Category: ಜಿಲ್ಲಾ

ಏಪ್ರೀಲ್ ಕೊನೆಯೊಳಗೆ ತುಂಗಭದ್ರ ಜಲಾಶಯದ ಕ್ರಾಸ್ಟ್ ಗೇಟ್ ದುರಸ್ಥಿ ಪೂರ್ಣ

ಮಾನ್ವಿ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಮಾತನಾಡಿ, ತುಂಗಭದ್ರ ಜಲಾಶಯದ ಕ್ರಾಸ್ಟ್ ಗೇಟ್‌ಗಳ ದುರಸ್ಥಿ ಕಾಮಗಾರಿ ಹಿನ್ನೆಲೆ ಕಾಲುವೆಗಳಿಗೆ ನೀರು ಬಿಡಲಾಗಿರಲಿಲ್ಲ. ಆದರೆ ಕುಡಿಯುವ ನೀರಿನ…

ನಾರಾಯಣಪುರ ಬಲದಂಡೆ ಕಾಲುವೆಗೆ ಏಪ್ರಿಲ್ 15ರವರೆಗೆ ನೀರು ಹರಿಸುವಂತೆ ಒತ್ತಾಯ – ಮಾರ್ಚ್ 23ರಂದು ಧರಣಿ ಸತ್ಯಾಗ್ರಹ

ರಾಯಚೂರು : ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ತಾಲೂಕು ಸಮಿತಿ ದೇವದುರ್ಗ ಪದಾಧಿಕಾರಿಗಳು ಹಾಗೂ ರೈತರಿಂದ ಪತ್ರಿಕಾಗೋಷ್ಠಿ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ನರಸಣ್ಣ…

ನೂತನ ಜಿಲ್ಲಾ ಕಾರ್ಯದರ್ಶಿ ಮುಜಾಹಿದ್ ಮರ್ಚೆಡ್ ಅವರಿಂದ ಶಾಸಕ ದದ್ದಲ್ ಅವರಿಗೆ ಯುಗಾದಿ ಶುಭಾಶಯ

ರಾಯಚೂರು : ಮಾ 20 ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ. ಅಬ್ದುಲ್ ಜಬ್ಬಾರ್ ಅವರ ಆದೇಶದ ಮೇರೆಗೆ, ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಶ್ರೀ ಬಸನಗೌಡ ದದ್ದಲ್…

ರಂಜಾನ್: ಆತ್ಮಶುದ್ಧಿ, ಭಕ್ತಿ ಮತ್ತು ಮಾನವೀಯತೆಯ ದಿವ್ಯ ಸಂದೇಶ

ಇಸ್ಲಾಂ ಧರ್ಮದಲ್ಲಿ ಅತ್ಯಂತ ಪವಿತ್ರವಾದ ತಿಂಗಳೆಂದರೆ ರಂಜಾನ್. ಮಾನವನ ದೇಹ, ಮನಸ್ಸು ಮತ್ತು ಆತ್ಮವನ್ನು ಶುದ್ಧೀಕರಿಸುವ ಆಧ್ಯಾತ್ಮಿಕ ಪಯಣದ ಆರಂಭವೇ ಈ ಪವಿತ್ರ ಕಾಲ. ವಿಶ್ವದಾದ್ಯಂತ ಮುಸ್ಲಿಮರು ಭಕ್ತಿ, ಶಿಸ್ತು ಮತ್ತು ಸಹಾನುಭೂತಿಯ ಮನೋಭಾವದೊಂದಿಗೆ ಈ ತಿಂಗಳನ್ನು ಆಚರಿಸುತ್ತಾರೆ. ರಂಜಾನ್ ತಿಂಗಳ…

ಅಭಿಮನ್ಯು ದತ್ತಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಚಂದ್ರಶೇಖರ ಬೆನ್ನೂರು ಅವರಿಗೆ ಶಾಸಕ ಹಂಪನಗೌಡ ಬಾದರ್ಲಿ ಅವರಿಂದ ಅಭಿನಂದನೆ

ಸಿಂಧನೂರು: ಕರ್ನಾಟಕ ಸರ್ಕಾರದ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಅಭಿಮನ್ಯು ದತ್ತಿ ಪ್ರಶಸ್ತಿಯನ್ನು ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಸ್ವೀಕರಿಸಿದ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರರಾದ ಚಂದ್ರಶೇಖರ ಬೆನ್ನೂರು ಅವರನ್ನು ಸಿಂಧನೂರು ಶಾಸಕರಾದ ಹಂಪನಗೌಡ ಬಾದರ್ಲಿ ಅವರು ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಿದರು.…

