Month: December 2025

ವೃತ್ತಿ ಕೌಶಲ್ಯ ತರಬೇತಿ ಕೇಂದ್ರ ಉದ್ಘಾಟಿಸಿದ ಆರ್ ಸಿದ್ದನಗೌಡ ತುರುವಿಹಾಳ

ಮಸ್ಕಿ : ಸೇವಾ ಜನ ಶಿಕ್ಷಣ ಸಂಸ್ಥಾನ, ಬುಡಕಟ್ಟು ಕೌಶಲ್ಯ ಕೇಂದ್ರ ರಾಯಚೂರು ವತಿಯಿಂದ ಭಾರತ ಸರ್ಕಾರದ ಕೌಶಲಾಭಿವೃದ್ಧಿ ಹಾಗೂ ಉದ್ಯಮ ಶೀಲತಾ ಹಾಗೂ ಬುಡಕಟ್ಟು ವ್ಯವಹಾರಗಳ ಸಂಯುಕ್ತಾಶ್ರಯದಲ್ಲಿ ಇಂದು ಹೈಟೆಕ್ ಕಂಪ್ಯೂಟರ್ ಶಿಕ್ಷಣ ತರಬೇತಿ ಕೇಂದ್ರ ಮಸ್ಕಿಯಲ್ಲಿ “ರಿಪೇರಿ ಮತ್ತು…

ಮಹಾನಂದ ಇಂಡಸ್ಟ್ರಿಜ್ ಘಟಕ ಬಂದ್ ಗೆ, ಪರಿಸರ ಮಾಲಿನ್ಯ ವಿರೋಧಿ ಹೋರಾಟ ಸಮಿತಿ ಆಗ್ರಹ!

ಪರಿಸರ ಮಾಲಿನ್ಯಕ್ಕೆ ಕಾರಣವಾದ ಮಹಾನಂದ ಇಂಡಸ್ಟ್ರಿಸ್ 4ನೇ ಮೈಲ್ ಕ್ಯಾಂಪ್ ಹತ್ತಿರದ ಅನಧಿಕೃತ ಫರ್ನಿಚರ್, ಅಲಮಾರಿ, ತಯಾರಿಕಾ ಘಟಕವನ್ನು ಬಂದ್ ಮಾಡಿ, ಕ್ರಿಮಿನಲ್ ಪ್ರಕರಣ ದಾಖಲಿಸಿ, ಪರಿಸರ ಕಾಪಾಡಿ! ಜನರ ಆರೋಗ್ಯ ಉಳಿಸಿ ! ಎಂದು ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯವಿರ್ವಾಹಕ ಅಧಿಕಾರಿಗಳು,…

ಪಿಎಮ್‌ಎಸ್‌ಎಮ್‌ಎ ಶಿಬಿರದಲ್ಲಿ ಜಾಗೃತಿ

ಮಕ್ಕಳಲ್ಲಿ ಬೆಳವಣಿಗೆಗೆ ಅಡ್ಡಿಯಾಗುವ ಅಪೌಷ್ಟಿಕತೆಯ ನಿವಾರಣೆಗಾಗಿ ‘ಪೌಷ್ಟಿಕ ಪುನಶ್ಚೇತನ ಕೇಂದ್ರ (ಎನ್‌ಆರ್‌ಸಿ)’ ಗಳ ಸದುಪಯೋಗ ಪಡೆಯಿರಿ: ಡಾ ಸುನೀಲ್‌. ಆಕಸ್ಮಿಕವಾಗಿ ಅಥವಾ ಇತರೆ ಕಾರಣಗಳಿಂದ ಮಗು ಅಪೌಷ್ಟಿಕತೆಗೆ ಒಳಗಾದಲ್ಲಿ ಪಾಲಕರು ತಮ್ಮ ಮಕ್ಕಳನ್ನು ಅಪೌಷ್ಟಿಕತೆಯ ನಿವಾರಣೆಗಾಗಿ ಮಕ್ಕಳ ತಜ್ಞರ ಮೂಲಕ ಆರೋಗ್ಯದ…

ಪಲ್ಸ್ ಪೋಲಿಯೋ ಯಶಸ್ವಿಗೊಳಿಸಿ ಝಳಕಿಮಠ ಕರೆ

ಲಿಂಗಸಗೂರು : ಡಿ 09 :- ತಾಲೂಕಿನಲ್ಲಿ ಡಿಸೆಂಬರ 21ರ ಭಾನುವಾರ ದಂದು ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಶೇಕಡ 100 ರಷ್ಟು ಗುರಿ ಸಾಧಿಸಲು ಗ್ರೇಡ್ 3 ತಹಸೀಲ್ದಾರ್ ಬಸವರಾಜ ಝಳಕಿಮಠ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ . ಇಂದು ನಡೆದ…

