ಶಾಲಾ ಕಾಲೇಜಿನ ಮಕ್ಕಳಿಗೆ ನೋಟ್ ಬುಕ್, ಪೆನ್, ಪೆನ್ಸಿಲ್ ವಿತರಿಸಿ ಮಾನವೀಯತೆ ಮೆರೆದ ಕರವೇ.
ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ವತಿಯಿಂದ ತಾಲೂಕಿನ ಅಂಬಾಮಠ, ಸುಲ್ತಾನಪುರ, ಸಾಲುಗುಂದ, ಸುಕಾಲಪೇಟೆ, ಸೇರಿದಂತೆ ಇನ್ನಿತರೆ ಸರ್ಕಾರಿ ಶಾಲೆ ಮತ್ತು ಕಾಲೇಜಿನ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಪೆನ್, ಪೆನ್ಸಿಲ್, ಸೇರಿದಂತೆ ಇನ್ನಿತರೆ ಸಾಮಗ್ರಿಗಳನ್ನು ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುವುದರ ಮೂಲಕ ವಿದ್ಯಾರ್ಥಿಗಳ…
