ನಿಮ್ಮ ಋಣ ತೀರಿಸುವ ಕಾರ್ಯ ಮಾಡುತ್ತೇನೆ: ಶಾಸಕ ರಾಜುಗೌಡ
ತಾಳಿಕೋಟಿ: ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ ಇದ್ದರೂ ಶಕ್ತಿಮೀರಿ ಪ್ರಯತ್ನಪಟ್ಟು ಅನುದಾನ ತಂದು ಮೂಲ ಸೌಕರ್ಯಗಳಿಗಾಗಿ ಆದ್ಯತೆ ನೀಡಿ ಕೆಲಸ ಮಾಡುತ್ತಿದ್ದೇನೆ ಉಳಿದ ಕಾರ್ಯಗಳನ್ನೂ ಹಂತ ಹಂತವಾಗಿ ಮಾಡುತ್ತೇನೆ ಅಭಿವೃದ್ಧಿ ಕಾರ್ಯಗಳಲ್ಲಿ ನನಗೆ ನಿಮ್ಮೆಲ್ಲರ ಸಹಕಾರದ ಅಗತ್ಯವಿದೆ ಎಂದು ದೇವರ…
