ಸಿಂಧನೂರು ಸಾರ್ವಜನಿಕ ಆಸ್ಪತ್ರೆ ಮೇಲ್ದರ್ಜೆಗೆ
ಅಶೋಕ ಬೆನ್ನೂರು ಸಿಂಧನೂರು : ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ತಾಲೂಕು ಹಾಗೂ ಹೊರಭಾಗದ ವಿವಿಧ ಹಳ್ಳಿಗಳಿಂದ ನೂರಾರು ಜನರು ಬಂದು ಚಿಕಿತ್ಸೆ ಪಡೆಯುತ್ತಾರೆ. ಆದರೆ, ಇಲ್ಲಿರುವ 100 ಹಾಸಿಗೆ ಸೌಲಭ್ಯ ಸಾಕಾಗದ ಹಿನ್ನೆಲೆಯಲ್ಲಿ ಸರ್ಕಾರ 200 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ 28.75…
