Month: December 2025

ಡಿ. 21ರಂದು ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ

ಬಾಗಲಕೋಟೆ: ಪ್ರಸಕ್ತ ಸಾಲಿನ ಜಿಲ್ಲಾಮಟ್ಟದ ಸಿರಿಧಾನ್ಯಗಳ ಪ್ರಚಾರ ಮತ್ತು ಅರಿವು ಮೂಡಿಸುವ ಕಾರ್ಯಕ್ರಮದಡಿ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಏರ್ಪಡಿಸಲಾಗಿದೆ. ಡಿ. 21ರಂದು ಬೆಳಿಗ್ಗೆ 10ಕ್ಕೆ ಸ್ಪರ್ಧೆಯನ್ನು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದೆ. ಸಾರ್ವಜನಿಕರು ಭಾಗವಹಿಸಲು…

ಕಿರಣ್ ಕುಮಾರ್ ಚಿಕ್ಕ ಹೆಸರೂರು ಇವರಿಗೆ. ಸಮಾಜ ಸೇವೆ ಹಾಗೂ ಕ್ರೀಡಾ ಕ್ಷೇತ್ರದ ಅಮೋಘ ಸೇವೆಗಾಗಿ.ಒಲಿದು ಬಂದ ಸಮಾಜ ಸೇವೆ ಮತ್ತು ಕ್ರೀಡಾ ರತ್ನ ರಾಷ್ಟ್ರ ಪ್ರಶಸ್ತಿ.

ಲಿಂಗಸಗೂರು: ಲಿಂಗಸಗೂರು ತಾಲೂಕ ಚಿಕ್ಕ ಹೆಸರೂರು ಗ್ರಾಮದ ಕಿರಣ್ ಕುಮಾರ್ ಇವರು ಕರ್ನಾಟಕ ಜನ ಜಾಗೃತಿ ಸಮಿತಿ ಅಧ್ಯಕ್ಷರು ಹಾಗೂ ಪ್ರಸ್ತುತವಾಗಿ ಎಂ ವಿಶ್ವೇಶ್ವರಯ್ಯ ಪಿಯು ಮ್ಯಾನೇಜರ್ ಮತ್ತು ಫಿಸಿಕಲ್ ಎಜುಕೇಶನ್ ಡೈರೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿರುವ ಇವರು. ಶ್ರೀ ಚಿನ್ನಪ್ಪ…

ಸಿರವಾರ ಸಿರಿ ಸಂಜೀವಿನಿ ಸೌಹಾರ್ದ ಸಹಕಾರಿಯ ಕ್ಯಾಲೆಂಡ‌ರ್ ಬಿಡುಗಡೆ

ಸಿರವಾರ: ಪ್ರತಿ ವರ್ಷದಂತೆ ಈ ವರ್ಷವೂ ಸಹ ಭಾರತದ ವೈವಿಧ್ಯತೆಗೆ ಅನುಗುಣವಾಗಿ ನಡೆಯುವ ಅನೇಕ ಹಬ್ಬಗಳು, ಪ್ರಾದೇಶಿಕ ಆಚರಣೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕ್ಯಾಲೆಂಡರ್ ಒಳಗೊಂಡಿದ್ದು, ಗ್ರಾಹಕರಿಗೆ ತುಂಬಾ ಉಪಯುಕ್ತವಾಗಿದೆ ಎಂದು ಸಿರಿ ಸಂಜೀವಿನಿ ಸೌಹಾರ್ದ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಚುಕ್ಕಿ…

ರಾಜ್ಯದ ಮೊದಲ ಜೆನ್‌ ಝೀ ಅಂಚೆ ಕಚೇರಿ ಆರಂಭ

ನಗರದ ಆಚಾರ್ಯ ಇನ್‌ ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ಭಾರ ತೀಯ ಅಂಚೆಯ ಮೊದಲ ಸುಸಜ್ಜಿತ ಜೆನ್‌ ಝೀ ಅಂಚೆ ಕಚೇರಿ ಅಧಿಕೃತವಾಗಿ ಆರಂಭಗೊಂಡಿದೆ. ಯುವ ಪೀಳಿಗೆಯನ್ನು ಸೆಳೆಯುವ ಹಾಗೂ ಡಿಜಿಟಲ್‌ ಯುಗದಲ್ಲಿ ಅಂಚೆ ಕಚೇರಿಗಳ ಪಾತ್ರವನ್ನು ಮರು ರೂಪಿಸುವ ಉದ್ದೇಶದಿಂದ ಇಂಡಿಯಾ…

ಡಿ.21ರಂದು ಪ್ರತಿಭಾನ್ವೇಷಣೆಗೆ ವಿದ್ಯಾರ್ಥಿ ವೇತನ ಪರೀಕ್ಷೆ

ಉಡುಪಿ: ಕಿದಿಯೂರ್ಸ್‌ ಎಜುಕೇಶನ್‌ ಟ್ರಸ್ಟ್‌ ವತಿಯಿಂದ ಕಿದಿಯೂರ್ಸ್‌ ಲಾರ್ಡ್ಸ್‌ ಇಂಟರ್‌ನ್ಯಾಷನಲ್‌ ರೆಸಿಡೆನ್ಸಿಯಲ್‌ ಸ್ಕೂಲ್‌ ಮತ್ತು ಆರ್‌ಜಿಎಫ್‌ ಗ್ರೂಪ್‌ ಸಹಭಾಗಿತ್ವದಲ್ಲಿ ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಮೂರು ಕೋ.ರೂ.ವರೆಗಿನ ವಿದ್ಯಾರ್ಥಿ ವೇತನ ಘೋಷಿಸಲಾಗಿದೆ. ವಿದ್ಯಾರ್ಥಿ ವೇತನಕ್ಕೆ ಪ್ರತಿಭಾನ್ವಿತ ವಿದ್ಯಾರ್ಥಿಗಳ ಆಯ್ಕೆ ಸಂಬಂಧ…

