Month: December 2025

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕ ಘಟಕದಿಂದ ಅಗಲಿದ ಗಣ್ಯರಿಗೆ ಶ್ರಾದ್ಧಾಂಜಲಿ

ಮಾನ್ವಿ: ಪಟ್ಟಣದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕ ಘಟಕದ ಕಾರ್ಯಾಲಯದಲ್ಲಿ ಅ.ಖಿ.ಭಾ.ವೀ.ಲಿಂ.ಮಹಾಸಭಾದ ತಾಲೂಕ ಘಟಕದವತಿಯಿಂದ ಇತ್ತಿಚಿಗೆ ನಿಧನರಾದ ಅ.ಖಿ.ಭಾ.ವೀ.ಲಿಂ.ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಲಿಂ. ಡಾ. ಶಾಮನೂರ ಶಿವಶಂಕರಪ್ಪ ಹಾಗೂ ಮಾನ್ವಿ ತಾಲೂಕಿನ ಅಡವಿ ಅಮರೇಶ್ವರ ಮಠದ ಲಿಂ. ಶ್ರೀ…

ಪಲ್ಸ್ ಪೋಲಿಯೊ ಗುರಿ ಸಾಧಿಸಿ ಪೋಲಿಯದಿಂದ ಮಕ್ಕಳು ವಂಚಿತರಾಗಬಾರದು ತಹಸೀಲ್ದಾರ ಅರುಣ್‌ ದೇಸಾಯಿ.

ಸಿಂಧನೂರು,ಡಿ.17- ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡುವ ಮೂಲಕ ಪಲ್ಸ್ ಪೋಲಿಯೊ ಅಭಿಯಾನವನ್ನು ಯಶಸ್ವಿಗೊಳಿಸಿ ಎಂದು ತಹಸೀಲ್ದಾರ ಅರುಣ ಹೆಚ್ ದೇಸಾಯಿ ಅಧಿಕಾರಿಗಳಿಗೆ ಸೂಚಸಿದರು. ತಹಸೀಲ್ದಾರ್ ಕಛೇರಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಎರಡನೆಯ ತಾಲೂಕಾ ಮಟ್ಟದ ಟಾಸ್ಕ್ ಪೊರ್ಸ್‌…

ಮಾನ್ವಿ ಪತ್ರಕರ್ತರ ಸಂಘಕ್ಕೆ ಅಧ್ಯಕ್ಷರಾಗಿ ಅಶೋಕ ತಡಕಲ್, ಪ್ರಧಾನ ಕಾರ್ಯದರ್ಶಿಯಾಗಿ ರವಿಕುಮಾರ್ ಆಯ್ಕೆ

ಮಾನ್ವಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾನ್ವಿ ತಾಲೂಕು ಘಟಕಕ್ಕೆ ಅಧ್ಯಕ್ಷರಾಗಿ ಅಶೋಕ ತಡಕಲ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರವಿಕುಮಾರ ಆಯ್ಕೆಯಾದರು. ಮಾನ್ವಿಯ ಪತ್ರಿಕಾ ಭವನದಲ್ಲಿ ಮಂಗಳವಾರ ಸಂಜೆ ತಾಲೂಕು ಘಟಕಕ್ಕೆ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ಉಪಾಧ್ಯಕ್ಷರಾಗಿ ದೇವಪ್ಪ ಬ್ಯಾಗವಾಟ್,…

