Month: December 2025

ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ *“ಜೈ ಹಿಂದ್ ಉಚಿತ ಆಹಾರ ಕೇಂದ್ರ”* ತನ್ನ ಎರಡು ವರ್ಷಗಳ ನಿರಂತರ ಉಚಿತ ಆಹಾರ ಸೇವೆ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮ

ಸಿಂಧನೂರು : ಸಿಂಧನೂರು ತಾಲೂಕಿನ ತಾಯಿ ಮಕ್ಕಳ ಆಸ್ಪತ್ರೆ, PWD ಕ್ಯಾಂಪ್, ಸಿಂಧನೂರು ಆವರಣದಲ್ಲಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ *“ಜೈ ಹಿಂದ್ ಉಚಿತ ಆಹಾರ ಕೇಂದ್ರ”*ವು ತನ್ನ ಎರಡು ವರ್ಷಗಳ ನಿರಂತರ ಸೇವೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮವನ್ನು…

ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ “ವಿವೇಕ ಪಥ ರಾಷ್ಟ್ರದ ಹಿತ”ಮಕ್ಕಳಲ್ಲಿ ನಾಡಿನ ಜವಾಬ್ದಾರಿಯ ಅರಿವು ಮೂಡಿಸುವ 6 ನೇ ಕಾರ್ಯಕ್ರಮ.

ಸಿಂಧನೂರು : ಸಿಂಧನೂರು ಡಿ 27 ರಾಮಕೃಷ್ಣ ಆಶ್ರಮದ ವತಿಯಿಂದ ಇಂದು “ವಿವೇಕ ಪಥ ರಾಷ್ಟ್ರದ ಹಿತ ” 6ನೇ ಕಾರ್ಯಕ್ರಮವನ್ನು ಸಿಂಧನೂರಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಸಿಂಧನೂರಿನ ರಾಮಕೃಷ್ಣ ವಿವೇಕಾನಂದ…

ಜ 4 ರಂದು ಎ ವಿ ಎಸ್ ಬ್ರಿಲಿಯಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಕಾವ್ಯ ಕಮ್ಮಟ ಒಂದು ದಿನದ ಕಾರ್ಯಗಾರ ಹೆಚ್ ಎಫ್ ಮಸ್ಕಿ

ಸಿಂಧನೂರು : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ರಾಯಚೂರು ಮತ್ತು ತಾಲೂಕನ್ನು ಸಾಹಿತ್ಯ ಪರಿಷತ್ತು ಸಿಂಧನೂರು ವತಿಯಿಂದ ಜನವರಿ 4 2026 ರಂದು ಸಿಂಧನೂರು ನಗರದ ಎ ವಿ ಎಸ್ ಬ್ರಿಲಿಯಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಕಾವ್ಯ ಕಮ್ಮಟ ಒಂದು ದಿನದ…

ರೈತರು ಹಾಗೂ ಸಾರ್ವಜನಿಕ ಸಂಪರ್ಕಕ್ಕಾಗಿ ಸೇತುವೆ ನಿರ್ಮಾಣ- ಎನ್ಎಸ್ ಬೋಸರಾಜು

ಸಿರವಾರ: ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲಕ್ಕಾಗಿ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಸೇತುವೆ ನಿರ್ಮಾಣ ಹಾಗೂ ಹರಿಯುವ ಹಳ್ಳಗಳಿಗೆ ಚೆಕ್ ಡ್ಯಾಮ್ ನಿರ್ಮಾಣ ಮಾಡುವ ಮೂಲಕ ಅಂತರ್ಜಲ ವೃದ್ಧಿಗಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ…

ಜಿಲ್ಲಾ ಮಟ್ಟದ ಬಾನುಲಿ ಕವಿಗೋಷ್ಠಿ

ರಾಯಚೂರು : ‘ಗುಬ್ಬಚ್ಚಿ ಗೂಡು ಹೆಣೆಯುವಂತೆ ನವಿರತೆ, ಕಟ್ಟುವ ಕಲೆ ಸಿದ್ದಿಸಿದ ಕವಿಗೆ ಕಾವ್ಯ ಒಲಿಯುತ್ತದೆ’ ಎಂದು ಕವಿ ರಮೇಶ ಅರೋಲಿ ಹೇಳಿದರು‌. ನಗರದ ಆಕಾಶವಾಣಿ ಕೇಂದ್ರದಲ್ಲಿ ಬುಧವಾರ ನಡೆದ ಜಿಲ್ಲಾಮಟ್ಟದ ಬಾನುಲಿ ಕವಿಗೋಷ್ಠಿ ಕಾರ್ಯಕ್ರಮ ಉದ್ಘಾಟಸಿ ಮಾತನಾಡಿದ ಅವರು,’ಕವಿತೆ ಏಕಾಂತದ…

ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಮಂಜೂರಾತಿ ಮೇಳ

ರಾಯಚೂರು : ಮಹಾನಗರ ಪಾಲಿಕೆ ವತಿಯಿಂದ ಲೀಡ್ ಬ್ಯಾಂಕ್ ಹಾಗೂ ಎಸ್‌ಬಿಐ ಸಹಯೋಗದಲ್ಲಿ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ ಯೋಜನೆಯಡಿ ಬೀದಿ ಹಾಗೂ ಸಣ್ಣ ವ್ಯಾಪಾರಿಗಳಿಗಾಗಿ ಸಾಲ ಮೇಳ ಆಯೋಜಿಸಲಾಯಿತು. ಈ ಕಾರ್ಯಕ್ರಮದ ಉದ್ದೇಶ ಬೀದಿ ಬದಿ ವ್ಯಾಪಾರಿಗಳು ಸ್ವಾವಲಂಬಿ…

ಪ್ರಬಂಧ ಸ್ಪರ್ಧೆ – ವಿದ್ಯಾರ್ಥಿಗಳಿಗೆ ಜಾಗೃತಿ

ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆಯ ಪ್ರಯುಕ್ತ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯು ನಗರದ ಜಲ ನಿರ್ಮಲ ಸಭಾಂಗಣದಲ್ಲಿ ನಡೆಯಿತು. ಶಾಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಈ ಹಿಂದೆ ನಡೆದ…

ಬಸವೇಶ್ವರ ದೇವಸ್ಥಾನದ ಗರ್ಭಗುಡಿ ಕಲ್ಲುಗಳಿಗೆ ಭಕ್ತರಿಂದ ಪೂಜೆ

ಕನಕಗಿರಿ : ಡಿ 27 ತಾಲೂಕಿನ ಹುಲಿಹೈದರ ಗ್ರಾಮದ ಹೊರವಲಯದಲ್ಲಿರುವ ಬಸವೇಶ್ವರ ದೇವಸ್ಥಾನದ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು ಶುಕ್ರವಾರ ದೇಗುಲದ ಗರ್ಭಗುಡಿಯ ನಿರ್ಮಾಣದ ಕಲ್ಲುಗಳನ್ನು ಭಕ್ತರು ಭಕ್ತಿಪೂರ್ವಕವಾಗಿ ಸ್ವಾಗತಿಸಿದರು. ಕಲ್ಲುಗಳನ್ನು ಹೊತ್ತು ತಂದಿದ್ದ ವಾಹನವನ್ನು ದೇಗುಲದವರೆಗೆ ಭಜನೆಯೊಂದಿಗೆ ಮೆರವಣಿಗೆ ನಡೆಯಿತು.…

24 ವಿದ್ಯಾರ್ಥಿಗಳಿಗೆ ಸ್ವಂತ ಖರ್ಚಿನಲ್ಲಿ ವಿಮಾನ ಪ್ರವಾಸ ಮಾಡಿಸಿದ ಮುಖ್ಯ ಶಿಕ್ಷಕ

ಬಹದ್ದೂರುಬಂಡಿ : ಡಿಸೆಂಬರ್ 27: ರಾಜ್ಯದ ಸರ್ಕಾರಿ ಶಾಲೆಯೊಂದರ ಮಕ್ಕಳಿಗೆ ಮುಖ್ಯೋಪಾಧ್ಯಾಯರು ಸ್ವಂತ ಲಕ್ಷಾಂತರ ರೂಪಾಯಿ ಖರ್ಚಿನಲ್ಲಿ ವಿಮಾನಯಾನದ ಅವಕಾಶ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳ ಪಠ್ಯೇತರ ಕನಸುಗಳನ್ನು ನನಸಾಗಿಸಿದ್ದಾರೆ. ಮೊದಲ ಬಾರಿಗೆ ವಿಮಾನ ಏರಿದ ಖುಷಿ ಮಕ್ಕಳ ಮೊಗದಲ್ಲಿ ರಾರಾಜಿಸಿತು. ಕೊಪ್ಪಳ…