ಕಾರುಣ್ಯಾಶ್ರಮದಲ್ಲಿ ಪವಿತ್ರ ರಂಜಾನ್ ಹಬ್ಬ ಆಚರಣೆ

ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರು ಮಾನವ ಧರ್ಮಕ್ಕೆ ಮಾದರಿಯಾಗಿರುವಂತಹ ಮಹಾನ್ ಶರಣ – ಡಾ. ಚನ್ನಬಸವ ಸ್ವಾಮಿ ಹಿರೇಮಠ ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಸಯ್ಯದ್ ಪೀರ್ ಪಾಷಾ ಖಾಜಿ ಅವರ ಕುಟುಂಬದಿಂದ ಕಾರುಣ್ಯಾಶ್ರಮದಲ್ಲಿ ಹೊಸ ಬಟ್ಟೆ ವಿತರಣೆ ಸಿಂಧನೂರು –…

ಪವಿತ್ರ ರಂಜಾನ್: ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರಿಂದ ಹಣ್ಣು-ಹಂಪಲು ವಿತರಣೆ; ಸೌಹಾರ್ದತೆ ಮೆರೆದ ನಾಯಕ

ಸಿರವಾರ: ಪವಿತ್ರ ರಂಜಾನ್ ಮಾಸದ ಅಂಗವಾಗಿ ಉಪವಾಸ ವ್ರತ ಆಚರಿಸುತ್ತಿರುವ ಮುಸ್ಲಿಂ ಬಾಂಧವರಿಗೆ ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಅವರ ಪರವಾಗಿ ಆದರ್ಶ ನಾಯಕ ಅವರು ಇಂದು ಹಣ್ಣು-ಹಂಪಲು ವಿತರಿಸುವ ಮೂಲಕ ಮಾನವೀಯತೆ ಹಾಗೂ ಸೌಹಾರ್ದತೆಯನ್ನು ಮೆರೆದರು. ಪಟ್ಟಣದ ನೂರಾನಿ…

ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ

ಕವಿತಾಳ : ಮಾನ್ವಿ ವಿಧಾನಸಭಾ ಕ್ಷೇತ್ರದ ಕವಿತಾಳ ಪಟ್ಟಣದಲ್ಲಿ ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ನಡೆದ ಈ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮವು ಮಾನವೀಯ ಮೌಲ್ಯಗಳು ಮತ್ತು ಸಹಬಾಳ್ವೆಯ ಮಹತ್ವವನ್ನು ಮತ್ತೊಮ್ಮೆ ನೆನಪಿಸಿತು. ಕಾರ್ಯಕ್ರಮದ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಮಾತನಾಡಿ, ಇಂತಹ…

ಮಂತ್ರಾಲಯ ಶ್ರೀಮಠದಲ್ಲಿ ಯುಗಾದಿ ಸಂಭ್ರಮ

ರಾಯಚೂರು : ಮಂತ್ರಾಲಯ- ಪವಿತ್ರ ಕ್ಷೇತ್ರ ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಶ್ರೀ ಕ್ರೋಧಿ ನಾಮ ಸಂವತ್ಸರದ ಯುಗಾದಿ ಹಬ್ಬವನ್ನು ಅತ್ಯಂತ ಭಕ್ತಿ ಮತ್ತು ಸಡಗರದಿಂದ ಆಚರಿಸಲಾಯಿತು. ಯುಗಾದಿಯ ಅಂಗವಾಗಿ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿಗಳ…

ರಾಯಚೂರು ಜಿಲ್ಲೆಯಲ್ಲಿ ಯಶಸ್ವಿಯಾಗಿ ಆರಂಭಗೊಂಡ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮೊದಲ ದಿನ 30,295 ವಿದ್ಯಾರ್ಥಿಗಳು ಹಾಜರು

ರಾಯಚೂರು: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಬುಧವಾರದಿಂದ ಅತ್ಯಂತ ಶಿಸ್ತುಬದ್ಧವಾಗಿ ಆರಂಭಗೊಂಡಿವೆ. ಜಿಲ್ಲೆಯಾದ್ಯಂತ ತೀವ್ರವಾದ ಬಿಸಿಲಿನ ಝಳವಿದ್ದರೂ ಸಹ, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಉತ್ಸಾಹದಿಂದ ಮೊದಲ ದಿನದ ಪ್ರಥಮ ಭಾಷೆ ಕನ್ನಡ ಪರೀಕ್ಷೆಯನ್ನು ಬರೆದರು.ಜಿಲ್ಲೆಯ ಒಟ್ಟು 101 ಪರೀಕ್ಷಾ…