Month: December 2025

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮನಗೌಡ ಬುನ್ನಟ್ಟಿ ನಿಧನ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಪಂಗಡ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ತಾಲ್ಲೂಕಿನ ಬುನ್ನಟ್ಟಿ ಗ್ರಾಮದ ಮುಖಂಡ ರಾಮನಗೌಡ ನಾಯಕ ಬುನ್ನಟ್ಟಿ (48) ಗುರುವಾರ ನಿಧನರಾದರು. ರಾಮನಗೌಡ ನಾಯಕ ಅವರು ನವಲಿ ಕೃಷಿ ಪ್ರಾಥಮಿಕ ಪತ್ತಿನ ಸಹಕಾರಿ ಸಂಘದ…

ಪೆರಿಫೆರಲ್‌ ರಿಂಗ್‌ ರೋಡ್‌ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಶುರು

ಬೆಂಗಳೂರು: ಬೆಂಗಳೂರು ಪೆರಿಫೆರಲ್‌ ರಿಂಗ್‌ ರೋಡ್‌ (ಪಿಆರ್‌ಆರ್‌-1) ಯೋಜನೆಗಾಗಿ ಭೂಮಾಲಿಕರಿಂದ ಸಮ್ಮತಿ ಪತ್ರಗಳು ಸ್ವೀಕೃತವಾಗುತ್ತಿದ್ದಂತೆ, ಭೂಸ್ವಾಧೀನ ಪ್ರಕ್ರಿಯೆಯು ತ್ವರಿತಗತಿಯಲ್ಲಿ ಆರಂಭವಾಗಿದೆ. ಸಂಧಾನಿತ ಮೊತ್ತ ಆಯ್ಕೆ ಮಾಡಿಕೊಳ್ಳುವವರಿಗೆ ಪ್ರತಿ ಎಕರೆಗೆ ನೀಡಲಾಗುವ ಪರಿಹಾರ ಮೊತ್ತದ ವಿವರಗಳನ್ನು ಹಾಗೂ ಟಿಡಿಆರ್‌ (ಅಭಿವೃದ್ಧಿ ಹಕ್ಕುಗಳ ವರ್ಗಾವಣೆ)…

ಕಾರ್ಮಿಕರೊಬ್ಬರ ಮಗಳು ಮಹಿಳಾ ವಿಶ್ವವಿದ್ಯಾನಿಲಯಕ್ಕೆ ಪ್ರಥಮ ಸ್ಥಾನ

ಕಾರಟಗಿ ಡಿ 25 : ಬಡತನದ ಸವಾಲುಗಳ ಮಧ್ಯೆಯೇ ಓದುವ ಛಲ ಹೊಂದಿದ್ದ ಕಾರ್ಮಿಕರೊಬ್ಬರ ಮಗಳು ಮಹಿಳಾ ವಿಶ್ವವಿದ್ಯಾನಿಲಯಕ್ಕೆ ಪ್ರಥಮ ಸ್ಥಾನ ಗಳಿಸುವ ಮೂಲಕ ಚಿನ್ನದ ಪದಕದೊಂದಿಗೆ ನಗೆ ಬೀರಿದ್ದಾರೆ.ಪಟ್ಟಣದ ಕಸ್ತೂರಬಾ ಮಹಿಳಾ ಪದವಿ ಮಹಾವಿದ್ಯಾಲಯದ ಬಿ.ಕಾಂ ವಿದ್ಯಾರ್ಥಿನಿ ಕೆ.ರೇಖಾ ಪರಶುರಾಮ…

ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯ ಸೇವನೆ ಅಗತ್ಯ: ಎಂ. ಹನುಮಂತಪ್ಪ

ಸಿರಿಧಾನ್ಯಗಳಿಗೆ ಮಾರುಕಟ್ಟೆಯಲ್ಲಿ ಅಧಿಕ ಬೇಡಿಕೆ | ಸಿರಿಧಾನ್ಯ ಬೆಳೆಯುವ ರೈತರಿಗೆ ಕೃವಿವಿ ಯಿಂದ ಮಾರ್ಗದರ್ಶನ | ಸಿರಿಧಾನ್ಯ ಮೌಲ್ಯವರ್ಧನೆ ಉತ್ತೇಜಿಸಲು ರೈತರಿಗೆ ತರಬೇತಿ ರಾಯಚೂರು: ‘ಆಧುನಿಕ ಆಹಾರ ಪದ್ದತಿ, ಒತ್ತಡದ ಜೀವನ ಶೈಲಿಯಿಂದ ಅನೇಕ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯ…

ನ್ಯಾಯಾಲಯದ ಕಟ್ಟಡ, ವಕೀಲರ ಭವನ ನಿರ್ಮಾಣಕ್ಕೆ ಜಾಗ ಒದಗಿಸಲು ವಕೀಲರ ಸಂಘದಿಂದ ಶಾಸಕ ಹಂಪನಗೌಡರಿಗೆ ಮನವಿ

