Month: December 2025

ಪುರಸಭೆ ವ್ಯಾಪ್ತಿಯ ಸಿ.ಸಿ ರಸ್ತೆಗಳಲ್ಲಿ ವೇಗ ನಿಯಂತ್ರಕ ಅಳವಡಿಸಲು ಕ.ರ. ವೇ ಸ್ವಾಭಿಮಾನಿ ಸೇನೆ ಅಗ್ರಹ

ಲಿಂಗಸಗೂರು : ಡಿ.18 – ಪಟ್ಟಣದ ಬಡಾವಣೆಯಲ್ಲಿ ನಿರ್ಮಿಸ ಲಾಗುತ್ತಿರುವ ಸಿಸಿ ರಸ್ತೆಗಳ ಮೇಲೆ ಇತ್ತೀಚಿನ ದಿನಗಳಲ್ಲಿ ವಾಹನ ಸಂಚಾರವು ಅತಿ ಹೆಚ್ಚಾಗಿದ್ದು, ಕೆಲವು ವಾಹನ ಚಾಲಕರು ಅತಿವೇಗದಲ್ಲಿ ಸಂಚರಿಸುತ್ತಿದ್ದಾರೆ. ಇದರಿಂದ ಪಾದಚಾರಿಗಳು, ಶಾಲಾ ಮಕ್ಕಳು, ವೃದ್ಧರು ಹಾಗೂ ಮಹಿಳೆಯರಿಗೆ ರಸ್ತೆ…

ಡಿಸೆಂಬರ್ 22ರಂದು ಸಿರಿಧಾನ್ಯಗಳ ಜಾಥಾ ಕಾರ್ಯಕ್ರಮ

ರಾಯಚೂರು ಡಿಸೆಂಬರ್ 17 (ಕರ್ನಾಟಕ ವಾರ್ತೆ): ಇಲ್ಲಿನ ಕೃಷಿ ಇಲಾಖೆಯಿಂದ ಸಿರಿಧಾನ್ಯ, ಸಾವಯವ ಉತ್ಪನ್ನಗಳ ಕುರಿತು ಹಾಗೂ ಗ್ರಾಹಕರಿಗೆ ಜಾಗೃತಿ ಮೂಡಿಸಲು ಸಿರಿಧಾನ್ಯಗಳ ಜಾಥಾ ಕಾರ್ಯಕ್ರಮ-2025ರ ಡಿಸೆಂಬರ್ 22ರ ಬೆಳಿಗ್ಗೆ 6ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, ಜಾಗೃತಿ ನಡಿಗೆಯಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೃಷಿ…

ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಪೋಲಿಯೋ ಬೂತ್‌ಗಳ ಮಾಹಿತಿ ಪಡೆಯಿರಿ: ಜುಬಿನ್ ಮೊಹೊಪಾತ್ರ

ರಾಯಚೂರು ಡಿಸೆಂಬರ್ 17 (ಕರ್ನಾಟಕ ವಾರ್ತೆ): ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಐದು ವರ್ಷದ ಒಳಗಿನ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ನಗರದಾದ್ಯಂತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದು,…

ಮಾನವಿಯ ವಿವಿಧ ಹೋಟೆಲ್ ಮತ್ತು ಬಾರ್ & ರೆಸ್ಟೋರೆಂಟ್‌ಗಳ ಮೇಲೆ ಹಠಾತ್ ದಾಳಿ ಶುದ್ಧತೆ, ಸುರಕ್ಷತೆ ಮತ್ತು ಗುಣಮಟ್ಟಕ್ಕೆ ಆದ್ಯತೆ ನೀಡಿ: ಎಸಿ ಗಜಾನನ ಬಾಳೆ

ರಾಯಚೂರು ಡಿಸೆಂಬರ್ 17 (ಕರ್ನಾಟಕ ವಾರ್ತೆ): ಉಪ ವಿಭಾಗದ ಎಲ್ಲಾ ವ್ಯಾಪಾರಿಗಳು ಹಾಗೂ ಹೋಟೆಲ್, ಅಂಗಡಿ ಸೇರಿದಂತೆ ಇತರೆ ಆಹಾರ ಕೇಂದ್ರಗಳು ತಪ್ಪದೇ ತಮ್ಮ ಆವರಣದಲ್ಲಿ ಶುದ್ಧತೆ, ಸುರಕ್ಷತೆ ಮತ್ತು ಗುಣಮಟ್ಟಕ್ಕೆ ಆದ್ಯತೆ ನೀಡಬೇಕೆಂದು ರಾಯಚೂರು ಕಂದಾಯ ಉಪ ವಿಭಾಗದ ಸಹಾಯಕ…

ವಸತಿ ನಿಲಯಕ್ಕೆ ಸಹಾಯಕ ಮೇಲ್ವಿಚಾರಕ ರೆಡ್ಡಿ ಭೇಟಿ

ತಾಳಿಕೋಟಿ: ಎಸ್.ಎಸ್.ವಿದ್ಯಾಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಸಂಗಮೇಶ್ವರ ಪ್ರೌಢಶಾಲೆಗೆ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ನಡೆಯುತ್ತಿರುವ ವಸತಿ ನಿಲಯದ ಸಹಾಯಕ ಮೇಲ್ವಿಚಾರಕರಾದ ಮಂಜುನಾಥ ರೆಡ್ಡಿಯವರು ಪ್ರೌಢಶಾಲೆಗೆ ಆಗಮಿಸಿ ವಸತಿ ನಿಲಯದ ಹತ್ತನೇ ತಗರತಿ ವಿದ್ಯಾರ್ಥಿಗಳ ಎಪ್.ಎ.1.ಎಪ್.ಎ.2 ಪರೀಕ್ಷೆಗಳ ಫಲಿತಾಂಶದ ಬಗ್ಗೆ ವರ್ಗ…

ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳಕ್ಕೆ ಪಾಲಿಕೆ ಆಯುಕ್ತ ಜುಬಿನ್ ಮೊಹೊಪಾತ್ರ ಭೇಟಿ, ಪರಿಶೀಲನೆ

ರಾಯಚೂರು ಡಿಸೆಂಬರ್ 17 (ಕರ್ನಾಟಕ ವಾರ್ತೆ): ರಾಯಚೂರು ನಗರವನ್ನು ಸುಂದರ ನಗರವನ್ನು ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ರಾಯಚೂರು ಮಹಾನಗರ ಪಾಲಿಕೆಯ ಪರಿಸರ ವಿಭಾಗದಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳಕ್ಕೆ ಮಂಗಳವಾರ ದಂದು ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹೊಪಾತ್ರ…

ವಿದ್ಯಾರ್ಥಿಗಳಿಗೆ ಯೋಗಾಸನ–ಪ್ರಾಣಾಯಾಮ ತರಬೇತಿ ನೀಡಿದ ಅನ್ನದಾನಯ್ಯ

ಮಾನ್ವಿ : ಯೋಗ ಸನ್ನಿಧಿ ಜ್ಞಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಮಾನ್ವಿ ನಗರದ ಉರ್ದು ಪ್ರೌಢಶಾಲೆಯಲ್ಲಿ ಧ್ಯಾನ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗಾಗಿ ಉಚಿತ ಯೋಗ–ಧ್ಯಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಶಿಬಿರವನ್ನು ಮಧ್ಯಾಹ್ನ 3:00 ರಿಂದ 4:30 ರವರೆಗೆ ಯೋಗ ಗುರು ಅನ್ನದಾನಯ್ಯ…

ಹಿರೇ ಹಳ್ಳದ ಬ್ರಿಡ್ಜ್ ಕಾಮಗಾರಿಯು ಕಳಪೆಯಿಂದ ಕೂಡಿದ್ದು, ಸರಿಪಡಿಸುವಂತೆ ಅಧಿವೇಶನದಲ್ಲಿ ಧ್ವನಿ ಎತ್ತಿದ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ

ಬೆಳಗಾವಿ : ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿಯವರು ಸಿಂಧನೂರು ಹಿರೇ ಹಳ್ಳದ ಬ್ರಿಡ್ಜ್ ಕಾಮಗಾರಿಯು ಕಳಪೆಯಿಂದ ಕೂಡಿದ್ದು, ಸರಿಪಡಿಸುವಂತೆ ಹಾಗೂ ಬಾಕಿ ಉಳಿದಿರುವ ಕಾಮಗಾರಿಯನ್ನು ಪೂರ್ಣ ಗೊಳಿಸುವಂತೆ ಅಧಿವೇಶನದಲ್ಲಿ ಧ್ವನಿ ಎತ್ತಿದ್ದಾರೆ. ವಿಧಾನ ಪರಿಷತ್ ಸದಸ್ಯರು ಸದನದಲ್ಲಿ…

ನಿವೃತ್ತರು ಅನಾಥರಲ್ಲ ದೇವರ ಮೇಲೆ ಭರವಸೆಯಿಟ್ಟು ಮುಂದೆ ಸಾಗಬೇಕು: ಕೆ.ವಿರುಪಾಕ್ಷಪ್ಪ.

ನಿವೃತ್ತಿ ಹೊಂದಿದವರು ನಮ್ಮಿಂದ ಏನೂ ಆಗಲ್ಲ ಅನ್ನೋ ಮನೋಭಾವನೆಯನ್ನು ಬಿಡಬೇಕು ಹೆಚ್ಚು ಚಟುವಟಿಕೆಯಲ್ಲಿರಬೇಕು. ಸಾಧ್ಯವಾದಷ್ಟು ಕ್ರಿಯಾ ಶೀಲರಾಗಬೇಕು. ತಲೆಯನ್ನು ಖಾಲಿ ಬಿಡಬಾರದು ಏನಾದರೊಂದು ಕೆಲಸದಲ್ಲಿ ತೊಡಗಿರಬೇಕು. ಮಕ್ಕಳು ಮೊಮ್ಮಕ್ಕಳು, ಗೆಳೆಯರ, ಜೊತೆ ಕಾಲ ಕಳೆಯುವ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಿ ಎಂದು ಮಾಜಿ ಸಂಸದ…

ಡಿ 20 ಹಾಗೂ 21 ರಂದು ನಡೆಯುವ 11 ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಿ, – ಡಾ. ಹುಸೇನಪ್ಪ ಅಮರಾಪುರ

ಸಿಂಧನೂರು: ಡಿ17 ದಲಿತ ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಗದಗ ವತಿಯಿಂದ , ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ಸಂವಿಧಾನ ಭಾರತ ಕಾರ್ಯಕ್ರಮವನ್ನು ಯಾದಗಿರಿ ಸಾಹಿತಿಗಳಾಗಿ ಡಾ.ಜಯದೇವಿ ಗಾಯಕವಾಡ ಸಮ್ಮೇಳನದ ಸರ್ವಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯಲಿದೆಂದು ದಲಿತ ಸಾಹಿತ್ಯ ಪರಿಷತ್ತು ತಾಲೂಕ…