Month: December 2025

ರಾಯಚೂರು ತಾಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ರಾಯಚೂರು ಡಿಸೆಂಬರ್ 09 (ಕರ್ನಾಟಕ ವಾರ್ತೆ): ಇಲ್ಲಿನ ರಾಯಚೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಯಾಪಲದಿನ್ನಿಯ…

ಇಂದು ಕೃಷಿ ವಿವಿಯಲ್ಲಿ ತರಬೇತಿ ಕಾರ್ಯಕ್ರಮ

ರಾಯಚೂರು ಡಿಸೆಂಬರ್ 09 (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಜಲಶಕ್ತಿ ಸಚಿವಾಲಯದ ಜಲಸಂಪನ್ಮೂಲ ಇಲಾಖೆ, ನದಿ ಅಭಿವೃದ್ಧಿ ಮತ್ತು ಗಂಗಾ ಪುನರುಜ್ಜೀವನ ಕೇಂದ್ರ ಬೆಂಗಳೂರಿನ ನೈಋತ್ಯ ಪ್ರದೇಶದ ಅಂತರ್ಜಲ ಮಂಡಳಿಯಿಂದ ಜಲಚರ ನಕ್ಷೆ, ಅಂತರ್ಜಲ-ಸಂಬಂಧಿತ ಸಮಸ್ಯೆಗಳು ಮತ್ತು ಅಂತರ್ಜಲ ನಿರ್ವಹಣೆ ಕುರಿತು…

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಯಚೂರು ಡಿಸೆಂಬರ್ 09 (ಕರ್ನಾಟಕ ವಾರ್ತೆ): ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಜಿಲ್ಲೆಯ 08 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.…

ಶಿಕ್ಷಣ ಇಲಾಖೆಯಿಂದ ನಗರ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ

ಮಾನ್ವಿ: ಪಟ್ಟಣದ ಕಾಕತೀಯ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶಿಕ್ಷಣ ಇಲಾಖೆ ಹಾಗೂ ಕಾಕತೀಯ ಶಿಕ್ಷಣ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ನಡೆದ 2025-26 ನೇ ಸಾಲಿನ ಮಾನವಿ ನಗರ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಮಾರುತಿ…

ಪ್ರಾ.ಕೃ.ಪ.ಸ.ಸಂಘ ನಿ, ಬಿಜೆಪಿ ವಶಕ್ಕೆ , ಬಿಜೆಪಿ 7- ಕಾಂಗ್ರೇಸ್ – 2 , ಜೆಡಿಎಸ್‌ – 2

ಸಿರವಾರ.- ಸ್ಥಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ದ ಮುಂದಿನ 5 ವರ್ಷಕ್ಕೆ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗಾಗಿ ಜರುಗಿದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 7 ಸದಸ್ಯರು ಗೆದ್ದರೆ, ಕಾಂಗ್ರೇಸ್ ಹಾಗೂ ಜೆಡಿಎಸ್ ತಲಾ 2 ಸ್ಥಾನಗಳು ಗೆಲುವಲ್ಲಿಗೆ ತೃಪ್ತಿಯಾಗಬೇಕಾದರೆ,…

ಶ್ರೀ ಅಡವಿ ಅಮರೇಶ್ವರ ಮಠದ ಲಿಂ.ಶಾಂತಮಲ್ಲ ಮಹಾಸ್ವಾಮಿಗಳವರ ಪುಣ್ಯಸ್ಮರಣೆ

ಮಾನ್ವಿ : ತಾಲೂಕಿನ ಸುವರ್ಣಗಿರಿ ಶ್ರೀ ಅಡವಿ ಅಮರೇಶ್ವರ ಮಠದಲ್ಲಿ ಶ್ರೀ ಲಿಂ.ಶಾಂತಮಲ್ಲ ಮಹಾಸ್ವಾಮಿಗಳವರ ಪುಣ್ಯಸ್ಮರಣೋತ್ಸವ ಅಂಗವಾಗಿ ಸುವರ್ಣಗಿರಿ ವೀರಕ್ತಮಠ ವಳ್ಳಬಳ್ಳಾರಿಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ ಶ್ರೀ ಲಿಂ.ಶಾಂತಮಲ್ಲ ಮಹಾಸ್ವಾಮಿಗಳವರ ಕತೃ ಗದ್ದುಗೆಗೆ ರುದ್ರಾಭೀಷೇಕ ,ಮಹಾಮಂಗಳರಾತಿ ನಡೆಸಲಾಯಿತು. ಶ್ರೀ ಮಠದ…

