ಎಸ್‌ಆರ್‌ಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದ ಗ್ರ್ಯಾಂಡ್ ಪೆರೆಂಟ್ಸ್ ಡೇ ಕಾರ್ಯಕ್ರಮ
ಆಳಂದ ಪಟ್ಟಣದ ಎಸ್‌ಆರ್‌ಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದ ಗ್ರ್ಯಾಂಡ್ ಪೆರೆಂಟ್ಸ್ ಡೇ ಕಾರ್ಯಕ್ರಮವನ್ನು ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಉದ್ಘಾಟಿಸಿದರು. ಪ್ರಾಚಾರ್ಯೆ ಜ್ಯೋತಿ ವಿಶಾಕ್ ಸೇರಿದಂತೆ ಇತರರು ಇದ್ದರು. ಕಿಕ್ಕರ್: ಎಸ್‌ಆರ್‌ಜಿ ಶಾಲೆಯಲ್ಲಿ ಗ್ರ್ಯಾಂಡ್ ಪೆರೆಂಟ್ಸ್ ಡೇ, ರೈತರ…
