ರಾಯಚೂರು ಮಹಾನಗರ ಪಾಲಿಕೆ ಅಧಿಕಾರಿ, ಸಿಬ್ಬಂದಿಗೆ ವಿಶೇಷ ಸಾಮರ್ಥ್ಯವೃದ್ಧಿ ತರಬೇತಿ
ರಾಯಚೂರು ಡಿಸೆಂಬರ್ 30 (ಕರ್ನಾಟಕ ವಾರ್ತೆ): ರಾಯಚೂರು ಮಹಾನಗರ ಪಾಲಿಕೆಯ ಆಡಳಿತದ ಗುಣಮಟ್ಟ ಮತ್ತು ಸೇವಾ ವಿತರಣೆಯನ್ನು ಹೊಸ ಮಟ್ಟಕ್ಕೇರಿಸುವ ದಿಶೆಯಲ್ಲಿ ಪಾಲಿಕೆಯ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಎರಡು ದಿನದ ವಿಶೇಷ ಸಾಮರ್ಥ್ಯವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಡಿ.30ರಂದು ಚಾಲನೆ…
