Category: ಜಿಲ್ಲಾ

ಕವಿತಾಳ-ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಕಲ ಸಿದ್ದತೆ

ಕವಿತಾಳ: ಮಾರ್ಚ್ 18 ರಿಂದ ಆರಂಭವಾಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಶಿಕ್ಷಕರು ಪರೀಕ್ಷಾ ಕೇಂದ್ರದಲ್ಲಿ ಪೂರಕವಾಗಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಯಿತು. ಪಟ್ಟಣದಲ್ಲಿ ಒಟ್ಟು ಮೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಕರ್ನಾಟಕ ಪಬ್ಲಿಕ್ ಶಾಲೆ (ಪ್ರೌಢಶಾಲಾ) ವಿಭಾಗ ಕೇಂದ್ರ, ಬಾಲಕೀಯರ ಸರ್ಕಾರಿ ಪ್ರೌಢಶಾಲಾ ಕೇಂದ್ರ…

ಹೋಲಿ ಫ್ಯಾಮಿಲಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪುಟಾಣಿಗಳಿಗೆ ಅದ್ಧೂರಿ ‘ಪದವಿ ಪ್ರದಾನ’ ಸಮಾರಂಭ

ಸಿಂಧನೂರು : ನಗರದ ಹೃದಯಭಾಗದಲ್ಲಿರುವ ಹಳೆಯ ಹೋಲಿ ಫ್ಯಾಮಿಲಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೋಮವಾರ (ಮಾ. 16) ಯು.ಕೆ.ಜಿ. ವಿದ್ಯಾರ್ಥಿಗಳಿಗೆ ‘ಪದವಿ ಪ್ರದಾನ (Graduation Day)’ ಕಾರ್ಯಕ್ರಮವನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಯೋಜಿಸಲಾಯಿತು. ನರ್ಸರಿಯಿಂದ ಯು.ಕೆ.ಜಿ. ವರೆಗಿನ ಆರಂಭಿಕ ಶಿಕ್ಷಣವನ್ನು…

ಕಾರುಣ್ಯಾಶ್ರಮದಲ್ಲಿ ಪುನೀತ್ ರಾಜಕುಮಾರ್ ಅವರ ಜನ್ಮದಿನ ಸಮಾರಂಭ

ಕಾರುಣ್ಯಾಶ್ರಮಕ್ಕೆ ಡಾ. ರಾಜಕುಮಾರ ಕುಟುಂಬ ಭೇಟಿ ನೀಡುವ ಸಾಧ್ಯತೆ ಇದೆ -ಡಾ. ಚನ್ನಬಸವ ಸ್ವಾಮಿ ಹಿರೇಮಠ ಕರುನಾಡಿನ ಕಾರುಣ್ಯ ಮೂರ್ತಿಯಾಗಿದ್ದರು ಡಾ. ಪುನೀತ್ ರಾಜಕುಮಾರ್ ಅವರು – ಡಾ. ಚನ್ನಬಸವ ಸ್ವಾಮಿ ಹಿರೇಮಠ ಸಿಂಧನೂರು – ಕರ್ನಾಟಕ ರತ್ನ ದಿ.ಡಾ. ಪುನೀತ್…

ಕರವೇ ಶಿವರಾಮೇಗೌಡ ಬಣದಿಂದ ಕುಡಿಯುವ ನೀರಿನ ಅರವಟ್ಟಿಗೆ ಸ್ಥಾಪನೆ

ಮಾನ್ವಿ : ಬೇಸಿಗೆ ಕಾಲದ ತೀವ್ರ ಬಿಸಿಲಿನ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಕರ್ನಾಟಕ ರಕ್ಷಣಾ ವೇದಿಕೆ ಎಚ್. ಶಿವರಾಮೇಗೌಡ ಬಣ ಕನ್ನಡ ಪರ ಸಂಘಟನೆಗಳ ಒಕ್ಕೂಟ ತಾಲೂಕು ಘಟಕ ಮಾನ್ವಿ ವತಿಯಿಂದ ಕುಡಿಯುವ ನೀರಿನ ಅರವಟ್ಟಿಗೆ ಸ್ಥಾಪಿಸಲಾಯಿತು. ಈ ವೇಳೆ…

ಮಾನ್ವಿ: ರಂಜಾನ್ ಹಬ್ಬದ ಅಂಗವಾಗಿ ಇಫ್ತಿಯಾರ್ ಕೂಟ

ಮಾನ್ವಿ : ಪಟ್ಟಣದ ಈದ್ಗಾ ಶಾದಿ ಮಹಲ್ ಸಭಾಂಗಣದಲ್ಲಿ ರಂಜಾನ್ ಹಬ್ಬದ ಅಂಗವಾಗಿ ತಾಲೂಕಿನ ಮುಸ್ಲಿಂ ಬಾಂಧವರಿಗಾಗಿ ಆಯೋಜಿಸಲಾದ ಇಫ್ತಿಯಾರ್ ಕೂಟದಲ್ಲಿ ರಾಜ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ-ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಮಾತನಾಡಿ, ಪವಿತ್ರ ರಂಜಾನ್ ಮಾಸದಲ್ಲಿ ಮುಸ್ಲಿಂ ಸಮುದಾಯದವರು 30…

ಮಾ.18ರಿಂದ ಎಸ್‌.ಎಸ್‌.ಎಲ್‌.ಸಿ ವಾರ್ಷಿಕ ಪರೀಕ್ಷೆಗಳು ಆರಂಭ: ಚಂದ್ರಶೇಖರ.ಡಿ.

