Month: December 2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ವತಿಯಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಸನ್ಮಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ವತಿಯಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಗೌರವಿಸಿ ಸನ್ಮಾನಿಸಲಾಯಿತು….

ಹಿರಿಯ ಪತ್ರಕರ್ತ ಬಸವರಾಜ ಭೋಗಾವತಿ ಇವರಿಗೆ ಪಿತೃ ವಿಯೋಗ

ಹಿರಿಯ ಪತ್ರಕರ್ತ ಬಸವರಾಜ ಭೋಗಾವತಿ ಇವರಿಗೆ ಪಿತೃ ವಿಯೋಗ ಮಾನ್ವಿ : ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಜಿಲ್ಲಾ ವರದಿಗಾರರು ಹಾಗೂ ಮಾನ್ವಿ ತಾಲೂಕಿನ ಪ್ರಜಾವಾಣಿ ಪತ್ರಿಕೆಯ ಹಿರಿಯ ಪತ್ರಕರ್ತರಾದ ಬಸವರಾಜ ಭೋಗಾವತಿ ಅವರ ತಂದೆ ತಿಪ್ಪಣ್ಣ ಬಿ. (90)…

ಸರ್ಕಾರಿ ನೌಕರರಿಗೆ ‘ಡ್ರೆಸ್ ಕೋಡ್’ ಬಿಸಿ: ಕಚೇರಿ ವೇಳೆ ಓಡಾಟಕ್ಕೆ ಬ್ರೇಕ್, ನಗದು ಘೋಷಣೆ ಕಡ್ಡಾಯ

ಬೆಂಗಳೂರು : ಡಿ.20 www.bengaluruwire.com : ರಾಜ್ಯ ಸರ್ಕಾರದ ಕಚೇರಿಗಳಲ್ಲಿ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಮತ್ತೊಮ್ಮೆ ಚಾಟಿ ಬೀಸಿದೆ. ಸರ್ಕಾರಿ ನೌಕರರು ಕಚೇರಿ ಸಮಯದಲ್ಲಿ ಅನಗತ್ಯವಾಗಿ ಓಡಾಡುವುದಕ್ಕೆ ಕಡಿವಾಣ ಹಾಕಲು ಮತ್ತು ಕಚೇರಿಯ ಘನತೆಗೆ ತಕ್ಕಂತಹ ಉಡುಗೆ ತೊಡುಗೆ ಧರಿಸುವುದನ್ನು…

ಶಿವಚಿದಂಬರ ಜಪಯಜ್ಞ ಸಂಕಲ್ಪಕ್ಕೆ ಚಾಲನೆ

ತಾಳಿಕೋಟೆ: ತಾಲ್ಲೂಕಾ ಬ್ರಾಹ್ಮಣ ಸಮಾಜದ ವತಿಯಿಂದ ಪಟ್ಟಣದ ನಿಮಿಷಾಂಬಾ ದೇವಸ್ಥಾನದಲ್ಲಿ ಆರು ಕೋಟಿ ಶಿವಚಿದಂಬರ ಜಪಯಜ್ಞ ಸಂಕಲ್ಪಕ್ಕೆ ಶನಿವಾರ ಸಂಜೆ ಚಾಲನೆ ನೀಡಲಾಯಿತು. ಆರಂಭದಲ್ಲಿ ಆರಂಭದಲ್ಲಿ ಶಿವಚಿದಂಬರ ಭಾವಚಿತ್ರಕ್ಕೆ ಹಾಗೂ ವೀಣೆಗೆ ಭಕ್ತಿ ಪೂಜೆ ಸಲ್ಲಿಸಲಾಯಿತು. ನಂತರ ನಾಲ್ಕು ಅಭಂಗ ಭಜನೆ…

ವಿಜ್ರಂಭಣೆಯಿಂದ ಜರುಗಿದ ಶ್ರೀ ಗ್ರಾಮ ದೇವತೆ ಜಾತ್ರೆ

ತಾಳಿಕೋಟೆ: ತಾಲ್ಲೂಕಿನ ಗುಂಡಕನಾಳ ಗ್ರಾಮದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವತಾ ಜಾತ್ರಾ ಮಹೋತ್ಸವವು ಸಡಗರ ಸಂಭ್ರಮಗಳಿಂದ ಶುಕ್ರವಾರ ನೆರವೇರಿತು. ಗುರುವಾರ ರಾತ್ರಿ ಗಂಗಸ್ಥಳಕ್ಕೆ ಹೋಗಿ ಶುಕ್ರವಾರ ಬೆಳಿಗ್ಗೆ 6.00 ಗಂಟೆಗೆ ಮರಳಿತು. ಗ್ರಾಮದ ಅಗಸಿ ಮುಖ್ಯದ್ವಾರದಲ್ಲಿ ಗ್ರಾಮದ ಗೌಡರಾದ ಎಂ.ಜಿ.ಪಾಟೀಲ…

ಶಿಕ್ಷಕಿ ಝರೀನಾ ರಾಜ್ಯ ಮಟ್ಟಕ್ಕೆ ಆಯ್ಕೆ

ಮಾನ್ವಿ : ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಶಾಲೆ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆದ ರಾಯಚೂರು ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಹಪಠ್ಯ ಚುಟುವಟಿಕೆ ಸ್ಪರ್ಧೆಯಲ್ಲಿ ತಾಲೂಕಿನ ಮುಷ್ಟೂರು ಸರ್ಕಾರಿ ಹಿರಿಯ ಪ್ರಾಥಮಿಕ…