Month: December 2025

ಡಿ 23ರಂದು ಅಯ್ಯಪ್ಪಸ್ವಾಮಿ ಮಂಡಲ ಪೂಜೆ ಹಾಗೂ 9ನೇ ವರ್ಷದ ವಾರ್ಷಿಕೋತ್ಸವ ಮನೋಹರ್ ರೆಡ್ಡಿ

ಲಿಂಗಸಗೂರು , ಡಿ 20 . ಪಟ್ಟಣದ ಅಯ್ಯಪ್ಪ ಸ್ವಾಮಿ ದೇವಸ್ಥಾನ ದಲ್ಲಿ ಡಿ.23 ರ ಮಂಗಳವಾರ ದಂದು ಮಂಡಲ ಪೂಜೆ ಹಾಗೂ 9ನೇ ವರ್ಷದ ವಾರ್ಷಿಕೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದೆಂದು ಅಯ್ಯಪ್ಪಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಮನೋಹರ್ ರೆಡ್ಡಿ ಮುನ್ನೂರು…

ತಾಳಿಕೋಟಿಯಲ್ಲಿ ಇಂದು ಮತ್ತು ನಾಳೆ ವ್ಹಾಲಿಬಾಲ್ ಹಬ್ಬ

ತಾಳಿಕೋಟಿ : ಸ್ಥಳೀಯ ತಾಳಿಕೋಟಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ತಾಳಿಕೋಟಿ ವ್ಹಾಲಿಬಾಲ್ ಪ್ರಿಮೀಯರ ಲೀಗ್ ಸೀಜನ್ -2 ಸ್ಥಳೀಯ ಎಸ್ ಕೆ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿದೆ. ಅಂತಿಮ ಹಂತದ ಮೈದಾನದ ಸಿದ್ಧತೆ ಭರದಿಂದ ಸಾಗಿದೆ. ಈ ಲೀಗ್ ಪಂದ್ಯದಲ್ಲಿ 8 ಬಲಿಷ್ಠ…

ಜಿಲ್ಲಾಧಿಕಾರಿಗಳು, ಪಾಲಿಕೆ ಆಯುಕ್ತರ ನಿರ್ದೇಶನ ರಾಯಚೂರು ಸಿಟಿಯ ಹೋಟೆಲ್, ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ: ಆಹಾರದ ಗುಣಮಟ್ಟ, ಶುಚಿತ್ವ ಪರಿಶೀಲನೆ

ರಾಯಚೂರು ಡಿಸೆಂಬರ್ 19 (ಕರ್ನಾಟಕ ವಾರ್ತೆ): ಜಿಲ್ಲೆಯ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಹಾಗೂ ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಸಾರ್ವಜನಿಕ ಹಿತದೃಷ್ಟಿಯಿಂದಾಗಿ ನೀಡಿದ ನಿರ್ದೇಶನದ ಮೇರೆಗೆ ರಾಯಚೂರು ವಿಭಾಗದ ಸಹಾಯಕ ಆಯಕ್ತರಾದ ಗಜಾನನ ಬಾಳೆ ಹಾಗೂ ಇನ್ನೀತರ…

‘UGC NET’ 2025 ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ

ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಡಿಸೆಂಬರ್ 2025 ರ ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC-NET) ಲಿಖಿತ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದೆ. ಈ ನಿಟ್ಟಿನಲ್ಲಿ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ವಿಷಯವಾರು ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. NTA ಈ ವರ್ಷದ ಅಕ್ಟೋಬರ್ನಲ್ಲಿ ಪರೀಕ್ಷಾ…

ಕಲಕೇರಿ ಗ್ರಾಮದ ಧಾರ್ಮಿಕ ಸಮಾರಂಭದಲ್ಲಿ ಕೇದಾರ ಜಗದ್ಗುರುಗಳ ಅಭಿಮತ ಮಾನವೀಯ ಮೌಲ್ಯಗಳಿಂದ ಮನುಷ್ಯ ಜನ್ಮ ಸಾರ್ಥಕ

ತಾಳಿಕೋಟಿ: ಧರ್ಮದ ತಳಹದಿಯ ಮೇಲೆ ಶಿಕ್ಷಣ ಮತ್ತು ಸಂಸ್ಕಾರಗಳನ್ನು ನೀಡುವ ಮೂಲಕ ಮಠಮಾನ್ಯಗಳು ಮಾನವ ಕಲ್ಯಾಣ ಕೇಂದ್ರಗಳಾಗಿ ಅನಾದಿ ಕಾಲದಿಂದಲೂ ಮಾನವರನ್ನು ಉದ್ಧರಿಸುವ ಕಾರ್ಯ ಮಾಡುತ್ತಾ ಬಂದಿದ್ದು, ಈ ದಿಸೆಯಲ್ಲಿ ದಾನ ಧರ್ಮದ ಗುಣಗಳನ್ನು ಪ್ರತಿಯೊಬ್ಬರೂ ಅನುಸರಿಸಿ ನಡೆದಾಗ ಮಾತ್ರ ಉದಾತ್ತ…

