ಸಿಂಧನೂರು ಘಟಕದ ಎಸ್.ಐ.ಒ(SIO) ಅಧ್ಯಕ್ಷರಾಗಿ ಅಫ್ಜಲ್ ಹುಸೇನ್ ಆಯ್ಕೆ
ಸಿಂಧನೂರು : ಇಂದು ಸಿಂಧನೂರು ಘಟಕದ ಕಾರ್ಯಾಲಯದಲ್ಲಿ ನಡೆದ ಚುನಾವಣೆಯಲ್ಲಿ ಬ್ರದರ್. ಅಫ್ಜಲ್ ಹುಸೇನ್ ಅವರು ಸರ್ವಾನುಮತದಿಂದ 2026 ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಇವರು ಸಿಂಧನೂರು ಘಟಕದ ಕಾರ್ಯದರ್ಶಿಯಾಗಿ ಕೂಡಾ ಸೇವೆ ಸಲ್ಲಿಸಿ ವಿದ್ಯಾರ್ಥಿ ಸಂಘಟನೆಯನ್ನೂ ಮುನ್ನಡೆಸಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವ…
ಆತ್ಮರಕ್ಷಣೆ ಸ್ಥೈರ್ಯ ಹೆಚ್ಚಿಸಲು ಕರಾಟೆ ಸಹಕಾರಿ:ಬಸವರಾಜ ಹುಡೇದ್
ಸಿಂಧನೂರು: ರಾಜ್ಯ ಸರ್ಕಾರದ ಯೋಜನೆಯ ಕರಾಟೆ ಹೆಣ್ಣುಮಕ್ಕಳು ಕಲಿಯುವುದರಿಂದ ಆತ್ಮರಕ್ಷಣೆ ಸ್ಥೈರ್ಯ ಹೆಚ್ಚಿಸಲು ಕರಾಟೆ ಸಹಕಾರಿಯಾಗಲಿದೆ ಎಂದು ಸರಕಾರಿ ಪ್ರೌಢಶಾಲೆ ವೀರಾಪುರ ಮುಖ್ಯಗುರು ಬಸವರಾಜ ಹುಡೇದ್ ಹೇಳಿದರು. ಅವರು ತಾಲೂಕಿನ ಸರಕಾರಿ ಪ್ರೌಢಶಾಲೆ ವೀರಾಪುರ ಕರಾಟೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ…
ತಾಲೂಕು ಸರ್ಕಾರಿ ನೌಕರರ ಸಂಘದಿಂದ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಶನಿವಾರ ಸಂಜೆ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನಿಸಲಾಯಿತು. ನಗರದ ತಾಲೂಕು ಪಂಚಾಯತಿ ಆವರಣದಲ್ಲಿ ಸರ್ಕಾರಿ ನೌಕರರ ಸಂಘದ ಕಛೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಡೆದ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಹಾಗೂ…
ಸೋಂಕು ಮರಳದಿರಲು ಲಸಿಕೆ ಹಾಕಿಸಿ, ಆಲ್ಕೋಡ ಗ್ರಾಪಂ ಅಧ್ಯಕ್ಷ ಮಹೇಶ ನಾಯಕ ಸಲಹೆ. ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಅರಕೇರಾ : ದೇಶವನ್ನು ಪೋಲಿಯೋ ರೋಗದಿಂದ ಸಂಪೂರ್ಣ ಮುಕ್ತವಾಗಿರಿಸಲು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಲ್ಸ್ ಪೋಲಿಯೋ ಅಭಿಯಾನವನ್ನು ಜಾರಿಗೆ ತಂದಿದೆ ಎಂದು ಗ್ರಾಪಂ ಅಧ್ಯಕ್ಷ ಮಹೇಶ ನಾಯಕ ಹೇಳಿದರು. ತಾಲೂಕಿನ ಆಲ್ಕೋಡ ಗ್ರಾಪಂ ಆವರಣದಲ್ಲಿ ಜಿಪಂ, ಆರೋಗ್ಯ ಇಲಾಖೆ, ಶಿಶು ಅಭಿವೃದ್ಧಿ…
ಪಟ್ಟಣದ ವಿವಧ ವಾರ್ಡಗಳಲ್ಲಿ ಸಾರ್ವಜನಿಕ ಕುಂದು ಕೊರತೆಗಳ ಸಭೆ ಸಾರ್ವಜನಿಕರ ಸಮಸ್ಯೆ ಆಲಿಸಿ ಸ್ಪಂದಿಸಿದ ಶಾಸಕ ನಾಡಗೌಡ
