ಘನತ್ಯಾಜ್ಯ ವಿಲೇವಾರಿ ವಾಹನ ಚಾಲಕರನ್ನು ಖಾಯಂಗೊಳಿಸಿ: ಮೈತ್ರೇಯಿ ಕೃಷ್ಣನ್ ಆಗ್ರಹ!
ರಾಜ್ಯದ ಎಲ್ಲಾ ಘನತ್ಯಾಜ್ಯ ವಿಲೇವಾರಿ ಮಾಡುವ ವಾಹನ ಚಾಲಕರು, ಲೋಡರ್ಸ್ ಗಳು, ಕ್ಲೀನರ್ ಕಾರ್ಮಿಕರನ್ನು ಗುತ್ತಿಗೆ ಪದ್ಧತಿಯಿಂದ ವಿಮುಕ್ತಿಗೊಳಿಸಿ, ಖಾಯಂಗೊಳಿಸಬೇಕು ಹಾಗೂ ಈ ಕಾರ್ಮಿಕರಿಗೆ ಮಾಸಿಕ ವೇತನ 42 ಸಾವಿರ ನಿಗದಿಗೊಳಿಸಬೇಕು ಎಂದು ಎಐಸಿಸಿಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೈತ್ರೇಯಿ ಕೃಷ್ಣನ್…