ಡಿ.20 ರಿಂದ ರಾಯಚೂರಿನ ಜಂಬಲದಿನ್ನಿ ರಂಗಮಂದಿರದಲ್ಲಿ 2 ದಿನ ದಲಿತ ಸಾಹಿತ್ಯ ಸಮ್ಮೇಳನ:-ನಾಗೇಶ ಜಂಗಮರಹಳ್ಳಿ

ಮಸ್ಕಿ :ಡಿ,19- ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದವತಿಯಿಂದ 1ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ಡಿ.20 ಹಾಗೂ 21 ರಂದು ರಾಯಚೂರು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಏರ್ಪಡಿಸಲಾಗಿದೆ ಎಂದು ಮಸ್ಕಿ ದಲಿತ ಸಾಹಿತ್ಯ ಪರಿಷತ್ತು…

ನಾಡಕಛೇರಿಯಲ್ಲಿ ‘ಡಾಟಾ ಎಂಟ್ರಿ ಆಪರೇಟರ್’ ತಾತ್ಕಾಲಿಕ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

ಧಾರವಾಡ ಜಿಲ್ಲೆಯ ಅಟಲ್‍ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ನಾಡಕಛೇರಿಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರರನ್ನು ಒಂದು ವರ್ಷದ ಅವಧಿಗೆ ಪೂರೈಸುವ ಕುರಿತು ಆಸಕ್ತ ಮತ್ತು ನೋಂದಾಯಿತ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಇ- ಪ್ರೊಕ್ಯೂರ್ ಮೆಂಟ್ ಪೋರ್ಟಲ್…

ನಿರ್ಮಲ ತುಂಗಭದ್ರಾ ಅಭಿಯಾನ ಪಾದಯಾತ್ರೆ ಪೂರ್ವಭಾವಿ ಸಭೆ ಸಿಂಧನೂರು

ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ನವದೆಹಲಿ, ನಿರ್ಮಲ ತುಂಗಭದ್ರಾ ಅಭಿಯಾನ ಸಮಿತಿ (ರಿ) ಕರ್ನಾಟಕ, ಪರ್ಯಾವರಣ ಟ್ರಸ್ಟ್ (ರಿ) , ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಪಾಟೀಲ್ ಮಹಿಳಾ ಪದವಿ ಕಾಲೇಜಿನಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನ ಪಾದಯಾತ್ರೆ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಬಾಲಕೃಷ್ಣ…

ಬೈಲಮರ್ಚೆಡ್ ಗ್ರಾಮದಲ್ಲಿ ಅಗ್ನಿದುರಂತದಿಂದ ಅಪಾರ ಪ್ರಮಾಣದಲ್ಲಿ ಹಾನಿ

ಮಾನ್ವಿ: ತಾಲೂಕಿನ ಬೈಲಮರ್ಚೆಡ್ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ಸುಮಾರು 11 ಗಂಟೆಗೆ ಗ್ರಾಮದ ರೈತರಾದ ಬಸವರಾಜ, ಚಂದ್ರ.ಅನುಸೂಯಮ್ಮ, ಆಂಜನೇಯ,ಈಶಪ್ಪ,ಮೌನೇಶ ರವರ ಮನೆ ಹತ್ತಿರ ತಮ್ಮ ಜಾನುವಾರುಗಳಿಗಾಗಿ ಬಯಲು ಪ್ರದೇಶದಲ್ಲಿ ಸಂಗ್ರಹಿಸಿದ ಭತ್ತದ ಮೇವಿನ ಎರಡು ಬಣವೆಗಳು ಹಾಗೂ ಜೋಳದ ಸಪ್ಪೆಯ ಬಣವೇ…

ಸೊರಬ ವಿಧಾನಸಭಾ ಕ್ಷೇತ್ರದ ಜನತೆಯೊಂದಿಗೆ, ಸೊರಬ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಂವಾದ ನಡೆಸಿದ ಸಚಿವ ಎನ್ ಎಸ್ ಬೋಸರಾಜ್

ಬೆಳಗಾವಿ : ಬೆಳಗಾವಿಯ ವಿಧಾನಮಂಡಲ ಅಧಿವೇಶನವನ್ನು ವೀಕ್ಷಿಸಲು ಆಗಮಿಸಿದ್ದ ಸೊರಬ ವಿಧಾನಸಭಾ ಕ್ಷೇತ್ರದ ಜನತೆಯೊಂದಿಗೆ, ನನ್ನ ಸಂಪುಟ ಸಹೋದ್ಯೋಗಿ ಸನ್ಮಿತ್ರರ ಜೊತೆಗೂಡಿ ಸುವರ್ಣಸೌಧದಲ್ಲಿ ನಮ್ಮ ಇಲಾಖೆಗಳು ಸೊರಬ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಅರ್ಥಪೂರ್ಣ ಸಂವಾದ ನಡೆಸಿದ ಸಣ್ಣ ನೀರಾವರಿ…