Month: December 2025

ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಎಸ್.ಆರ್.ಮೆಹರೋಜ್ ಖಾನ್ ರಾಯಚೂರು ಜಿಲ್ಲಾ ಪ್ರವಾಸ

ರಾಯಚೂರು ಡಿಸೆಂಬರ್ 20 (ಕರ್ನಾಟಕ ವಾರ್ತೆ): ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ಅವರು ಡಿಸೆಂಬರ್ 21ರಿಂದ ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಡಿಸೆಂಬರ್ 21ರ ಬೆಳಿಗ್ಗೆ 11 ಗಂಟೆಗೆ ರಸ್ತೆಯ ಮೂಲಕ ಬೆಂಗಳೂರಿನಿಂದ ನಿರ್ಗಮಿಸಿ ಸಂಜೆ…

ಆಲ್ಕೋಡ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೇಟಿ ಬಚಾವೊ, ಬೇಟಿ ಪಡಾವೊ ಜಾಗೃತಿ ಕಾರ್ಯಕ್ರಮ

ರಾಯಚೂರು ಡಿಸೆಂಬರ್ 20 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಮಹಿಳಾ ಸಬಲೀಕರಣ ಘಟಕ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೋಡ್ ಗ್ರಾಮದ ಮೊರಾರ್ಜಿ ದೇಸಾಯಿ…

ಶ್ರೇಷ್ಠ ತೋಟಗಾರಿಕಾ ಪ್ರಶಸ್ತಿಗೆ ರೈತರ ಆಯ್ಕೆ

ಬಾಗಲಕೋಟೆ : ಭಾನುವಾರದಿಂದ ಆರಂಭವಾಗಲಿರುವ 14 ನೇ ತೋಟಗಾರಿಕಾ ಮೇಳದ ಮೂರು ದಿನಗಳಂದು ಈ ಸಾಲಿಗೆ ಆಯ್ಕೆಯಾದ ಶ್ರೇಷ್ಠ ತೋಟಗಾರಿಕಾ ರೈತರಿಗೆ ಪ್ರಶಸ್ತಿ ನೀಡಲಾಗುವುದು. ಶ್ರೇಷ್ಠ ತೋಟಗಾರಿಕಾ ಪ್ರಶಸ್ತಿಗೆ ಆಯ್ಕೆಯಾದವರು ಇಂತಿದ್ದಾರೆ. ವಿ.ಮಂಜುನಾಥ (ಕೋಲಾರ ಜಿಲ್ಲೆ), ಬಿ.ನಂಜುಂಡಗೌಡ (ಚಿಕ್ಕಬಳ್ಳಾಪುರ), ನಾಗಪ್ಪ ಕುಪ್ಪುಗೌಡ…

ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ 2025-26 ನೇ ಸಾಲಿನ ಪ್ರವೇಶಗಳು ಪ್ರಾರಂಭ

ಕರ್ನಾಟಕದ ಕಲ್ಬುರ್ಗಿಯಲ್ಲಿ ಇರುವ ಕೇಂದ್ರೀಯ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ 2025-26 ನೇ ಸಾಲಿನ ಪ್ರವೇಶಗಳು ಪ್ರಾರಂಭವಾಗಿದ್ದು ಡಿಸೆಂಬರ್ 14 ರಿಂದ ಜನವರಿ 14ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಮಾರ್ಚ್‍ನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿವೆ ಎಂದು ಕೇಂದ್ರೀಯ ವಿಶ್ವವಿದ್ಯಾಲಯದ ಬಿಜಿನೆಸ್ ಮ್ಯಾನೇಜ್ಮೆಂಟ್…

ಡಿಸೆಂಬರ್ 21ರವರೆಗೆ ಬೆಳಗಿನ ಜಾವ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ, ಸಾರ್ವಜನಿಕರಿಗೆ ಮುಂಜಾಗ್ರತಾ ಸಲಹೆಗಳು

ರಾಯಚೂರು ಡಿಸೆಂಬರ್ 20 (ಕರ್ನಾಟಕ ವಾರ್ತೆ): ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ ಡಿಸೆಂಬರ್ 20 ರಿಂದ 21ರವರೆಗೆ ರಾಯಚೂರು ಜಿಲ್ಲೆಯಾದ್ಯಂತ ಬೆಳಗಿನ ಜಾವ ತೀವ್ರವಾದ ಶೀತ ಗಾಳಿ ಬೀಸುವ ಸಾಧ್ಯತೆಯಿರುತ್ತದೆ. ಹಾಗೂ ಸಾಮಾನ್ಯ ತಾಪಮಾನಕ್ಕಿಂತ 4-6 ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆ…