ತಾಳಿಕೋಟಿ: ವಾರ್ಡ್ ಗಳಲ್ಲಿ ಸುಸಜ್ಜಿತವಾದ ರಸ್ತೆ, ಚರಂಡಿ, ಸಮರ್ಪಕವಾದ ಕುಡಿಯುವ ನೀರಿನ ಸೌಲಭ್ಯ, ಪಡಿತರ ಪೂರೈಕೆ ಸರಿಯಾಗಿಲ್ಲ, ಅಂಗನವಾಡಿ ಕೇಂದ್ರದ ಆಹಾರ ಪದಾರ್ಥಗಳು ಸರಿಯಾಗಿ ಸಿಗುತ್ತಿಲ್ಲ, ಸರ್ಕಾರಿ ಶಾಲೆಗೆ ಕಾಂಪೌಂಡ್ ಇಲ್ಲದೆ ಇರುವುದರಿಂದ ಕಾನೂನುಬಾಹಿರ ಚಟುವಟಿಕೆಗಳು, ಘನ ತ್ಯಾಜ್ಯ ವಸ್ತು ವಿಲೇವಾರಿಯಲ್ಲಿ…
ಶಾಸಕ ಮಾನಪ್ಪ ವಜ್ಜಲ್ಪ ಪಲ್ಸ್ ಪೋಲಿಯೋ ಅಭಿಯಾನ ಉದ್ಘಾಟಿಸಿ – ಮೂರು ನೂತನ ಆಂಬುಲೆನ್ಸ್‌ಗಳಿಗೆ ಚಾಲನೆ ನೀಡಿದರು
ಲಿಂಗಸಗೂರು : ಡಿ 22 ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಜನಪ್ರಿಯ ಶಾಸಕ ಮಾನಪ್ಪ ಡಿ. ವಜ್ಜಲ್ ಅವರು “ಪಲ್ಸ್ ಪೋಲಿಯೋ” ಅಭಿಯಾನವನ್ನು ಉದ್ಘಾಟಿಸಿದರು. ಪುಟ್ಟ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಿ, ಲಸಿಕಾ ಅಭಿಯಾನದ ಮಹತ್ವವನ್ನು ಹೇಳಿದರು . ನಂತರ…
ತಾಲೂಕ ಅಭಿವೃದ್ಧಿಗೆ ರೂ. 500 ಕೋಟಿ ಪ್ರಸ್ತಾವನೆ ಕಳುಹಿಸಿ – ಶಾಸಕ ಮಾನಪ್ಪ ವಜ್ಜಲ್
ಲಿಂಗಸಗೂರು : ಡಿ 22 2026–27ನೇ ಸಾಲಿನ ತಾಲೂಕು ವಾರ್ಷಿಕ ಕರಡು ಅಭಿವೃದ್ಧಿ ಯೋಜನೆಗೆ ಸಿದ್ಧಪಡಿಸಿರುವ ₹390.20 ಕೋಟಿ ಅನುದಾನ ಸಾಕಾಗುವುದಿಲ್ಲ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕನಿಷ್ಠ ರೂ. 500 ಕೋಟಿ ಪ್ರಸ್ತಾವನೆ ಸಿದ್ಧಪಡಿಸಿ ಸರ್ಕಾರಕ್ಕೆ ಕಳುಹಿಸಬೇಕು ಎಂದು ಶಾಸಕ ಮಾನಪ್ಪ…
ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಎಸಿ ಗುರುನಾಥ ದಡ್ಡೆ ಚಾಲನೆ
ತಾಳಿಕೋಟಿ: ಡಿಸೆಂಬರ್ 21ರಿಂದ 24ರ ವರೆಗೆ ಪಟ್ಟಣದಲ್ಲಿ ನಡೆಯಲಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಆಶ್ರಯ ನಗರದಲ್ಲಿ ರವಿವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮೈಲೆಟಿಸ್ ವೈರಸ್ ನಿಂದ ಪೋಲಿಯೋ ಬರಲಿದ್ದು 5…
ಸರ್ವಜ್ಞ ವಿದ್ಯಾಪೀಠದಲ್ಲಿ ಅಪರಾಧ ತಡೆ ಮಾಸಾಚರಣೆ
ತಾಳಿಕೋಟಿ: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಶನಿವಾರದಂದು ಅಪರಾಧ ತಡೆ ಮಾಸಾಚರಣೆ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸ್ಥಳೀಯ ಪೊಲೀಸ್ ಠಾಣೆಯ ಪಿಎಸ್ಐ ಜ್ಯೋತಿ ಖೋತ್ ಅವರು ವಿದ್ಯಾರ್ಥಿಗಳಿಗೆ ಅಪರಾಧ…
