Month: December 2025

ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ ಡಿ 20 : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾರ್ಯದ ನಿಮಿತ್ತ ದುರಸ್ತಿ/ಕಬ್ಬಿಣ ಕಂಬಗಳ ಬದಲಾವಣೆ ಕಾಮಗಾರಿಯನ್ನು ಕೈಗೊಂಡಿರುವುದರಿಂದ ಡಿ.21 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ…

ಡಿ.24ರಂದು ಬಳ್ಳಾರಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಬಳ್ಳಾರಿ, ಡಿ 20 : ಬಳ್ಳಾರಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಡಿಸೆಂಬರ್ 24 ರ ಬುಧವಾರ ಬೆಳಿಗ್ಗೆ 09 ಗಂಟೆಗೆ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು…

ಬಳ್ಳಾರಿ ಜಿಲ್ಲಾ ಯೋಜನಾ ಸಮಿತಿ ಸದಸ್ಯರ ಚುನಾವಣೆ

ಬಳ್ಳಾರಿ, ಡಿ 20 : ಬಳ್ಳಾರಿ ಜಿಲ್ಲಾ ಯೋಜನಾ ಸಮಿತಿಗೆ ಪುರಸಭಾ ಕ್ಷೇತ್ರದಿಂದ ಚುನಾಯಿತ ಸದಸ್ಯರನ್ನು ಆಯ್ಕೆ ಮಾಡುವ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದೆ. ಚುನಾವಣಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ತಿಳಿಸಿದ್ದಾರೆ. ಕರ್ನಾಟಕ ಗ್ರಾಮ…

ತೊಗರಿ ಖರೀದಿ ಸಿದ್ಧತೆಗೆ ಸೂಚನೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಗುಣಮಟ್ಟದ ತೊಗರಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಿಳಿಸಿದ್ದಾರೆ. ನೂತನ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆ ನಡೆಸಿದ ಅವರು ಮಾತನಾಡಿದರು. ‘2025-26ನೇ ಸಾಲಿನ ಕೇಂದ್ರ ಸರ್ಕಾರದ…

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಎಡಿಸಿ ಸೂಚನೆ ಪ್ರತಿ ಮಗುವಿಗೂ ಪಲ್ಸ್ ಪೊಲಿಯೊ ಲಸಿಕೆ ಸಿಗಬೇಕು

ರಾಯಚೂರು ಡಿಸೆಂಬರ್ 20 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಡಿಸೆಂಬರ್ 21ರಿಂದ ಡಿಸೆಂಬರ್ 24ರವರೆಗೆ ನಿಗದಿಯಾದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಶಿಸ್ತುಬದ್ಧವಾಗಿ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಹೇಳಿದರು. ಡಿಸೆಂಬರ್ 20ರ…

ಸರ್ವಧರ್ಮ ಸೇವಾ ವೆಲ್ಪೇರ್ ಟ್ರಸ್ಟ್ ವತಿಯಿಂದ ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಬೆಡ್ ಶೀಟ್ ಗಳನ್ನು ಹಂಚುವ ಕಾರ್ಯಕ್ರಮ

ಮಾನ್ವಿ: ಪಟ್ಟಣದ ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯ ಬಸ್ ನಿಲ್ದಾಣದ ಆವರಣದಲ್ಲಿ ಸರ್ವಧರ್ಮ ಸೇವಾ ವೆಲ್ಪೇರ್ ಟ್ರಸ್ಟ್ ವತಿಯಿಂದ ಕ್ರಿಸ್‌ಮಸ್ ಹಬ್ಬದ ಅಂಗವಾಗಿ ನಡೆದ ಸಮಾಜಸೇವ ಕಾರ್ಯಕ್ರಮಕ್ಕೆ ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಚಾಲನೆ ನೀಡಿ ಮಾತನಾಡಿ ಜಗತ್ತಿನ…

ತಂತ್ರ–ತಿರುವು–ತಾಕತ್ತು: ಕವಿತಾಳ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ 22ರಂದು ಚುನಾವಣೆ

ಕವಿತಾಳ : ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣ ಪಂಚಾಯಿತಿಯಲ್ಲಿ ಅಧ್ಯಕ್ಷ ಕುರ್ಚಿಗಾಗಿ ರಾಜಕೀಯ ಕದನ ತೀವ್ರಗೊಂಡಿದೆ. ಡಿಸೆಂಬರ್ 22ರಂದು ಅಧ್ಯಕ್ಷರ ಆಯ್ಕೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆ, ಪಟ್ಟಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ತಂತ್ರ–ಪ್ರತಿತಂತ್ರಗಳ ಆಟ ಶುರುವಾಗಿದೆ. ಹೊರಗೆ ಪರಸ್ಪರ ಒಪ್ಪಂದದ…

ಉಚಿತ ಆರೋಗ್ಯ ತಪಾಸಣಾ ಶಿಬಿರ – ಗಾಂಧಿನಗರ

ಶ್ರೀ ವಿಶ್ವೇಶ್ವರ ಸೇವಾ ಸಮಿತಿ ಗಾಂಧಿನಗರ ಶ್ರೀ ಸ್ವಾಮಿ ವಿವೇಕಾನಂದ ಸೇವಾ ಸಂಘ ಶ್ರೀ ರಾಮನಗರ, ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಹಾಗೂ ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್, ಪ್ಯಾರಾಮೆಡಿಕಲ್ ಕಾಲೇಜ್ ಸಿಂಧನೂರು ಇವರ ಸಂಯುಕ್ತಾಕ್ಷರದಲ್ಲಿ ಉಚಿತ ಹೃದಯ, ನರರೋಗ ಕ್ಯಾನ್ಸರ್…

ಕೊಪ್ಪಳ ನಗರಸಭೆ ಪ್ರಗತಿ ಪರಿಶೀಲನಾ ಸಭೆ

ಕೊಪ್ಪಳ, 19 ಡಿಸೆಂಬರ್ : ಕಂದಾಯಾಧಿಕಾರಿಗಳು, ಕಂದಾಯ ನಿರೀಕ್ಷಕರು ಹಾಗೂ ಎಲ್ಲಾ ವಾರ್ಡಿನ ಕರ ವಸೂಲಿಗಾರರು ಬಾಕಿ ಇರುವ ತೆರಿಗೆ ಪಟ್ಟಿಯನ್ನು ಸಿದ್ಧಪಡಿಸಿ, ನಗರಸಭೆಯ ಆದಾಯವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೊಪ್ಪಳ ನಗರಸಭೆ ಆಡಳಿತಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ ಸುರೇಶ…

ಜನವರಿಯಲ್ಲಿ ಯಡ್ರಾಮಿಗೆ ಮುಖ್ಯಮಂತ್ರಿ: ಸ್ಥಳ ಪರಿಶೀಲನೆ

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೆಕೆಆರ್‌ಡಿಬಿ ಅನುದಾನದಲ್ಲಿ ನಿರ್ಮಿಸಲಾಗುವ ‘ಪ್ರಜಾ ಸೌಧ’ ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸಲು ಜನವರಿಯಲ್ಲಿ ಯಡ್ರಾಮಿ ಪಟ್ಟಣಕ್ಕೆ ಮುಖ್ಯಮಂತ್ರಿ ಆಗಮಿಸುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಯಡ್ರಾಮಿ ಪಟ್ಟಣಕ್ಕೆ ಭೇಟಿ ನೀಡಿ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲಿಸಿದರು.…