Month: December 2025

ಡಿಸೆಂಬರ್ 22ರಂದು ಶಿಶಿಕ್ಷು ಮೇಳ

ರಾಯಚೂರು ಡಿಸೆಂಬರ್ 18 (ಕರ್ನಾಟಕ ವಾರ್ತೆ): ಇಲ್ಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ವತಿಯಿಂದ 2025-26ನೇ ಸಾಲಿನಲ್ಲಿ ಪಿಎಮ್‌ಎನ್‌ಎಎಮ್ ಅಡಿಯಲ್ಲಿ ನಗರದ ಮಾಣಿಕ ನಗರ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ್ 22ರ ಬೆಳಿಗ್ಗೆ 10 ಗಂಟೆಗೆ ಶಿಶಿಕ್ಷು ಮೇಳವನ್ನು ಆಯೋಜಿಸಲಾಗಿದೆ.…

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾನೂನು ಸಲಹೆಗಾರರ ನೇಮಕಕ್ಕೆ ಅರ್ಜಿ ಆಹ್ವಾನ

ರಾಯಚೂರು ಡಿಸೆಂಬರ್ 18 (ಕರ್ನಾಟಕ ವಾರ್ತೆ): ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಭೂ ಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನಿನ ಸಲಹೆ ನೀಡಲು ಕಾನೂನು ಸಲಹೆಗಾರರನ್ನು ನೇಮಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರದ ಆದೇಶಗಳನ್ವಯ ಈ ಹಿಂದೆ ನೇಮಿಸಲಾದ ಕಾನೂನು…

ಸಿಂಧನೂರಿನಲ್ಲಿ ಭತ್ತ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಬೆಳಗಾವಿ ಸದನದಲ್ಲಿ ಬಸನಗೌಡ ಬಾದರ್ಲಿ ಒತ್ತಾಯ.

ವಿಧಾನ ಪರಿಷತ್ ಶಾಸಕ ಬಸನಗೌಡ ಬಾದರ್ಲಿ ಅವರು, ಜೀವನಾಡಿ ತುಂಗಭದ್ರ ಕ್ರಸ್ಟ್‌ ಗೇಟ್ ಗಳ ಕುರಿತು, ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ ಹಾಗೂ ಭತ್ತ ಅಭಿವೃದ್ಧಿ ಮಂಡಳಿಯನ್ನು ಸಿಂಧನೂರು ತಾಲ್ಲೂಕಿನಲ್ಲಿ ಸ್ಥಾಪನೆ ಮಾಡುವಂತೆ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ…

ನಿರುದ್ಯೋಗಿ ಮಹಿಳೆಯರಿಗೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ

ರಾಯಚೂರು ಡಿಸೆಂಬರ್ 18 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2025-26ನೇ ಸಾಲಿನಲ್ಲಿ ನಿರುದ್ಯೋಗಿ ಮಹಿಳೆಯರಿಗೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಲ್ಲಿ ಆರ್ಥಿಕ ನೆರವನ್ನು ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ…

ರಾಯಚೂರು ಜಿಲ್ಲೆಯಲ್ಲಿ ತೊಗರಿ ಖರೀದಿ ಕೇಂದ್ರಗಳು ಆರಂಭ

ರಾಯಚೂರು ಡಿಸೆಂಬರ್ 18 (ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ 2025-26ನೇ ಸಾಲಿನಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನ ಖರೀದಿಸಲು ರಾಯಚೂರು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ತೊಗರಿ ಮಾರಾಟ ಮಾಡಿ ಸರ್ಕಾರದ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು…

ಡಿಸೆಂಬರ್ 20ರಂದು ವಿದ್ಯುತ್ ವ್ಯತ್ಯಯ

ರಾಯಚೂರು ಡಿಸೆಂಬರ್ 18 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗದ ನೋಡಲ್ ಆಫೀಸರ್ 220ಕೆವಿ ಸ್ವೀಕರಣ ಕೇಂದ್ರ ಕೆಪಿಟಿಸಿಎಲ್ ನಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಡಿಸೆಂಬರ್ 20ರ ಬೆಳಿಗ್ಗೆ 10ರಿಂದ ಸಂಜೆ…

ಅಂಚೆ ಜೀವ ವಿಮೆ ಉತ್ಪನ್ನಗಳ ಮಾರಾಟ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ರಾಯಚೂರು ಡಿಸೆಂಬರ್ 18 (ಕರ್ನಾಟಕ ವಾರ್ತೆ): ಇಲ್ಲಿನ ಅಂಚೆ ಇಲಾಖೆಯಿಂದ ರಾಯಚೂರು ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗಾಗಿ ನೇರ ಸಂದರ್ಶನಕ್ಕೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.…

ಅಮರಶಿಲ್ಪಿ ಜಕಣಾಚಾರಿ ದಿನಾಚರಣೆ: ಪೂರ್ವಭಾವಿ ಸಿದ್ಧತಾ ಸಭೆ

ರಾಯಚೂರು ಡಿಸೆಂಬರ್ 18 (ಕರ್ನಾಟಕ ವಾರ್ತೆ): ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯು ಅರ್ಥಪೂರ್ಣವಾಗಿ ನಡೆಯಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಡಿಸೆಂಬರ್ 17ರ ಬುಧವಾರ ದಂದು ನಗರದ ನೂತನ…

ಹಿರಿತನದ ಅಧಾರದ ಮೇಲೆ ಹುದ್ದೆಗೆ ನೇಮಕ ಮಾಡಿ: ಕೆ.ಎಸ್.ನಾಡಗೌಡ

ರಾಯಚೂರು ಡಿಸೆಂಬರ್.18: ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೆಲವು ತಿಂಗಳುಗಳಿಂದ ಕಂಪ್ಯೂಟರ್ ಅಪರೇಟರ್ ಎಂದು ತೆಗೆದುಕೊಂಡಿದ್ದವರಿಗೆ ಮುಖ್ಯ ಕಾರ್ಯನಿರ್ವಾಹಕ ಹುದ್ದೆಗೆ ನೇಮಕ ಮಾಡಿದ ಆದೇಶವನ್ನು ಕೂಡಲೇ ರದ್ದು ಮಾಡಿ, ಹದಿಮೂರು ವರ್ಷಗಳಿಂದ ಕೆಲಸ ಮಾಡುವವರಿಗೆ…

ದೀಕ್ಷೆ ಪಡೆದಲ್ಲಿ ಮೋಕ್ಷಕ್ಕೆ ದಾರಿ ಯುವಕ ಕು.ಲವೇಶ ಸಿಂಘ್ವಿ.

ಕು.ಲವೇಶ ಸಿಂಘ್ವಿ ಜೈನ ತಮ್ಮ 19ನೇ ವಯಸ್ಸಿನಲ್ಲಿ ಸಂಸಾರದ ಆಸಕ್ತಿಯನ್ನು ತೊರೆದು, ಶ್ರೀಮಹಾವೀರ ಸ್ವಾಮಿಯವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಇದೇ ತಿಂಗಳು ಡಿಸೆಂಬರ್ 25 ರಂದು ಬೆಂಗಳೂರು ಮಾಗಡಿ ರಸ್ತೆಯಲ್ಲಿರುವ ಹೀಟಾ ಗಾರ್ಡನ್ ನಲ್ಲಿ ದೀಕ್ಷೆ ತೆಗೆದುಕೊಳ್ಳಲಿದ್ದಾರೆ. ಅದಕ್ಕೂ ಮುನ್ನ…