Month: December 2025

ಡಿಸೆಂಬರ್ 29ರಿಂದ ಕೃಷಿ, ಪಶುವೈದ್ಯಕೀಯ ವಿಷಯದ ಅಂತರಾಷ್ಟ್ರೀಯ ಸಮ್ಮೇಳನ

ರಾಯಚೂರು ಡಿ.27 (ಕರ್ನಾಟಕ ವಾರ್ತೆ): ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ rashtreeya ಕೃಷಿ ಅಭಿವೃದ್ಧಿ ಸಹಕಾರಿ ನಿಯಮಿತ ಬಾರಾಮುಲ್ಲಾ, ಜಮ್ಮು ಮತ್ತು ಕಾಶ್ಮೀರ ಇವರ ಸಹಯೋಗದಲ್ಲಿ “ಕೃಷಿ, ಪಶುವೈದ್ಯಕೀಯ ಮತ್ತು ಕೃಷಿಗೆ ಸಂಬಂಧಿತ ವಿಷಯಗಳಲ್ಲಿ ಸುಸ್ಥಿರ ನಾವಿನ್ಯತೆಗಳ” ಕುರಿತಾದ ಅಂತರಾಷ್ಟ್ರೀಯ…

ಅತಿಥಿ ಉಪನ್ಯಾಸಕರ ಗೋಳಿಗೆ ಸ್ಪಂದಿಸಿ ಮಾನ್ಯ ಉಚ್ಛ ನ್ಯಾಯಾಲಯದಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್‌

ಗದಗ 25: ಕರ್ನಾಟಕದಾದ್ಯಂತ ಎಂ.ಎ., ಎಂ.ಎಸ್‌ಸಿ, ಎಂ.ಕಾಂ., ಇತರೆ ಸ್ನಾತಕೋತ್ತರ ಪದವಿ ಪಡೆದು 2004-2005 ರಿಂದ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರೆಂದು ಸೇವೆ ಸಲ್ಲಿಸಿತ್ತಿದ್ದರೂ, ಇಂದಿನವರೆಗೆ ಅವರಿಗೆ ತಕ್ಕ ವೇತನ ಕೊಡದೆ ಕಾಯಂಗೊಳಿಸುವ ಪ್ರಸ್ತಾವನೆಯನ್ನು ಮುಂದೂಡುತ್ತ ಅವರ…

ಪ್ರತಿಯೊಬ್ಬರು ಕಾನೂನು ಪಾಲನೆ ಮಾಡಿ: ಗುರುಚಂದ್ರ ಯಾದವ್ ಪಿಎಸ್ಐ

ಮಸ್ಕಿ ತಾಲೂಕಿನ ಹಾಲಾಪೂರದ ಜನನಿ ಪದವಿ ಪೂರ್ವ ಕಾಲೇಜಿನಲ್ಲಿ ಕವಿತಾಳ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಕುರಿತು ಪಿಎಸ್ಐ ಗುರುಚಂದ್ರ ಯಾದವ್ ಮಾತಾಡುತ್ತಾ ಪ್ರತಿಯೊಬ್ಬರು ಕಾನೂನು ಪಾಲಿಸಬೇಕು, ಕಾನೂನು ನಮ್ಮೆಲ್ಲರಿಗೂ ಅವಶ್ಯಕ. ವಿದ್ಯಾರ್ಥಿಗಳು ನೀವು…

ಭೀಮಾ ಕೋರೆಗಾಂವ್ ವಿಜಯೋತ್ಸವ ಡಿ.31 ರಂದು ಪಂಜಿನ ಮೆರವಣಿಗೆ: ಪ್ರವೀಣ್ ಧುಮತಿ.

ಭೀಮಾ ಕೋರೆಗಾಂವ್ 208ನೇ ವಿಜಯೋತ್ಸವ ಹಿನ್ನೆಲೆ ಭೀಮ್ ಆರ್ಮಿ (ಭಾರತ ಏಕತಾ ಮಿಷನ್) ತಾಲೂಕು ಸಮಿತಿ ವತಿಯಿಂದ ಡಿಸೆಂಬರ್‌ 31ರಂದು ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಸಮಿತಿ ಅಧ್ಯಕ್ಷ ಪ್ರವೀಣ್ ಧುಮತಿ ಹೇಳಿದರು. ಶನಿವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ…

ಮಸ್ಕಿ: ರಾಜ್ಯಮಟ್ಟದ ವಿಚಾರ ಸಂಕಿರಣ: ಡಾ.ಮಾಹಾ೦ತಗೌಡ ಪಾಟೀಲ್

ಮಸ್ಕಿ : ಇದೆ 31 ಡಿಸೆಂಬರ್,2025 ರಂದು ದೇವಾನಂಪ್ರಿಯ ಅಶೋಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು,ಮಸ್ಕಿ,ಹಾಗೂ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ರಾಯಚೂರು,ಇವರ ಸಹಯೋಗದಲ್ಲಿ ಮಸ್ಕಿ ಕಾಲೇಜಿನಲ್ಲಿ “ಮಸ್ಕಿ ಪರಿಸರ : ಪುರಾತತ್ವ,ಇತಿಹಾಸ ಮತ್ತು ಸಂಸ್ಕೃತಿ”.ವಿಷಯ ಕುರಿತು ಒಂದು ದಿನದ…

ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಕುರಾನ್ ಪ್ರವಚನದ ಸಾರ -ಶಾಸಕ ವಿಜಯಾನಂದ ಕಾಶಪ್ಪನವರ ಅಭಿಮತ