ಡಿಸೆಂಬರ್ 24ರಂದು ರಾಷ್ಟ್ರೀಯ ಗ್ರಾಹಕರ ದಿನಾಚರಣೆ

ರಾಯಚೂರು ಡಿಸೆಂಬರ್ 20 (ಕರ್ನಾಟಕ ವಾರ್ತೆ): ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಡಿಸೆಂಬರ್ 24ರ ಬೆಳಿಗ್ಗೆ 10 ಗಂಟೆಗೆ ನಗರದ ಸರ್ಕಾರಿ ನೌಕರರ ಭವನದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2025 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು…

ರಾಯಚೂರು ತಾಲೂಕಿನಲ್ಲಿ ಡಿ.24ರಂದು ಇ-ಪೋತಿ ಅಂದೋಲನ

ರಾಯಚೂರು ಡಿಸೆಂಬರ್ 20 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಇ-ಪೋತಿ ಅಂದೋಲನವನ್ನು ರಾಯಚೂರು ತಾಲೂಕಿನ ವ್ಯಾಪ್ತಿಯಲ್ಲಿ ಡಿಸೆಂಬರ್ 24ರಂದು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಸೂಕ್ತ ದಾಖಲೆಗಳೊಂದಿಗೆ ಅಂದೋಲನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ರಾಯಚೂರು ತಹಶೀಲ್ದಾರ್ ಸುರೇಶ ವರ್ಮ ಅವರು ಕೋರಿದ್ದಾರೆ.…

ರಾಯಚೂರು ಉತ್ಸವ ತಯಾರಿ ಪೂರ್ವಭಾವಿ ಸಭೆ 22ಕ್ಕೆ

ರಾಯಚೂರು ಡಿಸೆಂಬರ್ 20 (ಕರ್ನಾಟಕ ವಾರ್ತೆ): 2026ರ ಜನವರಿ ಮಾಹೆಯಲ್ಲಿ ರಾಯಚೂರು ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಉತ್ಸವದ ಸಿದ್ಧತೆಗಾಗಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 22ರ ಬೆಳಿಗ್ಗೆ 10.30ಕ್ಕೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪೂರ್ವಭಾವಿ…

TGAMC 2025 ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ನೇಮಕಾತಿ ಸಂಸ್ಥೆ: ತಾರಾನಾಥ್‌ ಸರ್ಕಾರಿ ಅಯುರ್ವೇದ ಮೆಡಿಕಲ್‌ ಕಾಲೇಜು & ಆಸ್ಪತ್ರೆ ಒಟ್ಟು ಹುದ್ದೆ: 18 ಉದ್ಯೋಗದ ಸ್ಥಳ: ಬಳ್ಳಾರಿ ಹುದ್ದೆಯ ಹೆಸರು: ಪ್ರೊಫೆಸರ್‌, ಸ್ಟಾಫ್‌ ನರ್ಸ್‌ ವಿದ್ಯಾರ್ಹತೆ: ಅರ್ಹ ಅಭ್ಯರ್ಥಿಗಳು ಯಾವುದೇ ಅಧಿಕೃತ ವಿವಿಯಿಂದ ಎಂಬಿಬಿಎಸ್‌, ಡಿಪ್ಲೊಮಾ, ಮಾಸ್ಟರ್ಸ್‌ ,…

ಕರ್ನಾಟಕದಲ್ಲಿ ಹೊಚ್ಚುತ್ತಿರುವ ಚಳಿ ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದ ಜನರಿಗೆ ತೀವ್ರ ಚಳಿಯ ಅನುಭವವಾಗುತ್ತಿದೆ. 5 ಜಿಲ್ಲೆಗಳಿಗಂತೂ ಹೆಚ್ಚಿನ ಚಳಿ ಇರಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಶೀತದ ಅಲೆಯ (Karnataka Weather Forecast) ಪ್ರಭಾವ ಹೆಚ್ಚಾಗಿದ್ದರಿಂದಾಗಿ ಜನಜೀವನ ಗಢಗಢ ನಡಗುತ್ತಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಇದೆ. ಇಂದು…