Month: December 2025

ಸುಶಿಕ್ಷತ ವರ್ಗವೇ ತಂದೆ ತಾಯಿಯರನ್ನು ವೃದ್ಧಾಶ್ರಮಕ್ಕೆ ದೂಡುತ್ತಿದೆ. ಅಕ್ಬರ್ ಅಲಿ ಉಡುಪಿ

ಕೊಡೇಕಲ್ಲ: ಶಿಕ್ಷಣ ಹಾಗೂ ಹಣದ ವ್ಯಾಮೋಹದೊಂದಿಗೆ ಬದುಕುತ್ತಿರುವ ಸಮಾಜಘಾತುಕರು , ಶಿಕ್ಷಣದಲ್ಲಿ ಪಾಂಡಿತ್ಯವನ್ನು ಗಳಿಸಿದ ಕೆಲವರು ಇಂದು ತನ್ನ ತಂದೆ ತಾಯಿಯರನ್ನು ವೃದ್ಧಾಶ್ರಮಕ್ಕೆ ದೂಡುತ್ತಿದ್ದಾರೆ. ಬಹುತೇಕ ದೊಡ್ಡ ದೊಡ್ಡ ನಗರಗಳಲ್ಲಿ ಜನರು ತಂದೆ ತಾಯಿಯರನ್ನು ನೋಡದೆ ನಾಯಿಗಳನ್ನು ಸಾಕುವ ಪ್ರಸಂಗ ಕಾಣಸಿಗುತ್ತಿದೆ…

ಲೋಕಕಲ್ಯಾಣಾರ್ಥವಾಗಿ ಅಖಂಡ ಶ್ರೀಲಲಿತಾಸಹಸ್ರನಾಮ ಪಾರಾಯಣ

ಸಿಂಧನೂರು: ಇಂದು ನಗರದ ಬಪ್ಪುರು ರಸ್ತೆಯಲ್ಲಿರುವ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಆಶ್ರಮದ ಅಧ್ಯಕ್ಷರಾದ ಪೂಜ್ಯ ಶ್ರೀ ಸ್ವಾಮಿ ಸದಾನಂದ ಮಹಾರಾಜ್ ರವರ ನೇತೃತ್ವದಲ್ಲಿ ಶ್ರೀಮಾತೆ ಶಾರದಾದೇವಿಯವರ ಪ್ರೀತ್ಯರ್ಥವಾಗಿ ಹಾಗೂ ಲೋಕಕಲ್ಯಾಣಾರ್ಥವಾಗಿ “ಅಖಂಡ ಶ್ರೀಲಲಿತಾಸಹಸ್ರನಾಮವನ್ನು” ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ…

ಹೋಲಿ ಫ್ಯಾಮಿಲಿ ಚರ್ಚ್‌ನಲ್ಲಿ ಕ್ರಿಸ್‌ಮಸ್ ಈವ್ ಪವಿತ್ರ ಮಸ್ಸಾ ಭಕ್ತಿಭಾವದಿಂದ ಆಚರಣೆ

ಸಿಂಧನೂರು : ನಗರದ ಹೋಲಿ ಫ್ಯಾಮಿಲಿ ಚರ್ಚ್‌ನಲ್ಲಿ ಕ್ರಿಸ್‌ಮಸ್ ಈವ್ ಪವಿತ್ರ ಬಲಿ ಪೂಜೆ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಈ ಪವಿತ್ರ ಮಸ್ಸಾವನ್ನು ರೆವರೆಂಟ್ ಫಾದರ್ ಜ್ಞಾನ ಪ್ರಕಾಶ್ ಅವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪ್ಯಾರಿಷ್ ಕೌನ್ಸಿಲ್ ಸದಸ್ಯರು, ಚರ್ಚ್ ಸಮಿತಿಯವರು…

ಮುಸ್ಲಿಂ ಸಮಾಜದ ಮುಖಂಡ ಖಾಜಾಹುಸೇನ ಡೋಣಿ ನಿಧನ

ತಾಳಿಕೋಟಿ: ಪಟ್ಟಣದ ಮುಸ್ಲಿಂ ಸಮಾಜದ ಮುಖಂಡ,ಈದಗಾ ಸಮಿತಿ ಮಾಜಿ ಅಧ್ಯಕ್ಷ ಖಾಜಾಹುಸೇನ ಮಶಾಕಸಾಬ ಡೋಣಿ(70) ಬುಧವಾರ ನಿಧನರಾದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ(ಬುಧವಾರ) ಮುಂಜಾನೆ 9 ಘಂಟೆಗೆ ಟಿಪ್ಪು ನಗರದ ತಮ್ಮ ಸ್ವಗೃಹದಲ್ಲಿ ಕೊನೆ ಉಸಿರೇಳೆದರು. ಮೃತರು ಪತ್ನಿ, ಐವರು…

ಜಿಲ್ಲಾ ಮಟ್ಟದ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ ಇಂದು; ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ ಭಾಗಿ

ರಾಯಚೂರು ಡಿಸೆಂಬರ್ 24 (ಕರ್ನಾಟಕ ವಾರ್ತೆ): ಕರ್ನಾಟಕ ಕಾರ್ಯನಿರತ ಪರ್ತ್ರಕರ್ತರ ಸಂಘದ 2025-2028ನೇ ಸಾಲಿನ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನಗರದ ಕನ್ನಡ ಭವನದಲ್ಲಿ ಡಿಸೆಂಬರ್ 25ರ ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ. ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು…

ರಾಯಚೂರು ರಿಪೋಟರ‍್ಸ್ ಗಿಲ್ಡ್ನಿಂದ ಡಿಸೆಂಬರ್ 28ರಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆ, ಪ್ರಶಸ್ತಿ ಪ್ರದಾನ ಸಮಾರಂಭ

ರಾಯಚೂರು ಡಿಸೆಂಬರ್ 24 (ಕರ್ನಾಟಕ ವಾರ್ತೆ): ರಾಯಚೂರು ರಿಪೋಟರ‍್ಸ್ ಗಿಲ್ಡ್, ಜಿಲ್ಲಾ ಮತ್ತು ಪ್ರಾದೇಶಿಕ ದಿನ ಪತ್ರಿಕೆಗಳ ಸಂಪಾದಕರ ಸಂಘ ರಾಯಚೂರು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ…