Month: December 2025

ರಾಮಕ್ಕಮ್ಮ ದೇವಿ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ದೀಪೋತ್ಸವ

ಮಾನ್ವಿ: ತಾಲೂಕಿನ ಹಿರೇಕೋಟ್ಮೆಕಲ್ ,ಭೋಗವಾತಿ ಅವಳಿ ಗ್ರಾಮದಲ್ಲಿನ ರಾಮಕ್ಕಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ತಿಕ ಮಾಸದ ದೀಪೋತ್ಸವ ಹಾಗೂ ಪ್ರವಚನ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಬಿ.ವಿ.ನಾಯಕ ಮಾತನಾಡಿ ಗ್ರಾಮದ ಆರಾಧ್ಯ ಶಕ್ತಿ ದೇವತೆಯಾಗಿರುವ ರಾಮಕ್ಕಮ್ಮ ದೇವಿಯು ಅನೇಕ ವರ್ಷಗಳಿಂದ ಭಕ್ತರಿಗೆ…

ಪೋತ್ನಾಳ ಗ್ರಾಮದಲ್ಲಿ ಲಸಿಕೆ ಕುರಿತು ಜಾಗೃತಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ- ಮುಖ್ಯ ಶಿಕ್ಷಕ ಗುಂಡಯ್ಯ ನಾಯಕ

ಮಾನ್ವಿ :ಪಲ್ಸ್ ಪೋಲಿಯೊ ಲಸಿಕೆ ಅಭಿಯಾನದಡಿ ಡಿ.21 ರಿಂದ 24ರವರೆಗೆ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕೆಂದು ಎಂದು ಶಾಲೆಯ ಮುಖ್ಯ ಶಿಕ್ಷಕ ಗುಂಡಯ್ಯ ನಾಯಕ ಅವರು ತಿಳಿಸಿದರು. ಅವರಿಂದು ತಾಲೂಕಿನ ಪೋತ್ನಾಳ ಗ್ರಾಮದ ಜನತಾ ಕಾಲೊನಿ…

ಸರಕಾರಿ ಕಾಲೇಜು ‘ಪ್ರವೇಶಾತಿ ಅಭಿಯಾನಕ್ಕೆ’ ಪಾಲಕರ ಸಹಕಾರ ಅಗತ್ಯ ; ಹನುಮಂತ ಕೋರಾಪುರ*

ಸಿರವಾರ ; “ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಮಾಣ ಕಡಿಮೆ ಆಗುತ್ತಿದೆ ಎಂಬ ಆರೋಪಗಳ ನಡುವೆಯೇ ಈ ಬಾರಿ ಸರಕಾರಿ ಕಾಲೇಜುಗಳಲ್ಲಿ ದಾಖಲಾತಿಯ ಪ್ರಮಾಣ ಸರ್ಕಾರವು ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ “ಪ್ರವೇಶಾತಿ ಅಭಿಯಾನ ಎಂಬ ಈ ಕಾರ್ಯಕ್ರಮವನ್ನು ಕೈಗೆತ್ತಿಕೊಂಡಿದೆ.…

ಉಚಿತ ಆರೋಗ್ಯ ತಪಾಸಣಾ ಶಿಬಿರ – ಪಗಡಡಿನ್ನಿ ಪೈ ಕ್ಯಾಂಪ್

ಶ್ರೀ ಸತ್ಯ ಸಾಯಿಬಾಬಾ ಸೇವಾ ಸಂಸ್ಥೆಗಳು ರಾಯಚೂರು ನೇತೃತ್ವ ಹಾಗೂ ಸಹಕಾರದೊಂದಿಗೆ ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ಸಾನಿಧ್ಯದಲ್ಲಿ ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಮತ್ತು ಸನ್ ರೈಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನ ಸಂಯುಕ್ತಾಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು…

ನೀಲಗಲ್‌ನಲ್ಲಿ ಜ.4 ರಿಂದ ಜ.13 ರವರೆಗೆ ಜಾತ್ರೆ *ಸಾಮೂಹಿಕ ವಿವಾಹ, ಆರೋಗ್ಯ ತಪಾಸಣೆ ಸೇರಿ ವಿವಿಧ ಕಾರ್ಯಕ್ರಮ ಆಯೋಜನೆ.

ಅರಕೇರಾ : ತಾಲೂಕಿನ ನೀಲಗಲ್ ಶ್ರೀ ಶಾಂಭವಿ ಶಾಂತಮಲ್ಲೇಶ್ವರ ಜಾತ್ರಾ ಮಹೋತ್ಸವ ಜ.4 ರಿಂರ ಜ.13 ರವರೆಗೆ ಜರುಗಲಿದೆ ಎಂದು ಶ್ರೀಮಠದ ಪೀಠಾಧಿಪತಿ ಡಾ.ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿ ಪತ್ರಿಕಾ ಪ್ರಕಟಣೆಯಲ್ಲಿ ಸೋಮವಾರ ತಿಳಿಸಿದ್ದಾರೆ. ಲೋಕ ಕಲ್ಯಾಣಾರ್ಥವಾಗಿ ಜ.4 ರಂದು ಮಹಾ ಚಂಡಿಕಾ…

ಶಾಸಕ ಅಪ್ಪಾಜಿ ನಾಡಗೌಡರ ಪ್ರವಾಸ ಕಾರ್ಯಕ್ರಮ

ತಾಳಿಕೋಟೆ: ಪಟ್ಟಣದಲ್ಲಿ ಡಿ.21 ರಿಂದ 23 ರವರೆಗೆ ಮೂರು ದಿನಗಳ ಕಾಲ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ, ಕರ್ನಾಟಕ ಸರ್ಕಾರದ ಸೋಪ್ಸ್ ಮತ್ತು ಡಿಟರ್ಜಂಟ್ ನಿಯಮಿತದ ಅಧ್ಯಕ್ಷ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ವಾಸ್ತವ್ಯ ಮಾಡಲಿದ್ದಾರೆ. ಪಟ್ಟಣದಲ್ಲಿ ಡಿ.21 ಮತ್ತು 22 ರಂದು ಶಾಸಕರ…

ವಿಕಲಚೇತನರು ಕೀಳುರಿಮೆಗೆ ಒಳಗಾಗುವುದು ಬೇಡ: ನ್ಯಾಯಾಧೀಶ ರಾಮಮೂರ್ತಿ

ತಾಳಿಕೋಟಿ: ಅಂಗವೈಕಲ್ಯ ಎಂಬುದು ಶಾಪವೂ ಅಲ್ಲ, ಪಾಪದ ಫಲವೂ ಅಲ್ಲ. ಅದು ಹುಟ್ಟಿನಿಂದ,ವೈಜ್ಞಾನಿಕ ಕಾರಣಗಳಿಂದ ಅಥವಾ ಬದುಕಿನಲ್ಲಿ ನಡೆಯುವ ಆಕಸ್ಮಿಕ ಘಟನೆಗಳಿಂದ ಸಂಭವಿಸಿರುತ್ತದೆ, ಆದರೆ ಸಮಾಜ ಇದನ್ನು ಶಾಪದ ದೃಷ್ಟಿಯಲ್ಲಿ ನೋಡುವುದು ಅಥವಾ ಕೀಳಾಗಿ ಕಾಣುವುದು ಸರಿಯಲ್ಲ ಎಂದು ಸಿವಿಲ್ ನ್ಯಾಯಾಧೀಶ…

ಕ್ರೀಡಾ ಮನೋಭಾವದೊಂದಿಗೆ ಆಟವಾಡಿ: ಅಧ್ಯಕ್ಷ ಹಿರೇಮಠ

ತಾಳಿಕೋಟಿ: ಕ್ರೀಡೆಗಳಿಗೆ ಹೆಸರುವಾಸಿಯಾದ ಪಟ್ಟಣವಾಗಿದೆ. ಇಲ್ಲಿ ಎಲ್ಲ ಕ್ರೀಡೆ ಹಾಗೂ ಕ್ರೀಡಾಪಟುಗಳಿಗೆ ಸಾಕಷ್ಟು ಪ್ರೋತ್ಸಾಹ ಹಾಗೂ ಸಹಕಾರವಿದೆ.ಈ ವಾಲಿಬಾಲ್ ಪಂದ್ಯಾವಳಿಯಿಂದ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಿ ಅದು ನಮ್ಮ ಪಟ್ಟಣದ ಕೀರ್ತಿಯನ್ನು ಹೆಚ್ಚಿಸಲಿ ಎಂದು ವಿವಿ ಸಂಘದ ಚೇರ್ಮನ್ ವಿ.ಸಿ.ಹಿರೇಮಠ…

ಮಾನವೀಯತೆಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕರುಣೆಯ ಕುಟುಂಬವಾಗಿದೆ ಕಾರುಣ್ಯ ಆಶ್ರಮ —ಕೆ. ವೀರೇಶ

ಸಿಂಧನೂರು —- ಪ್ಯಾಂಟೆರಾ ಅಗ್ರಿ ಸೈನ್ಸ್ ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ವತಿಯಿಂದ ಸಂಸ್ಥಾಪಕರಾದ ಲೋಕನಾಥನ್ ಗಿರಿಧರನ್ ಹಾಗೂ ನಿರ್ದೇಶಕರಾದ ಪ್ರಮೋದ್ ಕಡುಕೋಳ ಇವರುಗಳ ಆಶಯದಂತೆ ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕಾರುಣ್ಯ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ…

ಬೇಡಿಕೆಯಂತೆ ಮೆಕ್ಕಜೋಳ ಪೂರೈಸಲು ಸೂಚನೆ

ಕೊಪ್ಪಳ : ಪೌಲ್ಟ್ರಿ ಫೀಡ್, ಕೋಳಿ ಫಾರಂಗಳ ಮೂಲಕ ರೈತರ ಮೆಕ್ಕಜೋಳ ಖರೀದಿಸಲು ಜಿಲ್ಲೆಯ ಪ್ರತಿ ಕೋಳಿ ಫಾರಂಗಳ ಬೇಡಿಕೆಯಂತೆ ಪೂರೈಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳಿಗೆ…