ಸ್ವಲ್ಪ ಮಟ್ಟಿಗೆ ಹೋಟೆಲ್‍ಗಳಿಗೆ ಎಲ್‍ಪಿಜಿ ಪೂರೈಸುವ ಕುರಿತು ಸರಕಾರದ ಮಟ್ಟದಲ್ಲಿ ಚರ್ಚೆ – ಸಚಿವ ಕೆ.ಎಚ್.ಮುನಿಯಪ್ಪ
ವಾಣಿಜ್ಯ ಎಲ್‍ಪಿಜಿ ಕೊರತೆಯಿಂದಾಗಿ ನಗರದಲ್ಲಿ ಹಲವೆಡೆ ಹೊಟೇಲ್‍ಗಳು ಮುಚ್ಚಲ್ಪಟ್ಟಿವೆ. ಆದುದರಿಂದ, ಸ್ವಲ್ಪ ಮಟ್ಟಿಗೆ ಹೋಟೆಲ್‍ಗಳಿಗೆ ಎಲ್‍ಪಿಜಿ ಪೂರೈಸುವ ಕುರಿತು ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