ರೈಸಿಂಗ್ ಸನ್ ಪಬ್ಲಿಕ್ ಸ್ಕೂಲ್ ವತಿಯಿಂದ ವಸ್ತು ಪ್ರದರ್ಶನ

ಮಾನ್ವಿ: ಪಟ್ಟಣದ ರೈಸಿಂಗ್ ಸನ್ ಪಬ್ಲಿಕ್ ಸ್ಕೂಲ್ ಹಾಗೂ ರೈಸಿಂಗ್ ಸನ್ ಕಿಂಡರ್ ಗಾರ್ಟನ್ ಆವರಣದಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ನಡೆದ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಪುರಸಭೆ ಹಿರಿಯ ಸದಸ್ಯರಾದ ಲಕ್ಷ್ಮೀ ದೇವಿ ನಾಯಕ ರವರು ಉದ್ಘಾಟಿಸಿ ಮಾತನಾಡಿ ಮಕ್ಕಳಲ್ಲಿನ ಪ್ರತಿಭೆ ಹಾಗೂ…

ಕಾರ್ಯಗಾರದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ ಸಲಹೆ ಬಾಲ್ಯ ವಿವಾಹ ಪದ್ಧತಿ ನಿರ್ಮೂಲನೆ ಕಾರ್ಯಕ್ಕೆ ಸರ್ವರೂ ಕೈಜೋಡಿಸಬೇಕು

ರಾಯಚೂರು ಡಿಸೆಂಬರ್ 19 (ಕರ್ನಾಟಕ ವಾರ್ತೆ): ಸಾಮಾಜಿಕ ಪಿಡುಗಾಗಿ ಪರಿಣಮಿಸಿದ ಬಾಲ್ಯ ವಿವಾಹದಿಂದಾಗಿ ಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಆದ್ದರಿಂದ ಸರ್ಕಾರದ ಜೊತೆ ಎಲ್ಲರೂ ಸೇರಿ ಜಾಗೃತಿ ಮೂಡಿಸಿದಾಗ ಬಾಲ್ಯ ವಿವಾಹ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಕ್ಕಳ…

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 5 ಹುದ್ದೆಗಳ ನೇಮಕ

ಬೆಂಗಳೂರು : ಕರ್ನಾಟಕದ ಧಾರವಾಡದಲ್ಲಿರುವ ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 5 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 5 ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳನ್ನು ನೇಮಕಾತಿ (NFSU Recruitment 2025) ಮಾಡಿಕೊಳ್ಳಲಾಗುತ್ತಿದ್ದು, ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ…

ಕರ್ನಾಟಕದಲ್ಲಿ ಇನ್ನೂ ಐದು ದಿನ ಬೀಸಲಿದೆ ಶೀತ ಗಾಳಿ ಎಚ್ಚರಿಕೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಶೀತಗಾಳಿ ಮುಂದುವರಿಯಲಿದ್ದು, ಚಳಿ ಹೆಚ್ಚಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ. ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಶೀತಗಾಳಿ ಹೆಚ್ಚಾಗುವ ಸಾಧ್ಯೆತೆಯಿದೆ. ಹವಾಮಾನ ಇಲಾಖೆ…

ಮಸ್ಕಿಯಲ್ಲಿ ಶಾಸಕ ಆರ್. ಬಸನಗೌಡ ಸುದ್ದಿಗೋಷ್ಠಿ 5ಎ ನಾಲೆ ಯೋಜನೆ ಅನುಮೋದನೆ, ಸಿಹಿ ತಿನ್ನಿಸಿ ಸಂಭ್ರಮ

ಕಾಂಗ್ರೆಸ್ ಪಕ್ಷ ಎನ್ನಾರ್ಬಿಸಿ 5ಎ ಯೋಜನೆಗೆ ಶೀಘ್ರದಲ್ಲಿ ಟೆಂಡರ್ ಕರೆದು ರೈತರಿಗೆ ಕೊಟ್ಟ ಗ್ಯಾರಂಟಿಯಂತೆ ನಡೆದುಕೊಳ್ಳಲಿದೆ – ಶಾಸಕ ಬಸನಗೌಡ ತುರವಿಹಾಳ ಮಸ್ಕಿ: ರೈತರ ಬಹು ದಿನಗಳ ಬೇಡಿಕೆಯಾಗಿರುವ ಎನ್ನಾರ್ಬಿಸಿ 5ಎ ಪಾಮನಕೆಲ್ಲೂರು ಶಾಖ ಕಾಲುವೆ ಯೋಜನೆ ಅನುಷ್ಠಾನಕ್ಕೆ ಸಚಿವ ಸಂಪುಟದಲ್ಲಿ…