Category: ಜಿಲ್ಲಾ

ಒಳಮೀಸಲಾತಿ ಅವೈಜ್ಞಾನಿಕ: ಬಂಡೆಗುರು ಕರೇಗುಡ್ಡ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಅಧ್ಯಕ್ಷರು ವರದಿ ತಿರಸ್ಕರಿಸಿ ಮಾ.25ರಂದು ಬೃಹತ್ ಪ್ರತಿಭಟನೆ

ಮಾನ್ವಿ, -ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟದ ವತಿಯಿಂದ ಜ್ಞಾನಪ್ರಕಾಶ ಸ್ವಾಮೀಜಿರವರ ನೇತೃತ್ವದಲ್ಲಿ ಒಳಮೀಸಲಾತಿ ರೋಸ್ಟರ್ ಹಂಚಿಕೆ ವಿರೋಧಿಸಿ ಮತ್ತು ಹಳೆ ಮೀಸಲಾತಿ ನಿಯಮದಂತೆ ತ್ವರಿತ ನೇಮಕಾತಿಗೆ ಆಗ್ರಹಿಸಿ. ಒಳಮೀಸಲಾತಿ ವಿಷಯದಲ್ಲಿ ನಾಗಮೋಹನ್ ದಾಸ್ ಆಯೋಗ ನೀಡಿರುವ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸುವಂತೆ…

ಮದ್ಲಾಪೂರದಲ್ಲಿ 123ನೇ ಮನೆ ಮನೆಗೆ ಅಂಬೇಡ್ಕರ್ ಕಾರ್ಯಕ್ರಮ ಅಂಬೇಡ್ಕರ್ ವಿಚಾರಗಳನ್ನು ಅರಿತು ಅಳವಡಿಸಿಕೊಳ್ಳಬೇಕು: ಸಂಪತ್ತುರಾಜ್ ಜಾಗೀರಪನ್ನೂರ

ಮಾನ್ವಿ : ದೇಶದಲ್ಲಿ ಅನೇಕ ಮಹಾತ್ಮರು, ಸಾಧು ಸಂತರು ಹುಟ್ಟಿ ವಿಚಾರಗಳನ್ನು ಸಾರಿದರೂ, ಬಾಬಾಸಾಹೇಬ್ ಅಂಬೇಡ್ಕರ್ ಅಸ್ಪೃಶ್ಯ ಜಾತಿಯಲ್ಲಿ ಹುಟ್ಟಿ ಸ್ವತಃ ಅವಮಾನ ಮತ್ತು ನೋವುಗಳನ್ನು ಅನುಭವಿಸಿ, ಬಹುಜನರು ಘನತೆ ಮತ್ತು ಗೌರವದಿಂದ ಬದುಕಲು ಸಂವಿಧಾನಬದ್ಧ ಹಕ್ಕುಗಳನ್ನು ನೀಡಿದ ಶೋಷಿತರ ವಿಮೋಚಕ…

ಅಧಿಕಾರಿಗಳ ಬೇಜವಾಬ್ದಾರಿತನ: ರೈತನ ಹೊಲದಲ್ಲಿ ಅಕ್ರಮ ರಸ್ತೆ ನಿರ್ಮಾಣಕ್ಕೆ ಆಕ್ರೋಶ ಮಾಹಿತಿ ನೀಡದೆ ರಸ್ತೆ ನಿರ್ಮಾಣ: ಅಧಿಕಾರಿಗಳ ವಿರುದ್ಧ ಆಕ್ರೋಶ

ಸಿರವಾರ : ತಾಲೂಕಿನ ಕಲ್ಲೂರು ಹೋಬಳಿ ವ್ಯಾಪ್ತಿಯ ಕಲ್ಲೂರು ದಿಂದ ಶಾಖಪುರ್ ಕಡೆಗೆ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಸಂದರ್ಭದಲ್ಲಿ ರೈತನ ಜಮೀನಿನಲ್ಲಿ ಯಾವುದೇ ಮುನ್ಸೂಚನೆ ನೀಡದೆ ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡುತ್ತಿರುವುದಕ್ಕೆ ಸಂತ್ರಸ್ತ ರೈತ ಜಾವಿದ್ ನಾಯಕ್ ತೀವ್ರ ಆಕ್ರೋಶ…

ವಚನಗಳಿಂದ ಸಮಾಜದ ಸಮಸ್ಯೆಗಳಿಗೆ ಪರಿಹಾರ: ಕೆ.ಈ.ನರಸಿಂಹ

ಮಾನ್ವಿ : ಹನ್ನೆರಡನೆಯ ಶತಮಾನದ ವಚನಕಾರರಲ್ಲಿ ಅಗ್ರಗಣ್ಯರಾದ ಜೇಡರ ದಾಸಿಮಯ್ಯ ದೇವರಿಗೇ ಸವಾಲು ಹಾಕಿದ ಗಟ್ಟಿಗ ವ್ಯಕ್ತಿತ್ವ ಹೊಂದಿದವರು ಎಂದು ತಾಲೂಕು ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಕೆ.ಈ.ನರಸಿಂಹ ಹೇಳಿದರು. ಅವರು ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಆದ್ಯ ವಚನಕಾರ ಜೇಡರ…

ಭಗತ್ ಸಿಂಗ್, ಸುಖದೇವ್, ರಾಜಗುರು ಅವರ ಹುತಾತ್ಮ ದಿನಾಚರಣೆ : ಸರ್ಕಾರಿ ಶಾಲೆ ಉಳಿಸಲು ಹೋರಾಟಕ್ಕೆ ಕರೆ

