Month: December 2025

ತೋಟಗಾರಿಕೆ ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಎಂಎಲ್ಸಿ ಬಸನಗೌಡ ಬಾದರ್ಲಿ ಅಧಿವೇಶನದಲ್ಲಿ ಪ್ರಸ್ತಾವನೆ,

ಬೆಳಗಾವಿಯಲ್ಲಿ ನಡೆಯುತ್ತಿರುವ ಎರಡನೇ ದಿನದ ಚಳಿಗಾಲದ ಅಧಿವೇಶನದಲ್ಲಿ ಸಿಂಧನೂರಿನಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ಹೊಂದಿಕೊಂಡಿರುವ 22 ಎಕರೆ ಜಮೀನಿನಲ್ಲಿ ತೋಟಗಾರಿಕೆ ವಿ.ವಿದ್ಯಾಲಯ ನಿರ್ಮಾಣ ಮಾಡಿ, ಸಾರ್ವಜನಿಕರಿಗೆ ನಡೆದಾಡಲು ಪಾರ್ಕ್ ನಿರ್ಮಾಣ ಮಾಡಿ, ತೋಟಗಾರಿಕೆ ಇಲಾಖೆಯ ಜಮೀನನ್ನು ಅಭಿವೃದ್ದಿ ಪಡಿಸಲು ಸಚಿವರಿಗೆ ಪ್ರಸ್ತಾವನೆಯನ್ನು…

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗಾನವಾಡಿ .ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ.

ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಿಂಧನೂರು ವಲಯದಲ್ಲಿ ಖಾಲಿ ಇರುವ 1 ಅಂಗನವಾಡಿ ಕಾರ್ಯಕರ್ತೆ, 7 ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, 7 ಜನವರಿ 2026 ರೊಳಗೆ ಅರ್ಜಿ ಸಲ್ಲಿಸಲು ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಲಿಂಗನಗೌಡ ಪತ್ರಿಕೆ ಪ್ರಕಟಣೆ ಹೊರಡಿಸಿದ್ದಾರೆ.…

ವಿಶ್ವವಿದ್ಯಾಲಯ ಪುರುಷರ ವಾಲಿಬಾಲ್ ತಂಡದ ಮುಖ್ಯ ತರಬೇತುದಾರರಾಗಿ ಶಿವ.ಕೆ ಆಯ್ಕೆ.

ಡಿ.10 ರಿಂದ 14 ರವರೆಗೆ ಜೆಎನ್ ಟಿಯು ವಿಶ್ವವಿದ್ಯಾಲಯ ಕಾಕಿನಾಡ ಆಂಧ್ರ ಪ್ರದೇಶದಲ್ಲಿ ನಡೆಯುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ಪುರುಷರ ವಾಲಿಬಾಲ್ ಕ್ರೀಡಾಕೂಟಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ತಂಡದ ಮುಖ್ಯ ತರಬೇತುದಾರರಾಗಿ ಸಿಂಧನೂರು ಡಿಗ್ರಿ ಕಾಲೇಜಿನ ದೈಹಿಕ…

ಶ್ರೀ ಮಾರಿಕಾಂಬೆ ದೇವಿಯ ವೈಭವದ ಉಚ್ಚಾಯ ಮಹೋತ್ಸವ

ಮಾನ್ವಿ: ಪಟ್ಟಣದ ಕೋನಾಪುರ ಪೇಟೆಯಲ್ಲಿನ ಪಟ್ಟಣದದೇವತೆ ಶ್ರೀ ಮಾರಿಕಾಂಬೆ ದೇವಿಯ ದೇವಸ್ಥಾನದಲ್ಲಿ ಜಾತ್ರಮಹೋತ್ಸಾವ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು ಬೆಳಿಗ್ಗೆ ಶ್ರೀ ಮಾರಿಕಾಂಬೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಉಡಿತುಂಬುವ ಕಾರ್ಯಕ್ರಮ ನಡೆಯಿತು. ಸಂಜೆ ಪಲ್ಲಕ್ಕಿ ಉತ್ಸವ ಹಾಗೂ ಉತ್ಸವ…

ಹಲವಾರು ಪದಕಗಳನ್ನು ಗೆದ್ದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿಗಳು

ತಾಳಿಕೋಟೆ : ಬಳ್ಳಾರಿಯಲ್ಲಿ ನಡೆದಿದ್ದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬ್ರಿಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮೈಲೇಶ್ವರದ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಪದಕಗಳನ್ನು ತಮ್ಮ ತೆಕ್ಕೆಗೆ ಪಡೆದುಕೊಂಡರು. ಈ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ…

ಅರ್ಜಿ ಶೀಘ್ರ ವಿಲೆ: ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ ಅವರಿಗೆ ಕಂದಾಯ ಇಲಾಖೆಯಿಂದ ಅಭಿನಂದನಾ ಪತ್ರ

ರಾಯಚೂರು ಡಿಸೆಂಬರ್ 09 (ಕರ್ನಾಟಕ ವಾರ್ತೆ): ಅಟಲ್‌ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿಯಲ್ಲಿ ರಾಜ್ಯದ ಸಾರ್ವಜನಿಕರಿಗೆ ವಿವಿಧ ಪ್ರಮಾಣ ಪತ್ರಗಳ ಸೇವೆಯನ್ನು ನೀಡಲು ರಾಯಚೂರು ಜಿಲ್ಲೆಯ ನಾಡಕಚೇರಿಗಳಲ್ಲಿ ಅಕ್ಟೋಬರ್ 2025ರ ಮಾಹೆಯಲ್ಲಿ ಸ್ವೀಕರಿಸಲಾಗಿರುವ 26,831 ಅರ್ಜಿಗಳನ್ನು ನಿಗದಿತ ಅವಧಿಗಿಂತ ಮೊದಲೇ ಶೇ.99.93ರಷ್ಟು ವಿಲೇವಾರಿ…