ಸಿಂಧನೂರು : ನಗರದ ಹಳೆ ಐ.ಬಿ ಜಾಗವನ್ನು ನ್ಯಾಯಾಲಯದ ಕಟ್ಟಡ, ನ್ಯಾಯಾಧೀಶರ ವಸತಿಗೃಹ ಹಾಗೂ ವಾಹನ ಪಾರ್ಕಿಂಗ್ ಅನುಕೂಲಕ್ಕಾಗಿ ಒದಗಿಸುವುದು ಮತ್ತು ವಕೀಲರ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ತಾಲೂಕು ನ್ಯಾಯವಾದಿಗಳ ಸಂಘದ ವತಿಯಿಂದ ಬುಧವಾರ ಶಾಸಕ…

ಪೌರ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಿಸಿದ ಶಾಸಕ ನಾಡಗೌಡ

ತಾಳಿಕೋಟಿ: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರಿಗೆ ಸುರಕ್ಷತೆಗಾಗಿ ಕಿಟ್ ವಿತರಿಸಲಾಗುತ್ತಿದೆ ಎಂದು ಮುದ್ದೇಬಿಹಾಳ ಶಾಸಕ ಸಿ ಎಸ್ ನಾಡಗೌಡ(ಅಪ್ಪಾಜಿ) ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಪುರಸಭೆಯಿಂದ ಪೌರ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಿಸಿ ಅವರು ಮಾತನಾಡಿದರು. ಪೌರ ಕಾರ್ಮಿಕರು…

ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ

ಚಿತ್ರದುರ್ಗ : ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ 09 ಜನರ ಜೀವ ಬಲಿ ಪಡೆದ ಭೀಕರ ಬಸ್ ಅಪಘಾತ ಸ್ಥಳಕ್ಕೆ ದಾವಣಗೆರೆ ಪೂರ್ವ ವಲಯದ ಐಜಿಪಿ ಡಾ.ಬಿ.ಆರ್. ರವಿಕಾಂತೇಗೌಡ ಅವರು ಇಂದು ಬೆಳಗ್ಗೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಸುದ್ದಿಗಾರರ ಜೊತೆಗೆ…

ಸಾಲುಮರದ ತಿಮ್ಮಕ್ಕಳ ಕಾರ್ಯ ಮಾದರಿಯಾಗಲಿ:ಶಾಸಕ ನಾಡಗೌಡ

ತಾಳಿಕೋಟಿ: ಮಕ್ಕಳಿಲ್ಲದ ಕೊರಗನ್ನು ಮರೆತು ಸಾವಿರಾರು ಮರಗಳನ್ನು ನೆಟ್ಟು ಅವುಗಳನ್ನು ಪೋಷಿಸಿ ಸ್ವಂತ ಮಕ್ಕಳಂತೆ ಬೆಳೆಸಿದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕಳ ಪರಿಸರ ಕಾಳಜಿ ನಮ್ಮೆಲ್ಲರಿಗೂ ಮಾದರಿ ಯಾಗಬೇಕಾಗಿದೆ ಎಂದು ಶಾಸಕ,ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್. ನಾಡಗೌಡ(ಅಪ್ಪಾಜಿ)…

ಅಂತಿಮ ಆಯ್ಕೆ ಪಟ್ಟಿಯಲ್ಲಿ ಗ್ರಾಮೀಣ ಪ್ರದೇಶ ಯುವಕರು ಅಗ್ನಿ ವೀರ ಸೇನೆಗೆ ಆಯ್ಕೆ

ಮಾನ್ವಿ : ತಾಲೂಕಿನ ಗ್ರಾಮೀಣ ಪ್ರದೇಶದ ಸರಕಾರಿ ಕನ್ನಡ ಶಾಲೆಗಳಲ್ಲಿ ಅಭ್ಯಾಸ ಮಾಡಿದ ಅಪ್ಪಟ ಹಳ್ಳಿಯ ಯುವಕರು ರಾಯಚೂರಿನಲ್ಲಿ ನಡೆದ ಅಗ್ನಿವೀರ್ ಸೇನಾ ನೇಮಕಾತಿಯಲ್ಲಿ ನೇಮಕವಾಗಿ ತಾಲೂಕಿನ ಹಾಗೂ ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳ ಘನತೆ ಹೆಚ್ಚಿಸಿದ್ದಾರೆ ಸರಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು…

ಜ.10 ರಂದು ಶ್ರೀ ರಾಘವೇಂದ್ರಸ್ವಾಮಿ ಮಠ ಮಂತ್ರಾಲಯಕ್ಕೆ ಪಾದಯಾತ್ರೆ

ಮಾನ್ವಿ: ಪಟ್ಟಣದ ಶ್ರೀ ನಗರೇಶ್ವರ ಆರ್ಯವೈಶ್ಯ ಸಂಘ ಮಾನ್ವಿ ವತಿಯಿಂದ 2 ನೇ ವರ್ಷದ ಶ್ರೀ ರಾಘವೇಂದ್ರಸ್ವಾಮಿ ಮಠ ಮಂತ್ರಾಲಯಕ್ಕೆ ಪಾದಯಾತ್ರೆಯನ್ನು ಮಾನ್ವಿ ಪಟ್ಟಣದ ಶ್ರೀ ವಾಸವಿ ಕಲ್ಯಾಣ ಮಂಟಪದಿAದ ಜ.10 ರಂದು ಬೆಳಿಗ್ಗೆ 6-30 ರಿಂದ ಶ್ರೀ ನಗರೇಶ್ವರ ದೇವಸ್ಥಾನದಲ್ಲಿ…