ಇಲಕಲ್ಲ: ಇಂದು ದೇಶದಲ್ಲಿ ಮನುಜರು ಮಾನವೀಯತೆಯ ಮೌಲ್ಯಗಳನ್ನು ಮರೆತಿರುವುದರಿಂದ ನಾನಾ ರೀತಿಯ ಸಮಸ್ಯೆಗಳು ಈ ಸಮಾಜದಲ್ಲಿ ಎದುರಾಗುತ್ತಿವೆ. ಆದುದರಿಂದ ಇಂತಹ ಪ್ರವಚನಗಳು ಮಾನವೀಯ ಮೌಲ್ಯಗಳನ್ನು ಕಲಿಸುತ್ತವೆ ಎಂದು ಶಾಸಕ ಹಾಗೂ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಶ್ರೀ ಡಾ.…

ಮಾನವಿ ತಾಲೂಕು ಕಂಡ ಅಪರೂಪದ ಶಿಕ್ಷಣ ಸಂಯೋಜಕ ವಿದ್ಯಾರ್ಥಿಗಳ ನೆಚ್ಚಿನ ‘ಎನ್‌ ಎಂ ಎಂ ಎಸ್‌ ಸರ್’ ಮಹ್ಮದ್‌ ಅಬ್ದುಲ್ ಯೂನುಸ್:

ಸರ್ಕಾರಿ ಸೇವೆಯನ್ನು ಕೇವಲ ಕರ್ತವ್ಯವೆಂದು ಭಾವಿಸದೇ, ಅದನ್ನೊಂದು ಸಾಮಾಜಿಕ ಜವಾಬ್ದಾರಿಯಾಗಿ ಸ್ವೀಕರಿಸಿದಾಗ ಎಂತಹ ಅದ್ಭುತ ಬದಲಾವಣೆ ತರಬಹುದು ಎಂಬುದಕ್ಕೆ ಶ್ರೀ ಮೊಹಮ್ಮದ್ ಅಬ್ದುಲ್ ಯೂನುಸ್ ಅವರೇ ಸಾಕ್ಷಿ. ಮಾನವಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಆರು ವರ್ಷಗಳ ಕಾಲ ಶಿಕ್ಷಣ ಸಂಯೋಜಕರಾಗಿ…

ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಭಾವೈಕ್ಯತೆ ಮೆರೆದ ಮುಸ್ಲಿಂ ಮುಖಂಡ ಅಬ್ದುಲ್ ಕರೀಮ್ ಸಾಬ್ 

ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಭಾವೈಕ್ಯತೆ ಮೆರೆದ ಮುಸ್ಲಿಂ ಮುಖಂಡ ಅಬ್ದುಲ್ ಕರೀಮ್ ಸಾಬ್ ಕವಿತಾಳ : ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ಮುಸ್ಲಿಂ ಮುಖಂಡ ಅಬ್ದುಲ್ ಕರೀಂ ಸಾಬ್ ತಮ್ಮ ಮನೆಯಲ್ಲಿ ಅಯ್ಯಪ್ಪ…

ಕಾರುಣ್ಯ ಆಶ್ರಮದಲ್ಲಿ ಕರುಣಾಮೂರ್ತಿ ಕ್ರಿಸ್ತ ಯೇಸುವಿನ ಜಯಂತಿ ಆಚರಣೆ

ಸಿಂಧನೂರು : ಡಿ 26 ನಗರದ ಕಾರುಣ್ಯ ಪುಣ್ಯಾಶ್ರಮದಲ್ಲಿ ಕರುಣಾಮೂರ್ತಿ ಕ್ರಿಸ್ತ ಯೇಸುವಿನ ಜಯಂತಿಯನ್ನು ಭಕ್ತಿಭಾವ ಹಾಗೂ ಸೇವಾಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಆರ್.ಎಚ್. ನಂಬರ್ ವನ್, ಬರ್ಮಾ ಕ್ಯಾಂಪ್ ನಿವಾಸಿಗಳಾದ ದೀಪಕ್ ನಿನಸಿಯವರ ಕುಟುಂಬ ಹಾಗೂ ಸಿರಿಲ್–ನಿರ್ಮಲಾ ಲಾಜರ್ ಕುಟುಂಬದವರು…

ಚಬನೂರ ಹಿರೇಮಠದ ಕಾರ್ಯಕ್ರಮಕ್ಕೆ ಕಲಬುರ್ಗಿ ಮಾತೋಶ್ರೀಗಳ ಆಗಮನ

ತಾಳಿಕೋಟಿ: ತಾಲೂಕಿನ ಚಬನೂರ ಹಿರೇಮಠದ ಲಿಂಗೈಕ್ಯ ಪೂಜ್ಯ ಶ್ರೀ ರಾಮಲಿಂಗೇಶ್ವರ ಮಹಾಸ್ವಾಮಿಗಳ ನೂತನ ಮಠ ಹಾಗೂ ಕಲ್ಯಾಣ ಮಂಟಪ ಲೋಕಾರ್ಪಣೆ ಕಾರ್ಯಕ್ರಮ ಅಂಗವಾಗಿ ಫೆಬ್ರವರಿ 5ರಂದು ನಡೆಯಲಿರುವ ಮಾತೃ ಮಡಿಲು ವಿಶೇಷ ಕಾರ್ಯಕ್ರಮಕ್ಕೆ ಕಲ್ಬುರ್ಗಿಯ ಶ್ರೀ ಶರಣ ಬಸವೇಶ್ವರ ಪೀಠದ ಮುಖ್ಯಸ್ಥರಾದ…