ಸಾರಿಗೆ ಇಲಾಖೆಯಿಂದ ಬಾಕಿ ದಂಡಕ್ಕೆ ವಿಶೇಷ ರಿಯಾಯಿತಿ
ರಾಯಚೂರು ನವೆಂಬರ್ 24 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು 1991-92ರಿಂದ 2019-20ರ ಅವಧಿಯಲ್ಲಿ ಮೋಟಾರು ಕಾಯ್ದೆ ನಿಯಮಗಳ ಉಲ್ಲಂಘನೆ ಸಂಬಂಧ ದಾಖಲಾಗಿ ಬಾಕಿ ಉಳಿದಿರುವ ಡಿಎಸ್‌ಎ (ಇಲಾಖಾ ಶಾಸನ) ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲು ಸರ್ಕಾರ…
