Month: December 2025

ಮಾನ್ವಿ ದೈಹಿಕ ಶಿಕ್ಷಕರಿಗೆ ಪ್ರಥಮ ಚಿಕಿತ್ಸೆ ಕುರಿತು ಕಾರ್ಯಾಗಾರ : ಒತ್ತಡದ ಜೀವನ ಶೈಲಿಯಲ್ಲಿ ಪ್ರಥಮ ಚಿಕಿತ್ಸೆ ಮಾಹಿತಿ ಅತ್ಯಗತ್ಯ: ಚಂದ್ರಶೇಖರ ದೊಡ್ಡಮನಿ

ಮಾನ್ವಿ: ಒತ್ತಡದ ಜೀವನ ಶೈಲಿಯಿಂದಾಗಿ ಬಹುತೇಕರಲ್ಲಿ ಒಂದಲ್ಲಾ ಒಂದು ರೀತಿಯ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದ್ದು ಪ್ರಥಮ ಚಿಕಿತ್ಸಾ ವಿಧಾನಗಳನ್ನು ಅನುಸರಿಸುವುದರಿಂದ ಹೆಚ್ಚಿನ ಅಪಾಯಗಳನ್ನು ತಡೆಗಟ್ಟಲು ಸಾಧ್ಯವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನಿ ಹೇಳಿದರು. ಪಟ್ಟಣದ ಬ್ರಾಹ್ಮಣವಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ…

ಬಳಗಾನೂರಿನ ಪ್ರತಿಭೆ ಜಪಾನ್‌ಗೆ ಹಾರಿದ ಕಥೆ: ಮಂಜುನಾಥ್ ಅವರ ಸಾಧನೆಯ ಹಾದಿ!

(ಬಬ್ರುವಾಹನ ಬಸಣ್ಣನವರ ಮೊಮ್ಮಗನ ಜಪಾನ್ ಜಯಭೇರಿ: ಬೆಂಗಳೂರಿನಿಂದ ಟೋಕಿಯೋವರೆಗೆ ಮಂಜುನಾಥ್ ಪಯಣ.) ಬಳಗಾನೂರು,ಡಿ,25:-ಕಲೆ ಮತ್ತು ಸಾಹಿತ್ಯದ ತವರೂರು ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬಳಗಾನೂರು. ಇಲ್ಲಿನ ಮಣ್ಣಿನಲ್ಲಿ ಎಂತಹ ಪ್ರತಿಭೆಗಳಿವೆ ಎಂಬುದಕ್ಕೆ ಈ ಯುವಕನೇ ಸಾಕ್ಷಿ. ರಂಗಭೂಮಿಯಲ್ಲಿ ‘ಬಬ್ರುವಾಹನ’ ಪಾತ್ರದ ಮೂಲಕ…

ಭಾರತೀಯ ಜನತಾ ಪಾರ್ಟಿ ಮಾನ್ವಿ ಮಂಡಲ ವತಿಯಿಂದ ಅಟಲ್ ಸ್ಮೃತಿ ವರ್ಷ ಆಚರಣೆ

ಮಾನ್ವಿ: ಪಟ್ಟಣದ ಭಾರತೀಯ ಜನತಾ ಪಾರ್ಟಿ ಮಾನ್ವಿ ಮಂಡಲ ಕಾರ್ಯಲಯದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಯವರ ಜನ್ಮದಿನ ಅಂಗವಾಗಿ ಅಟಲ್ ಸ್ಮೃತಿ ವರ್ಷ ಆಚರಿಸಲಾಯಿತು. ಬಿಜೆಪಿ. ಮಾನ್ವಿ ಮಂಡಲ ಅಧ್ಯಕ್ಷರಾದ ವೀರಭದ್ರಗೌಡ ಭೋಗವಾತಿ ಮಾತನಾಡಿ ಮಾಜಿ ಪ್ರಧಾನಿ ಅಟಲ್…

ಕ್ರಿಸ್‌ಮಸ್ ಹಬ್ಬದ ಸಂಭ್ರಮ – ಲೊಯೋಲಾ ಶಾಲೆಗೆ ಶಾಸಕ ಹಂಪಯ್ಯ ನಾಯಕ್ ಭೇಟಿ

ಮಾನ್ವಿ : ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ. ಹಂಪಯ್ಯ ನಾಯಕ ಹಾಗೂ ರಾಜ್ಯ ಯುವ ಮುಖಂಡರಾದ ರವಿ ಬಸರಾಜು ಪಟ್ಟಣದ ಲೊಯೋಲಾ ಶಾಲೆಗೆ ಭೇಟಿ ನೀಡಿ ಕ್ರೈಸ್ತ ಬಾಂಧವರಿಗೆ ಕ್ರಿಸ್‌ಮಸ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು.…

ಸೇಂಟ್ ಮೇರಿಸ್ ಚರ್ಚ್ನಲ್ಲಿ ಕ್ರಿಸ್‌ಮಸ್ ಹಬ್ಬದ ಶುಭಾಶಯ ಕೋರಿದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ

ಮಾನ್ವಿ : ಪಟ್ಟಣದ ಕೋನಾಪುರ ಪೇಟೆಯಲ್ಲಿನ ಸೇಂಟ್ ಮೇರಿಸ್ ಚರ್ಚ್ನಲ್ಲಿ ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಸೇಂಟ್ ಮೇರಿಸ್ ಚರ್ಚ್ನ ಫಾ. ಸುರೇಶ್ ವಿನ್ಸೆಂಟ್ ಹಾಗೂ ಫಾದರ್ ವಸಂತ್ ರವರಿಗೆ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಕ್ರಿಸ್‌ಮಸ್…

