Month: December 2025

ಕಾರ್ಯಕ್ರಮದ ಯಶಸ್ವಿಗೆ ಸದ್ಭಕ್ತರ ಸಹಕಾರ ಇರಲಿ ಶಿವಪ್ರಕಾಶ ಶ್ರೀ

ತಾಳಿಕೋಟಿ: ಈ ಭಾಗದ ಸಿದ್ದಿ ಪುರುಷರಾದ ಲಿಂಗೈಕ್ಯ ಶ್ರೀರಾಮಲಿಂಗೇಶ್ವರ ಮಹಾಸ್ವಾಮಿಗಳ ನೂತನ ಮಠ ಹಾಗೂ ಕಲ್ಯಾಣ ಮಂಟಪವನ್ನು ನಿರ್ಮಾಣ ಮಾಡಿ ರಾಮಲಿಂಗಯ್ಯ ಶ್ರೀಗಳು ಪುಣ್ಯದ ಕಾರ್ಯವನ್ನು ಮಾಡಿದ್ದಾರೆ ಇದರ ಉದ್ಘಾಟನಾ ಕಾರ್ಯಕ್ರಮದ ಯಶಸ್ವಿಗೆ ಎಲ್ಲ ಸದ್ಭಕ್ತರ ಸಹಾಯ ಸಹಕಾರ ಅವರೊಂದಿಗಿರಲಿ ಎಂದು…

ಶಿಕ್ಷಕ ಹಿರೇಹೊಳಿಗೆ ರಾಜ್ಯ ಸೇವಾರತ್ನ ಪ್ರಶಸ್ತಿ ಪ್ರದಾನ

ತಾಳಿಕೋಟಿ: ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ) ಕರ್ನಾಟಕ ಮತ್ತು ಯುಗದರ್ಶಿನಿ ಮಹಿಳಾ ಪೌಂಡೇಷನ್,ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ವಿಜಯಪುರ ಕವಿ–ಕಾವ್ಯ ಸಂಭ್ರಮ — 2025 ರ ಕಾರ್ಯಕ್ರಮದಲ್ಲಿ ಶನಿವಾರ ಪಟ್ಟಣದ ಶ್ರೀ ಸಂಗಮೇಶ್ವರ ಪ್ರೌಢಶಾಲೆಯ ಹಿಂದಿ ವಿಷಯ ಶಿಕ್ಷಕ ಬಿ.ಆಯ್.ಹಿರೇಹೊಳಿ ಇವರಿಗೆ ಅವರು…

ಕೆರೆ-ಕಟ್ಟೆಗಳ ಪುನಃಶ್ಚೇತನಕ್ಕೆ ಪ್ರಯತ್ನ: ಎನ್.ಎಸ್. ಬೋಸರಾಜು

ರಾಯಚೂರು: ‘ಜಿಲ್ಲೆಯಲ್ಲಿ ಕೆರೆ-ಕಟ್ಟೆಗಳ ಸಂರಕ್ಷಣೆ ಮೂಲಕ ಅಂತರ್ಜಲ ವೃದ್ಧಿಗಾಗಿ ವೈಜ್ಞಾನಿಕ ಯೋಜನೆಗಳನ್ನು ರೂಪಿಸಲಾಗುತ್ತಿದೆ’ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆ ಸಚಿವ ಎನ್.ಎಸ್. ಬೋಸರಾಜು ತಿಳಿಸಿದರು. ನಗರದ ನೀರಭಾವಿಕುಂಟೆ ಕೆರೆಯ ಅಭಿವೃದ್ಧಿ ಕಾಮಗಾರಿಗೆ ಭಾನುವಾರ ಚಾಲನೆ ನೀಡಿ ಅವರು…

ಗ್ಯಾರಂಟಿ ಯೋಜನೆಗಳಿಂದ ಜನತೆಗೆ ಅನುಕೂಲ: ಎಸ್.ಆರ್.ಮೆಹರೋಜ್ ಖಾನ್

ರಾಯಚೂರು ಡಿಸೆಂಬರ್ 22 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ಗೃಹ ಲಕ್ಷ್ಮಿ, ಯುವನಿಧಿ, ಅನ್ನಭಾಗ್ಯ, ಗೃಹ ಜ್ಯೋತಿ ಹಾಗೂ ಶಕ್ತಿ ಯೋಜನೆಗಳು ಸಮಾಜದಲ್ಲಿನ ಎಲ್ಲ ವರ್ಗದ ಜನರ ಆರ್ಥಿಕ ಸಬಲತೆಗೆ ಕಾರಣವಾಗಿವೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ…

ರಾಯಚೂರಿನಲ್ಲಿ ಸಿರಿಧಾನ್ಯಗಳ ಜಾಗೃತಿ ಜಾಥಾಕ್ಕೆ ಸಚಿವ ಎನ್.ಎಸ್.ಬೋಸರಾಜು ಚಾಲನೆ

ರಾಯಚೂರು ಡಿಸೆಂಬರ್ 22 (ಕರ್ನಾಟಕ ವಾರ್ತೆ): ಇಲ್ಲಿನ ಕೃಷಿ ಇಲಾಖೆಯಿಂದ ಸಿರಿಧಾನ್ಯ, ಸಾವಯವ ಉತ್ಪನ್ನಗಳ ಕುರಿತು ಗ್ರಾಹಕರಿಗೆ ಜಾಗೃತಿ ಮೂಡಿಸಲು ಸಿರಿಧಾನ್ಯಗಳ ನಡಿಗೆ ರೋಡ್ ಶೋ ಕಾರ್ಯಕ್ರಮಕ್ಕೆ ಡಿಸೆಂಬರ್ 22ರಂದು ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು…

