ರಾಯಚೂರಿನ ಜಿಲ್ಲಾಡಳಿತದಿಂದ ದೇವರ ದಾಸಿಮಯ್ಯ ಜಯಂತ್ಯುತ್ಸವ
ರಾಯಚೂರು ಮಾರ್ಚ್ 23 (ಕರ್ನಾಟಕ ವಾರ್ತೆ): ಸರಳ ಭಾಷೆಯಲ್ಲಿ ಸರ್ವರೂ ಅರಿಯುವಂತೆ ವಚನಗಳನ್ನು ರಚಿಸಿದ ಆದ್ಯ ವಚನಕಾರ, ನೇಕಾರ ಸಂತ ವಿಶ್ವಮಾನ್ಯ ಶರಣ ದೇವರ ದಾಸಿಮಯ್ಯ ಅವರು ಸ್ವಸ್ಥ ಸಮಾಜ ನಿರ್ಮಾಣದ ಆಶಯದೊಂದಿಗೆ ನಮಗೆಲ್ಲ ಸನ್ಮಾರ್ಗ ತೋರಿದ್ದಾರೆ ಎಂದು ಜಿಲ್ಲಾ ಹೆಚ್ಚುವರಿ…