ಸಿಂಧನೂರಿಗೆ ಡಿ.28 ರಂದು ಜಲ ಜನ ಜಾಗೃತಿ ಸ್ವಾಭಿಮಾನ ನಿರ್ಮಲ ತುಂಗಭದ್ರಾ ಅಭಿಯಾನ

ನಿರ್ಮಲ ತುಂಗಭದ್ರಾ ಅಭಿಯಾನ ಸಿಂಧನೂರು ತಾಲೂಕಿಗೆ ಡಿಸೆಂಬರ್ 28ಕ್ಕೆ ಪ್ರವೇಶ ಮಾಡಲಿದ್ದು, ಅಂಬಾಮಠ, ಗೋರೆಬಾಳ, ಸಿಂಧನೂರು, ಹಾಗೂ ಜವಳಗೇರಾದಲ್ಲಿ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಅವರು ಪತ್ರಿಕಾ ಪ್ರಕಟಣೆ…

ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಪಲ್ಸ್ ಪೋಲಿಯೋ ಕಾರ್ಯಕ್ರಮ: ಶೇ.101 ಗುರಿ ಸಾಧನೆ

ಸಿಂಧನೂರು : ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಆಯೋಜಿಸಲಾದ ಪಲ್ಸ್ ಪೋಲಿಯೋ ಕಾರ್ಯಕ್ರಮವು ಕೊನೆಯ ದಿನದಂದು ಅತ್ಯಂತ ಯಶಸ್ವಿಯಾಗಿ ಪೂರ್ಣಗೊಂಡಿತು. ಈ ಕಾರ್ಯಕ್ರಮದ ಮೂಲಕ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತವಾಗಬಾರದು ಎಂಬ ಉದ್ದೇಶದೊಂದಿಗೆ ಆರೋಗ್ಯ ಇಲಾಖೆ ಸಮರ್ಪಕ ಯೋಜನೆ…

ಕ್ರಿಸ್ತ ಜಯಂತಿ ಆಚರಣೆ – ಆರ್.ಎಚ್. ನಂಬರ್ ವನ್ (ಬರ್ಮಾ ಕ್ಯಾಂಪ್)

ಸಿಂಧನೂರು : ಆರ್.ಎಚ್. ನಂಬರ್ ವನ್ (ಬರ್ಮಾ ಕ್ಯಾಂಪ್) ವ್ಯಾಪ್ತಿಯ ಆರೋಗ್ಯ ಮಾತೆ ದೇವಾಲಯ, ಬರ್ಮಾ ಕ್ಯಾಂಪ್ ನಲ್ಲಿ ಕ್ರಿಸ್ತ ಜಯಂತಿಯನ್ನು ಭಕ್ತಿಭಾವ, ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಲಾಯಿತು. ಈ ಪವಿತ್ರ ಕಾರ್ಯಕ್ರಮವನ್ನು ಧರ್ಮ ಕೇಂದ್ರದ ಗುರುಗಳಾದ ಫಾದರ್ ರೆವರೆಂಡ್ ಪಿ.ಜೆ.…

ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಸಿದ ಶಾಸಕ ಅಪ್ಪಾಜಿ ನಾಡಗೌಡ

ತಾಳೆಕೋಟಿ: ತಾಲೂಕು ಪಂಚಾಯತ್ ವತಿಯಿಂದ ವಿಕಲಚೇತನರಿಗೆ 2024 ನೇ ಸಾಲಿನ ಅನುದಾನದ ಮೂರು ತ್ರಿಚಕ್ರ ವಾಹನಗಳನ್ನು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಅಪ್ಪಾಜಿ ನಾಡಗೌಡರು ಫಲಾನುಭವಿಗಳಿಗೆ ಮಂಗಳವಾರ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಇವತ್ತು ತಾಲೂಕ…

ವಿಪಿಎಮ್ ಶಾಲೆಯಲ್ಲಿ ಅಂತರ ಧರ್ಮಿಯ ಸೌಹಾರ್ದ ಕೂಟ

ತಾಳಿಕೋಟೆ: ಪಟ್ಟಣದ ವಿಪಿಎಂ ಮತ್ತು ಸೆಕ್ರೆಡ್ ಹಾರ್ಟ್ ಇಂಗ್ಲೀಷ್ ಮಿಡಿಯಂ ಶಾಲೆಯಲ್ಲಿ ಕ್ರಿಸ್ತ ಜಯಂತಿಯ ಪ್ರಯುಕ್ತ ಸರ್ವ ಧರ್ಮ ಸಹಭಾಗಿತ್ವದಲ್ಲಿ ಅಂತರ ಧರ್ಮೀಯ ಸೌಹಾರ್ದ ಕೂಟವನ್ನು ಮಂಗಳವಾರ ಆಯೋಜಿಸಲಾಗಿತ್ತು ಅಧ್ಯಕ್ಷತೆಯನ್ನು ಬಿಜಾಪುರ ಜೆಸ್ವಿಟ್ ಎಜುಕೇಷನಲ್ & ಚಾರಿಟೇಬಲ್ ಸೊಸೈಟಿ, ವಿಜಯಪುರ ವಲಯ…