ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್ ನಿಂದ ಪ್ರತಿಭಟನೆ ಮನವಿ ಸಲ್ಲಿಕೆ.
ಹಮಾಲಿ ಕಾರ್ಮಿಕರ ಪ್ರಮುಖ ಏಳು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಬುಧವಾರ ಸಂಘಟನೆ ವತಿಯಿಂದ ಮುಖ್ಯಮಂತ್ರಗಳಿಗೆ ತಹಶೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು.ಅಸಂಘಟಿತ ಕಾರ್ಮಿರಲ್ಲಿಯೇ ಅತ್ಯಂತ ಶ್ರಮದಾಯಕ ಕೆಲಸ ನಿರ್ವಹಿಸುವ, ವ್ಯಾಪಾರ ವಹಿವಾಟಿನಲ್ಲಿ ಹಾಗೂ ಸರಕು ಸಾಗಾಣಿಕೆಯಲ್ಲಿ ಮಹತ್ವದ ಪಾತ್ರವಹಿಸುವ ಶ್ರಮಜೀವಿಗಳಾದ ಎಪಿಎಂಸಿ,…