ರಾಯಚೂರು ಉತ್ಸವಕ್ಕೆ ಸಿದ್ಧತೆ ಈ ಕ್ಷಣದಿಂದಲೇ ಆರಂಭವಾಗಲಿ; ಜಿಲ್ಲಾಧಿಕಾರಿ ನಿತೀಶ್ ಕೆ. ನಿರ್ದೇಶನ

ರಾಯಚೂರು ಡಿಸೆಂಬರ್ 22 (ಕರ್ನಾಟಕ ವಾರ್ತೆ): ಬಹುವರ್ಷಗಳ ನಂತರ ಜಿಲ್ಲೆಯಲ್ಲಿ 2026ರ ಜನವರಿ 29, 30 ಹಾಗೂ 31ರಂದು ಮೂರು ದಿನಗಳ ಕಾಲ ರಾಯಚೂರು ಉತ್ಸವ ನಿಗದಿಯಾಗಿದೆ. ಈ ಉತ್ಸವ ರಾಯಚೂರು ನಗರಕ್ಕಷ್ಟೇ ಸೀಮಿತವಲ್ಲ; ಇಡೀ ಜಿಲ್ಲೆಯ ಉತ್ಸವವಾಗಿದೆ. ಜಿಲ್ಲೆಯಲ್ಲಿನ ಎಲ್ಲ…

ಗ್ರಾಮ ಪಂಚಾಯತ್ ಆರ್.ಎಚ್. ನಂಬರ್–1 ವ್ಯಾಪ್ತಿಯಲ್ಲಿ ಮಕ್ಕಳ ಗ್ರಾಮ ಸಭೆ ಯಶಸ್ವಿ

ಗ್ರಾಮ ಪಂಚಾಯತ್ ಆರ್.ಎಚ್. ನಂಬರ್–1 ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಲ್ಲಿ ನಾಯಕತ್ವ ಗುಣಗಳು, ಹಕ್ಕುಗಳ ಅರಿವು ಹಾಗೂ ನಾಗರಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ಮಕ್ಕಳ ಗ್ರಾಮ ಸಭೆಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ…

ಆತ್ಮರಕ್ಷಣೆ ಸ್ಥೈರ್ಯ ಹೆಚ್ಚಿಸಲು ಕರಾಟೆ ಸಹಕಾರಿ;ಬಸವರಾಜ ಹುಡೇದ್

ಸಿಂಧನೂರು:ರಾಜ್ಯ ಸರ್ಕಾರದ ಯೋಜನೆಯ ಕರಾಟೆ ಹೆಣ್ಣುಮಕ್ಕಳು ಕಲಿಯುವುದರಿಂದ ಆತ್ಮರಕ್ಷಣೆ ಸ್ಥೈರ್ಯ ಹೆಚ್ಚಿಸಲು ಕರಾಟೆ ಸಹಕಾರಿಯಾಗಲಿದೆ ಎಂದು ಸರಕಾರಿ ಪ್ರೌಢಶಾಲೆ ವೀರಾಪುರ ಮುಖ್ಯಗುರು ಬಸವರಾಜ ಹುಡೇದ್ ಹೇಳಿದರು. ಅವರು ತಾಲೂಕಿನ ಸರಕಾರಿ ಪ್ರೌಢಶಾಲೆ ವೀರಾಪುರ ಕರಾಟೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.…

ಕೃಷಿ ಇಲಾಖೆ ಸ್ಥಳಾಂತರ ವಿರೋಧ ನಡೆಸುತ್ತಿರುವ ಹೋರಾಟಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಭಾಗವಹಿಸಲಿದ್ದಾರೆ . ಶಿವಪುತ್ರ ಗೌಡ

ಲಿಂಗಸಗೂರು : ಡಿ 23 ಕೃಷಿ ಇಲಾಖೆ ಸ್ಥಾಳಂತರ ವಿರೋಧಿಸಿ ನಡೆಸುತ್ತಿರುವ ಹೋರಾಟವು ಇಂದಿಗೆ 29 ನೇ ದಿನಕ್ಕೆ ಕಾಲಿಟ್ಟಿದ್ದು ಕೃಷಿ ಇಲಾಖೆ ಸಿಂಧನೂರಿಗೆ ಸ್ಥಳಾಂತರ ರದ್ದುಪಡಿಸಿ ಲಿಂಗಸಗೂರು ನಲ್ಲಿ ಕಾಯಂ ಉಳಿಸಲಾಗುವುದೆಂದು ಭರವಸೆಯನ್ನು ನೀಡಿದ್ದು ಆದೇಶವನ್ನು ಲಿಖಿತ ರೂಪದಲ್ಲಿ ಕೊಡಲೇಬೇಕು…

ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ (ರಿ) ರಾಯಚೂರು ಮಾನ್ವಿ ತಾಲೂಕು ಅಧ್ಯಕ್ಷರಾಗಿ ದೇವೇಂದ್ರ ನಾಯಕ ಆಯ್ಕೆ

ಮಾನ್ವಿ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ (ರಿ) ರಾಯಚೂರು ಜಿಲ್ಲಾಧ್ಯಕ್ಷರಾದ ಬಿ. ರಾಮಣ್ಣ ನಾಯಕ ಮಾತನಾಡಿ ತಾಲೂಕಿನಲ್ಲಿ ಶೈಕ್ಷಣಿಕ, ಆರ್ಥಿಕ, ಹಾಗೂ ಸಂಘಟನೆಯ ಬಲವರ್ಧನೆಗಾಗಿ ನೂತನವಾಗಿ ಮಾನ್ವಿ ತಾಲೂಕು ಅಧ್ಯಕ್ಷರನ್ನಾಗಿ ದೇವೇಂದ್ರ ನಾಯಕ ರವರನ್ನು ಅಯ್ಕೆ…