“ರೇಷ್ಮೆ ಬಟ್ಟೆ” ಕಾದಂಬರಿ ಅವಲೋಕನ ಕಾರ್ಯಕ್ರಮ

ತಾಳಿಕೋಟೆ: ಕನ್ನಡ ಸಾಹಿತ್ಯಲೋಕದಲ್ಲಿ ಕಾದಂಬರಿ ಕ್ಷೇತ್ರಕ್ಕೊಂದು ವಿಶಿಷ್ಟ ಸ್ಥಾನವಿದೆ. ಗದ್ಯರೂಪದ ದೀರ್ಘವಾದ ಕಾಲ್ಪನಿಕ ಕಥನಗಳಲ್ಲಿನ ಪಾತ್ರಗಳು ಕಥಾ ಹಂದರ ಮತ್ತು ಘಟನೆಗಳು ಜೀವನದ ಸತ್ಯಗಳನ್ನು ಸಾಮಾಜಿಕ ವ್ಯವಸ್ಥೆಯನ್ನು, ಮಾನವ ಸಂಬಂಧಗಳನ್ನು ಬಿಚ್ಚಿಡುವ ಪ್ರಯತ್ನವನ್ನು ಕಾದಂಬರಿಗಳಲ್ಲಿ ಕಾಣಬಹುದಾಗಿದೆ ಎಂದು ಸ್ಥಳೀಯ ಜೆಎಸ್.ಜಿ ವಿಜ್ಞಾನ…

ಪೃಥ್ವಿ ಹೆಗಡೆಗೆ ಕರ್ನಾಟಕ ಸರ್ಕಾರದ “ಬಾಲಗೌರವ” ಪ್ರಶಸ್ತಿ ಪ್ರದಾನ

ತಾಳಿಕೋಟಿ: ಪಟ್ಟಣದ ಭರತನಾಟ್ಯ ಪ್ರವೀಣೆ, ನಾಟ್ಯ ಮಯೂರಿ ಕುಮಾರಿ ಪೃಥ್ವಿ ಎಂ.ಹೆಗಡೆ ಇವರಿಗೆ ಕರ್ನಾಟಕ ಸರ್ಕಾರ ಬಾಲ ವಿಕಾಸ ಅಕಾಡೆಮಿ ಧಾರವಾಡ ನೀಡುವ “ಬಾಲಗೌರವ” ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಡಿಸೆಂಬರ್ 16 ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಹಿಳಾ…

ಎಸ್.ಐ.ಒ ಕರ್ನಾಟಕ ವತಿಯಿಂದ ಕಲಿಕೆಯೇ ಕಲ್ಯಾಣ ಪೋಸ್ಟರ್ ಬಿಡುಗಡೆ – ಡಾ. ಸಾದ್ ಬೆಲ್ಗಾಮಿ (ರಾಜ್ಯಾಧ್ಯಕ್ಷರು, JIH ಕರ್ನಾಟಕ)

ಬೆಂಗಳೂರು : SIO ಕರ್ನಾಟಕವು ಕಳೆದ 42 ವರ್ಷದಿಂದ ಸಮಾಜದ ಪುನರ್ ನಿರ್ಮಾಣಕ್ಕಾಗಿ ವಿದ್ಯಾರ್ಥಿ ಯುವಕರನ್ನು ಒಳ್ಳೆಯ ಮಾರ್ಗದರ್ಶನ ನೀಡುತ್ತಾ ಬಂದಿದೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ನೈತಿಕ ಮೌಲ್ಯಗಳಿಗೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಶೈಕ್ಷಣಿಕ ವಾತಾವರಣಕ್ಕೆ ಪ್ರೋತ್ಸಾಹ ನೀಡುತ್ತಿದೆ ಆ…

ಜಿ.ಪಂ. ಸಹಾಯಕ ಲೆಕ್ಕಾಧಿಕಾರಿಯನ್ನು ತಕ್ಷಣ ಬಿಡುಗಡೆಗೊಳಿಸಲು ದಲಿತ ಸೇನೆ ಮನವಿ

ರಾಯಚೂರು : ಜಿಲ್ಲಾ ಪಂಚಾಯತ್ ಲೆಕ್ಕಶಾಖೆಯ ಸಹಾಯಕ ಲೆಕ್ಕಾಧಿಕಾರಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನರಸಿಂಗ್ ರಾವ್ ಗುಜ್ಜರ್ ಅವರ ವಿರುದ್ಧ ಮಾನ್ಯ ಲೋಕಾಯುಕ್ತರು ನಡೆಸಿದ ದಾಳಿಯಲ್ಲಿ ಅಸಮತೋಲನಾ ಆಸ್ತಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಅವರನ್ನು ತಕ್ಷಣವೇ ಕರ್ತವ್ಯದಿಂದ ಬಿಡುಗಡೆಗೊಳಿಸಿ ಮಾತೃ ಇಲಾಖೆಗೆ ಹಿಂದಿರುಗಿಸಬೇಕು…