ರಾಯಚೂರು : ನಗರದ ಭಗತ್ ಸಿಂಗ್ ಸರ್ಕಲ್ ನಲ್ಲಿ ಎಐಡಿಎಸ್ಓ, ಎಐಡಿವೈಓ, ಎಐಎಂಎಸ್ಎಸ್ ಸಂಘಟನೆಗಳಿಂದ ನಮ್ಮ ದೇಶದ ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ಸುಖದೇವ್, ರಾಜಗುರು ಅವರ ಹುತಾತ್ಮ ದಿನವನ್ನು ಆಚರಿಸಲಾಯಿತು ಸಾಹಿತಿ ಬಶೀರ್ ಅಹ್ಮದ್ ಹೊಸಮನಿ, ಎಐಯುಟಿಯುಸಿ…

ಆರೋಗ್ಯಕ್ಕೆ ಕ್ರೀಡೆ ಮತ್ತು ದೈಹಿಕ ವ್ಯಾಯಾಮ ಅತ್ಯಗತ್ಯ

ಮನುಷ್ಯನ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡೆಗಳು ಬಹಳ ಪೂರಕವಾಗಿದ್ದು, ಪ್ರತಿಯೊಬ್ಬರೂ ದಿನದ ಕೆಲ ಸಮಯವನ್ನು ಕ್ರೀಡೆ ಅಥವಾ ವ್ಯಾಯಾಮಕ್ಕಾಗಿ ಮೀಸಲಿಡುವುದು ಇಂದಿನ ಒತ್ತಡದ ಬದುಕಿನಲ್ಲಿ ಅತ್ಯಗತ್ಯ ಎಂದು ನಗರಸಭೆ ಆಯುಕ್ತ ಬಿ.ಸಿ.ಬಸವರಾಜ್ ಅವರು ತಿಳಿಸಿದರು.ನಗರದ ಎಐಟಿ ಕಾಲೇಜು ಆವರಣದಲ್ಲಿ ಭಾನುವಾರ…

ಅಳಿವಿನಂಚಿನಲ್ಲಿರುವ ಗುಬ್ಬಚ್ಚಿಗಳ ಸಂರಕ್ಷಣೆಗೆ ಸಂಕಲ್ಪ ಅಗತ್ಯ

“ನಗರೀಕರಣದ ಅಬ್ಬರದಲ್ಲಿ ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳನ್ನು ಉಳಿಸಲು ಪ್ರತಿಯೊಬ್ಬ ನಾಗರಿಕರು ಸಂಕಲ್ಪ ಮಾಡಬೇಕು,” ಎಂದು ಪೀಪಲ್ಸ್ ಫಾರ್ ಅನಿಮಲ್ಸ್ (PFA) ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ಸವಿತಾ ನಾಗಭೂಷಣ್ ತಿಳಿಸಿದರು. ವಿಶ್ವ ಗುಬ್ಬಚ್ಚಿ ದಿನದ ಅಂಗವಾಗಿ ಶುಕ್ರವಾರ ನಗರದ ಬೋಗಾದಿಯಲ್ಲಿರುವ ಪೀಪಲ್ಸ್ ಫಾರ್ ಅನಿಮಲ್ಸ್…

ನೀರನ್ನು ಉಳಿಸುವುದು ಮುಂದಿನ ಪೀಳಿಗೆಗೆ ನಾವು ನೀಡುವ ಅತ್ಯುತ್ತಮ ಉಡುಗೊರೆ: ಸಚಿವ ಎಂ.ಬಿ. ಪಾಟೀಲ್

ವಿಜಯಪುರ: “ನಮ್ಮ ಪೂರ್ವಜರು ನಮಗಾಗಿ ಉಳಿಸಿಹೋಗಿರುವ ಜಲಮೂಲಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಇಂದಿನ ಹನಿ ನೀರನ್ನು ಉಳಿಸುವುದೇ ನಾಳೆಯ ಬದುಕಿನ ಭರವಸೆಯಾಗಿದೆ” ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ. ಪಾಟೀಲ್ ಅವರು ಕರೆ ನೀಡಿದ್ದಾರೆ. ವಿಶ್ವ ಜಲ ದಿನದ…

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರ ದುರ್ಮರಣ

ಕುಷ್ಟಗಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿಯ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಟೈರ್ ಸಿಡಿದ ಪರಿಣಾಮ ನಿಯಂತ್ರಣ ತಪ್ಪಿದ ಲಾರಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದರಿಂದ ಈ ದುರಂತ ಸಂಭವಿಸಿದೆ.ವಿಆರ್‌ಎಲ್‌ (VRL)…

ರಾಜ್ಯ ರೈತ ಸಂಘದ ಪದಾಧಿಕಾರಿಗಳ ಪದಗ್ರಹಣ ಹಾಗೂ ರೈತ ಜಾಗೃತಿ ಕಾರ್ಯಕ್ರಮ

ಕೊಪ್ಪಳ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೊಪ್ಪಳ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ, ಶಾಲುದೀಕ್ಷಾ ಮತ್ತು ರೈತ ಜಾಗೃತಿ ಕಾರ್ಯಕ್ರಮವನ್ನು ಮಾರ್ಚ್ 22 ರಂದು ಬೆಳಗ್ಗೆ 10 ಗಂಟೆಗೆ ನಗರದ ಎ.ಆರ್. ಮೇಘರಾಜ ಕಲ್ಯಾಣ ಮಂಟಪದಲ್ಲಿ…