Month: December 2025

ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ : ಡಿಸೆಂಬರ್ 31 ಕೊನೆಯ ದಿನ

ರಾಯಚೂರು, 28 ಡಿ : ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಜಿಲ್ಲಾ ಸರಕಾರಿ ನೌಕರರ ಸಂಘ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ರಾಯಚೂರು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ…

ಡಿಸೆಂಬರ್ 29ರಿಂದ 31 ರವರೆಗೆ ಕೃಷಿ, ಪಶುವೈದ್ಯಕೀಯ ಸಮ್ಮೇಳನ

ರಾಯಚೂರು : ಡಿ 28 ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ರಾಷ್ಟ್ರೀಯ ಕೃಷಿ ಅಭಿವೃದ್ಧಿ ಸಹಕಾರಿ ನಿಯಮಿತ ಬಾರಾಮುಲ್ಲಾ, ಜಮ್ಮು ಮತ್ತು ಕಾಶ್ಮೀರ ಇವರ ಸಹಯೋಗದಲ್ಲಿ “ಕೃಷಿ, ಪಶುವೈದ್ಯಕೀಯ ಮತ್ತು ಕೃಷಿಗೆ ಸಂಬಂಧಿತ ವಿಷಯಗಳಲ್ಲಿ ಸುಸ್ಥಿರ ನಾವಿನ್ಯತೆಗಳ” ಕುರಿತಾದ ಅಂತರಾಷ್ಟ್ರೀಯ…

ಕ್ರೀಡಾಕೂಟ ನೋಂದಣಿಗೆ ಡಿ.31 ಕೊನೆಯ ದಿನ – ರಾಯಚೂರು

ರಾಯಚೂರು : ಡಿ 28 ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಜಿಲ್ಲಾ ಸರ್ಕಾರಿ ನೌಕರರ ಸಂಘಗಳ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ರಾಯಚೂರು ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಜ.8…

140ನೇ ರಾಷ್ಟ್ರೀಯ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

ಲಿಂಗಸಗೂರು : ಡಿ 29 . ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 140ನೇ ಸಂಸ್ಥಾಪನಾ ದಿನಾಚರಣೆಯನ್ನು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಶರಣಗೌಡ ಪಾಟೀಲ್ ಬಯ್ಯಾಪುರ್ ರವರು ನೇತೃತ್ವ ವಹಿಸಿದರು . ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ…

ರೈತರು ಹಾಗೂ ಸಾರ್ವಜನಿಕ ಸಂಪರ್ಕಕ್ಕಾಗಿ ಸೇತುವೆ ನಿರ್ಮಾಣ- ಎನ್ಎಸ್ ಬೋಸರಾಜು

ಸಿರವಾರ: ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲಕ್ಕಾಗಿ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಸೇತುವೆ ನಿರ್ಮಾಣ ಹಾಗೂ ಹರಿಯುವ ಹಳ್ಳಗಳಿಗೆ ಚೆಕ್ ಡ್ಯಾಮ್ ನಿರ್ಮಾಣ ಮಾಡುವ ಮೂಲಕ ಅಂತರ್ಜಲ ವೃದ್ಧಿಗಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ…

ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ *“ಜೈ ಹಿಂದ್ ಉಚಿತ ಆಹಾರ ಕೇಂದ್ರ”* ತನ್ನ ಎರಡು ವರ್ಷಗಳ ನಿರಂತರ ಉಚಿತ ಆಹಾರ ಸೇವೆ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮ

ಸಿಂಧನೂರು : ಸಿಂಧನೂರು ತಾಲೂಕಿನ ತಾಯಿ ಮಕ್ಕಳ ಆಸ್ಪತ್ರೆ, PWD ಕ್ಯಾಂಪ್, ಸಿಂಧನೂರು ಆವರಣದಲ್ಲಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ *“ಜೈ ಹಿಂದ್ ಉಚಿತ ಆಹಾರ ಕೇಂದ್ರ”*ವು ತನ್ನ ಎರಡು ವರ್ಷಗಳ ನಿರಂತರ ಸೇವೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮವನ್ನು…

ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ “ವಿವೇಕ ಪಥ ರಾಷ್ಟ್ರದ ಹಿತ”ಮಕ್ಕಳಲ್ಲಿ ನಾಡಿನ ಜವಾಬ್ದಾರಿಯ ಅರಿವು ಮೂಡಿಸುವ 6 ನೇ ಕಾರ್ಯಕ್ರಮ.

ಸಿಂಧನೂರು : ಸಿಂಧನೂರು ಡಿ 27 ರಾಮಕೃಷ್ಣ ಆಶ್ರಮದ ವತಿಯಿಂದ ಇಂದು “ವಿವೇಕ ಪಥ ರಾಷ್ಟ್ರದ ಹಿತ ” 6ನೇ ಕಾರ್ಯಕ್ರಮವನ್ನು ಸಿಂಧನೂರಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಸಿಂಧನೂರಿನ ರಾಮಕೃಷ್ಣ ವಿವೇಕಾನಂದ…

ಜ 4 ರಂದು ಎ ವಿ ಎಸ್ ಬ್ರಿಲಿಯಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಕಾವ್ಯ ಕಮ್ಮಟ ಒಂದು ದಿನದ ಕಾರ್ಯಗಾರ ಹೆಚ್ ಎಫ್ ಮಸ್ಕಿ

ಸಿಂಧನೂರು : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ರಾಯಚೂರು ಮತ್ತು ತಾಲೂಕನ್ನು ಸಾಹಿತ್ಯ ಪರಿಷತ್ತು ಸಿಂಧನೂರು ವತಿಯಿಂದ ಜನವರಿ 4 2026 ರಂದು ಸಿಂಧನೂರು ನಗರದ ಎ ವಿ ಎಸ್ ಬ್ರಿಲಿಯಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಕಾವ್ಯ ಕಮ್ಮಟ ಒಂದು ದಿನದ…

ನಿಗದಿತ ಅವಧಿಯೋಳಗೆ ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಪೂರ್ಣಗೊಳಿಸಿ: ಎನ್.ಎಸ್.ಬೋಸರಾಜು

ಮಾನ್ವಿ: ಪಟ್ಟಣದ ವಿವಿಧ ವಾರ್ಡಗಳಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ರಾಜ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಶನಿವಾರ ರಾತ್ರಿ ಪರಿಶೀಲಿಸಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ ಮಾನ್ವಿ…

ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಜಾತ್ರ ಮಹೋತ್ಸವಕ್ಕೆ 15ಸಾವಿರ ರೋಟ್ಟಿ ಕಳುಹಿಸಿದ ಮಾನ್ವಿ ಭಕ್ತರು

ಮಾನ್ವಿ: ಪಟ್ಟಣದ ಧ್ಯಾನ ಮಂದಿರದ ಆವರಣದಲ್ಲಿ ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಜಾತ್ರ ಮಹೋತ್ಸವ ಅಂಗವಾಗಿ ಮಾನ್ವಿಯ ಆಖಿಲಭಾರತ ವೀರಶೈವ ಲಿಂಗಾಯತ ಮಹಾಸಭ ತಾಲೂಕು ಘಟಕ ಹಾಗೂ ಶ್ರೀ ಬಸವೇಶ್ವರ ಯುವಕ ಸಂಘ ಜಯನಗರ , ಡಾ.ಪುನೀತ್ ರಾಜಕುಮಾರ ಅಭಿಮಾನಿಗಳ ಸಂಘ ವತಿಯಿಂದ…