ರೈತರ ಭದ್ರತೆಯ ಬದುಕಿಗೆ ಸಮಗ್ರ ಅಭಿವೃದ್ಧಿ ಯೋಜನೆ ಅಗತ್ಯ: ಕಲ್ಮಠ ಶ್ರೀ
ಮಾನ್ವಿ : ಪಟ್ಟಣದ ಕಲ್ಮಠ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಾಚನ ನೀಡಿ ರೈತರು ದೇಶದ ಆಹಾರ ಭದ್ರತೆಗೆ ಕಾರಣರಾಗಿದ್ದರು ಕೂಡ ನಮ್ಮ ರೈತರ ಬದುಕು ಆನಂದದಾಯಕವಾಗುವುದಕ್ಕೆ, ರೈತರ…