ಪೋತ್ನಾಳ ವಲಯ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಗಾನವಿ ಪ್ರಥಮ -ಪ್ರಶಸ್ತಿ ಪ್ರಧಾನ

ಮಾನ್ವಿ : ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಇಂಗ್ಲೀಷ್ ಕಂಠಪಾಠದಲ್ಲಿ ಪ್ರಥಮ ಸ್ಥಾನ ಪಡೆದ ಕುಮಾರಿ ಗಾನವಿ ವಿದ್ಯಾರ್ಥಿಗೆ ಪ್ರಶಸ್ತಿ ಪತ್ರ ನೀಡಲಾಯಿತು. ತಾಲ್ಲೂಕಿನ ಚಿಕ್ಕಕೊಟ್ನೇಕಲ್ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪೋತ್ನಾಳ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ,…

ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ

ತಾಳಿಕೋಟಿ: ಪಟ್ಟಣದ ಎಸ್.ಎಸ್.ವಿದ್ಯಾಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಸಂಗಮೇಶ್ವರ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಮಂಗಳವಾರ ಹಮ್ಮಿಕೊಳ್ಳಲಾಯಿತು. ಸ್ಥಳೀಯ ರಿಲಾಯನ್ಸ್ ಕಾಲೇಜಿನ ಉಪನ್ಯಾಸಕರಾದ ತನ್ವೀರ ಅತ್ತಾರ ಇವರು ಗಣಿತ ವಿಷಯದ ಕುರಿತು ತಮ್ಮ ಉಪನ್ಯಾಸದ ಮೂಲಕ ಉಪಯುಕ್ತವಾದ ಮಾಹಿತಿಯನ್ನು…

ಅಪ್ರಾಪ್ತ ಬಾಲಕಿಯ ಮೇಲೆ ಮಾನಭಂಗಕ್ಕೆ ಯತ್ನಿಸಿದ ಆರೋಪಿಗೆ 5 ವರ್ಷ ಶಿಕ್ಷೆ ಹಾಗೂ 65 ಸಾವಿರ ದಂಡ ವಿಡಿಸಿದ ಕೋರ್ಟ್

ಲಿಂಗಸಗೂರು : ಡಿ 10 :- ತಾಲೂಕಿನ ಸದರಿ ಪ್ರಕರಣದಲ್ಲಿ ಆರೋಪಿತನಾದ ಶಿವರಾಜ ತಂದೆ ಗದ್ದೆಪ್ಪ ಈತನು 2021 ರಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತ ಬಾಲಕಿಯ ಮೇಲೆ ಮಾನಭಂಗ ಮಾಡಲು ಪ್ರಯತ್ನಿಸಿ ಅವಳ ಬಟ್ಟೆ ಹಿಡಿದು ಎಳೆದಾಡಿ ಜೀವ ಬೆದರಿಕೆ…

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾರತಿ ಗುಡದೂರಿಗೆ ಬಂಗಾರದ ಪದಕ 5000 ಮೀ. ಓಟದಲ್ಲಿ ಪ್ರಥಮ ಸ್ಥಾನ ರಾಜ್ಯಮಟ್ಟಕ್ಕೆ ಆಯ್ಕೆ

ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಸಹಯೋಗದಲ್ಲಿ 9ನೇ ಕಲಬುರ್ಗಿ ವಿಭಾಗ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟವು ಬೀದರಿನ ಆರ್.ವಿ. ಬಿಡಪ್ಪ ಲಾ ಕಾಲೇಜಿನಲ್ಲಿ ವಿಜೃಂಭಣೆಯಿಂದ ನೆರವೇರಿತು. ಈ ಸ್ಪರ್ಧೆಯಲ್ಲಿ ಅರುಂಧತಿ ಲಾ ಕಾಲೇಜಿನ ವಿದ್ಯಾರ್ಥಿನಿ ಭಾರತಿ ಗುಡದೂರು ಅವರು ಗಮನಾರ್ಹ ಸಾಧನೆ ಮಾಡಿದ್ದಾರೆ.…