ಮಾನ್ವಿ : ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ.ಡಿ., ತಾಲೂಕಿನಲ್ಲಿ 2025–26ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ ವಾರ್ಷಿಕ ಪರೀಕ್ಷೆಗಳು ಮಾ.18ರಿಂದ ಬೆಳಿಗ್ಗೆ 10 ಗಂಟೆಗೆ ಪ್ರಾರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಮುಕ್ತವಾಗಿ ಪರೀಕ್ಷೆಗಳನ್ನು ಬರೆಯಲು ಶಿಕ್ಷಣ ಇಲಾಖೆಯಿಂದ ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು…

ಮಹಾನಗರ ಪಾಲಿಕೆಯ ಆಯವ್ಯಯ ಪೂರ್ವಭಾವಿ ಸಭೆ ಅಭಿವೃದ್ಧಿಗೆ ಪೂರಕವಾದ ಬಜೆಟ್ ಸಿದ್ಧಪಡಿಸಲು ಸಾರ್ವಜನಿಕರ ಸಲಹೆ

ರಾಯಚೂರು ಮಾರ್ಚ್ 16 (ಕರ್ನಾಟಕ ವಾರ್ತೆ): ರಾಯಚೂರು ಮಹಾನಗರ ಪಾಲಿಕೆಯ 2026-27ನೇ ಸಾಲಿನ ಆಯವ್ಯಯ ತಯಾರಿಕೆ ಹಿನ್ನಲೆಯಲ್ಲಿ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ದಂದು ಪಾಲಿಕೆಯ ಜೋನಲ್ 01ರ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಈ ವೇಳೆ…

ಇಂದಿನಿಂದ ಬಿಳಿಜೋಳ ಖರೀದಿ ಪ್ರಕ್ರಿಯೆ ಆರಂಭ: ಜಿಲ್ಲಾಧಿಕಾರಿ ನಿತೀಶ್ ಕೆ.

ರಾಯಚೂರು ಮಾರ್ಚ್ 16 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ 2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ ಬಿಳಿಜೋಳವನ್ನು ಬೆಳೆದಿರುವ ರೈತರು ಈಗಾಗಲೇ ತಮ್ಮ ಎಫ್‌ಐಡಿ ಯೊಂದಿಗೆ ನೋಂದಣಿ ಮಾಡಿಕೊಂಡಿದ್ದು, ಮಾರ್ಚ್ 17 ರಿಂದ ಜಿಲ್ಲೆಯಲ್ಲಿರುವ ಎಲ್ಲಾ…

ವಿಶ್ವ ಗ್ರಾಹಕರ ದಿನಾಚರಣೆ 2026ರ ಕಾರ್ಯಕ್ರಮಕ್ಕೆ ಚಾಲನೆ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಾಳಜಿ ವಹಿಸಿ: ನ್ಯಾ.ಹೆಚ್.ಎ.ಸಾತ್ವಿಕ್

ರಾಯಚೂರು ಮಾರ್ಚ್ 16 (ಕರ್ನಾಟಕ ವಾರ್ತೆ): ಗ್ರಾಹಕರ ಹಕ್ಕುಗಳ ಚಲಾವಣೆ ಜೊತೆಗೆ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು. ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕೆಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಗೌರವಾನ್ವಿತ…

ಬಹುಮಾನ ಮುಖ್ಯವಲ್ಲ ಪರೀಕ್ಷೆಯಲ್ಲಿ ಪಾಲ್ಗೊಳ್ಳುವಿಕೆ ಬಹು ಮುಖ್ಯ

ಲಿಂಗಸಗೂರ. ಮಾ.17 -ನಿರಂತರ ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಲ್ಗೊಂಡು ಪರೀಕ್ಷೆಯಲ್ಲಿ ಉತ್ತೀರ್ಣರಾಗುವದು ಮುಖ್ಯವಲ್ಲ ಪರೀಕ್ಷೆಯಲ್ಲಿ ಪಾಲ್ಗೊಳ್ಳುವುದು ಬಹು ಮುಖ್ಯ ಮಕ್ಕಳ ಭೌತಿಕ,ಮಾನಸಿಕ, ಖಿನ್ನತೆಯಿಂದ ಹೊರಬರಲು ಇಂತಹ ಪರೀಕ್ಷೆ ಬಹು ಮುಖ್ಯವಾಗಿದೆ ಎಂದು ನ್ಯೂಸ್ 18 ವರದಿಗಾರ ವಿಶ್ವನಾಥ್ ಹೂಗಾರ್ ಹೇಳಿದರು ಪಟ್ಟಣದ…