Month: December 2025

ಶ್ರೀಮತಿ ನೀಲಮ್ಮ ಶಿಕ್ಷಕಿ ರವರ ಮಗನ ಹುಟ್ಟು ಹಬ್ಬದ ನಿಮಿತ್ಯ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಕ್ಲಿಪ್ ಬೋರ್ಡ್ ವಿತರಣೆ..

ಬಳಗಾನೂರ : ಶ್ರೀಮತಿ ನೀಲಮ್ಮ ಶಿಕ್ಷಕಿ ಅವರ ಮಗನ ಹುಟ್ಟು ಹಬ್ಬದ ನಿಮಿತ್ಯ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಕ್ಲಿಪ್ ಬೋರ್ಡ್ ಅನ್ನು ವಿತರಿಸಿದರು. ಬಳಗಾನೂರು ಸಮೀಪವಿರುವ ಉನ್ನತಿಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಿಗನೂರು ಶಾಲೆಯ ಸಹ ಶಿಕ್ಷಕಿ ಆಗಿರುವಂತಹ ಶ್ರೀಮತಿ…

ರೈಲು ಮಾರ್ಗದ ಅಂತಿಮ ಸ್ಥಳ ಸಮೀಕ್ಷೆಗೆ ಟೆಂಡರ್ ಸ್ವಾಗತಾರ್ಹ: ಮಹಾಂತೇಶ

ತಾಳಿಕೋಟಿ: ಆಲಮಟ್ಟಿ-ಯಾದಗಿರಿ(162 ಕಿ.ಮೀ.) ರೈಲು ಮಾರ್ಗದ ಅಂತಿಮ ಸ್ಥಳ ಸಮೀಕ್ಷೆಗೆ ಟೆಂಡರ್ ಕರೆದಿರುವ ಕ್ರಮವನ್ನು ತಾಳಿಕೋಟಿ ರೈಲು ಮಾರ್ಗ ಹೋರಾಟ ಸಮಿತಿ ಸಂಚಾಲಕ ಮಹಾಂತೇಶ ಮುರಾಳ ಸ್ವಾಗತಿಸಿ ಕೇಂದ್ರ ಸರ್ಕಾರಕ್ಕೆ ಅಭಿನಂದಿಸಿದ್ದಾರೆ. ಪತ್ರಿಕೆಯೊಂದಿಗೆ ಮಾತನಾಡಿದ ಅವರು ಈ ಭಾಗದ ಜನರ ಬಹು…

ನಾವದಗಿ ಶ್ರೀಗಳಿಗೆ ಗೌರವ ಸಮರ್ಪಣೆ

ತಾಳಿಕೋಟಿ: ತಾಲೂಕಿನ ಕಲಕೇರಿ ಗ್ರಾಮದ ಪರಮ ಪೂಜ್ಯಶ್ರೀ ಷ.ಬ್ರ. ಜಯಶಾಂತಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ 70ನೇ ಹುಟ್ಟುಹಬ್ಬದ ವರ್ಧಂತಿ ಮಹೋತ್ಸವ ಅಂಗವಾಗಿ ಹಮ್ಮಿಕೊಂಡ ಧರ್ಮ ಸಭೆಯಲ್ಲಿ ಕೇದಾರ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ 1008 ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದಂಗಳವರ ಸಾನಿಧ್ಯದಲ್ಲಿ ನಾವದಗಿ ಬ್ರಹನ್ಮಠದ…

ವೃಕ್ಷ ಮಾತೆಗೆ ವನಸಿರಿ ಹಸಿರು ನಮನ ಸಲ್ಲಿಸುವ ಕಾರ್ಯ ಶ್ಲಾಘನೀಯ…… ಶ್ರೀ.ಷ.ಬ್ರ.ಶಿವಯೋಗಿ ಶಿವಾಚಾರ್ಯ ಸ್ವಾಮಿಗಳು ರೌಡಕುಂದ

ಸಿಂಧನೂರು ನಗರದ ಶ್ರೀ ಡಿ.ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ (ಹೊಸದು) ಆವರಣದಲ್ಲಿ ವನಸಿರಿ ಪೌಂಡೇಷನ್(ರಿ) ರಾಯಚೂರು ವತಿಯಿಂದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಪ್ರಯುಕ್ತ 114 ಸಸಿಗಳನ್ನು ನೆಡುವ ಮೂಲಕ ಹಸಿರು ನಮನ ಕಾರ್ಯಕ್ರಮ…

ಉಮಳಿ ಹೊಸೂರು ಕ್ರಿಸ್ತನ ಸಭೆ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಶಿಬಿರ

ಮಾನವಿ: ಡಿ 18 ರಂದು ಉಮಳಿ ಹೊಸುರು ಕ್ರಿಸ್ತನ ಸಭೆ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಯಶಸ್ವಿಯಾಗಿ ನಡೆಯಿತು ಈ ಕಾರ್ಯಕ್ರಮದಲ್ಲಿ ಸುಮಾರು 300 ಜನಕ್ಕೆಕಣ್ಣಿನ ತಪಾಸಣೆ ಮಾಡಲಾಯಿತು ಈ ಗ್ರಾಮದಲ್ಲಿ ಕ್ರಿಸ್ತನ ಸಭೆ ತುಂಬಾ ಸಮಾಜಿಕವಾದಂತಹ ಕಾರ್ಯಕ್ರಮಗಳನ್ನು ಮಾಡುತ್ತ…

ಶ್ರೀ ವಾಸವಿ ಮಹಿಳಾ ಸಂಘದ ವತಿಯಿಂದ ವರಹ ಶ್ರೀದೇವಿ ಸಾಮೂಹಿಕ ಪೂಜಾ ಕಾರ್ಯಕ್ರಮ

ಮಾನ್ವಿ: ಪಟ್ಟಣದ ಶ್ರೀ ನಗರೇಶ್ವರ ದೇವಸ್ಥಾನದ ಆವರಣದಲ್ಲಿನ ಶ್ರೀ ವಾಸವಿ ಕಲ್ಯಾಣ ಮಂಟಪದಲ್ಲಿ ಶ್ರೀ ವಾಸವಿ ಮಹಿಳಾ ಸಂಘದ ವತಿಯಿಂದ ನಡೆದ ವರಹ ಶ್ರೀದೇವಿ ಸಾಮೂಹಿಕ ಪೂಜಾ ಕಾರ್ಯಕ್ರಮದಲ್ಲಿ ಶ್ರೀ ನಗರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ದ್ವಾರಕನಾಥ ಭಟ್ ಉಪನ್ಯಾಸ ನೀಡಿ…

ಕಿರಣ್ ಕುಮಾರ್ ಚಿಕ್ಕ ಹೆಸರೂರು ಇವರಿಗೆ. ಸಮಾಜ ಸೇವೆ ಹಾಗೂ ಕ್ರೀಡಾ ಕ್ಷೇತ್ರದ ಅಮೋಘ ಸೇವೆಗಾಗಿ.ಒಲಿದು ಬಂದ ಸಮಾಜ ಸೇವೆ ಮತ್ತು ಕ್ರೀಡಾ ರತ್ನ ರಾಷ್ಟ್ರ ಪ್ರಶಸ್ತಿ.

ಲಿಂಗಸಗೂರು: ಲಿಂಗಸಗೂರು ತಾಲೂಕ ಚಿಕ್ಕ ಹೆಸರೂರು ಗ್ರಾಮದ ಕಿರಣ್ ಕುಮಾರ್ ಇವರು ಕರ್ನಾಟಕ ಜನ ಜಾಗೃತಿ ಸಮಿತಿ ಅಧ್ಯಕ್ಷರು ಹಾಗೂ ಪ್ರಸ್ತುತವಾಗಿ ಎಂ ವಿಶ್ವೇಶ್ವರಯ್ಯ ಪಿಯು ಮ್ಯಾನೇಜರ್ ಮತ್ತು ಫಿಸಿಕಲ್ ಎಜುಕೇಶನ್ ಡೈರೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿರುವ ಇವರು. ಶ್ರೀ ಚಿನ್ನಪ್ಪ…

ಇಂದಿನಿಂದ ಬಿ.ಗಣೇಕಲ್ ಶ್ರೀ ಮಾರುತೇಶ್ವರ ಜಾತ್ರಾ ಮಹೋತ್ಸವ

ಅರಕೇರಾ: ತಾಲೂಕಿನ ಬಿ.ಗಣೇಕಲ್ ಗ್ರಾಮದ ಭಕ್ತರ ಆರಾಧ್ಯ ದೈವ ಶ್ರೀ ಮಾರುತೇಶ್ವರ ಜಾತ್ರಾ ಮಹೋತ್ಸವ ಡಿ.19 ರಿಂದ ಡಿ. 24 ರವರೆಗೆ ಜರುಗಲಿದೆ. ಡಿ.19 ರಂದು ಬೆಳಿಗ್ಗೆ 05:30ಕ್ಕೆ ಅರ್ಚಕರಿಂದ ವಿಶೇಷ ಪೂಜೆ, ರಾತ್ರಿ 8:30 ರಿಂದ ಪಲ್ಲಕ್ಕಿ ಮೆರವಣಿಗೆ ಜೊತೆಗೆ…

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಅಯ್ಕೆ

ಮಾನ್ವಿ : ಪಟ್ಟಣದ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಅಯ್ಕೆ ಸಭೆಯಲ್ಲಿ ಕ.ಕಾ.ನಿ.ಪ.ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಆರ್.ಗುರುನಾಥ ಮಾತನಾಡಿ ಸಮಾಜದಲ್ಲಿ ವಿದ್ಯಾಮಾನಗಳನ್ನು ಜನರಿಗೆ ತಿಳಿಸುವ ಸಂವಿಧಾನದ ನಾಲ್ಕನೆ ಅಂಗವೆAದೆ ಪರಿಗಣಿಸಲಾಗಿರುವ ಪತ್ರಿಕಾ…

ಪಲ್ಸ್ ಪೋಲಿಯೋ ಕಾರ್ಯಕ್ರಮದ ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಭೆ

ಮಾನ್ವಿ: ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಭೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿ ತಾಲೂಕ ವೈದ್ಯಾಧಿಕಾರಿ ಡಾ.ಶರಣಬಸವರಾಜ ಮಾತನಾಡಿ ತಾಲೂಕಿನಾದ್ಯಂತ ಡಿ.21 ರಿಂದ ಡಿ.24 ರವರೆಗೆ ನಡೆಯಲಿರುವ ಪೋಲಿಯೊ…