ದೇವರ ಹೆಸರ ಮೇಲೆ ನಡೆಯುವ ಬಲಿ ನಿಲ್ಲಿಸಬೇಕು, ಭಕ್ತಿಯಿಂದ ದೇವರನ್ನು ಭಜಿಸಬೇಕು-ಶಾಂತಮಯ ಸ್ವಾಮಿಜಿ

ಹೈದರಾಬಾದ : ಡಿ 09 ಸಮಾಜದಲ್ಲಿ ತುಂಬಿರುವ ಮೂಢನಂಬಿಕೆಯಿಂದ ಭಕ್ತರು ಹೊರಗೆ ಬರಬೇಕು, ಭಕ್ತಿಯಿಂದ ದೇವರನ್ನು ಭಜಿಸಿ ಒಲಿಸಿಕೊಳ್ಳಬೇಕು. ದೇವರ ಹೆಸರ ಮೇಲೆ ನಡೆಯುವ ಬಲಿ ನಿಲ್ಲಬೇಕು. ಶ್ರೇಷ್ಠ ಗುರು ಭಕ್ತಿ ಭಾವದಿಂದ ಕೃಷ್ಣ ನನ್ನು ಒಲಿಸಿಕೊಂಡಿರುವುದು ಕನಕದಾಸರು ನೀಡಿರುವ ತತ್ವ…

ಕೆಕೆಆರ್‌ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್ ಸ್ಥಿತಿ ಗಂಭೀರ

ದೇವದುರ್ಗ : ರಾಯಚೂರು ಜಿಲ್ಲೆಯ ದೇವದುರ್ಗ ಬಳಿ ಕೆಕೆಆರ್‌ಟಿಸಿ ಬಸ್ ಅತಿವೇಗದಿಂದಾಗಿ ಪಲ್ಟಿಯಾಗಿದ್ದು, 15 ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಈ ದುರ್ಘಟನೆಯಲ್ಲಿ ಬಸ್ ನಿರ್ವಾಹಕನ ಸ್ಥಿತಿ ಚಿಂತಾಜನಕವಾಗಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅಂಚೆಸುಗೂರು…

ಕಾರುಣ್ಯಾಶ್ರಮದ ಕೊಡಗು ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿಗಳಾಗಿ ಅಮೀನಾ ಆಯ್ಕೆ

ಸಿಂಧನೂರು— ಕೊಡಗು ಜಿಲ್ಲೆಯಲ್ಲಿ ನಿರಂತರ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಹಲವಾರು ಜನಪರ ಸಮಾಜಪರ ಕಾರ್ಯಗಳನ್ನು ಮಾಡುತ್ತಾ ಮನೆ ಮನೆ ಮಾತಾಗಿರುವ ಅವಿನಾ ಸ್ ಡ್ರೀಮ್ಸ್ ವರ್ಲ್ಡ್ ನ ಸಂಸ್ಥಾಪಕರಾದ ಅಮೀನಾ ಎಂ. ಎಂ. ಚನ್ನಂಕೊಲ್ಲಿ ಇವರನ್ನು ಸಿಂಧನೂರಿನ ಕಾರುಣ್ಯಾಶ್ರಮದ…

ಪಂಪಯ್ಯಸ್ವಾಮಿ ಸಾಲಿಮಠ ಅಂತರಗಂಗಿಯವರಿಗೆ *ಅಂಕಲಿಶ್ರೀ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನ*

ಕರ್ನಾಟಕ ರಾಜ್ಯ ನಾಟಕ ಬರಹಗಾರರ ಕವಿಗಳ ಸಂಘ ( ರಿ ) ಬೆಂಗಳೂರು ಹಾಗೂ ರಾಯಚೂರು ಜಿಲ್ಲಾ ನಾಟಕ ಬರಹಗಾರರು ಕವಿಗಳ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಾಂಭದಲ್ಲಿ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ನಾಗರಹಾಳದಲ್ಲಿ ದಿನಾಂಕ 7.12.2025 ರಂದು ಅಂಧ ಅನಾಥ…

ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಕಾರ್ಯಕ್ರಮ – ಸಿಂಧನೂರು

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಿಂಧನೂರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ರಾಗಲಪರ್ವಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಕಾರ್ಯಕ್ರಮ…

52 ಕೋಟಿ ವೆಚ್ಚದಲ್ಲಿ 33 ಹೊಸ ಕ್ರಸ್ಟ್ ಗೇಟ್ ಗಳ ಅಳವಡಿಕೆ ಕಾರ್ಯಕ್ಕೆ ಚಾಲನೆ ರವಿ ಭೋಸರಾಜು

ತುಂಗಭದ್ರ ಜಲಾಶಯವನ್ನು ನಂಬಿರುವ ಅನ್ನದಾತರ ಹಿತಕಾಪಾಡಲು ನಮ್ಮ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. 52 ಕೋಟಿ ವೆಚ್ಚದಲ್ಲಿ 33 ಹೊಸ ಕ್ರಸ್ಟ್ ಗೇಟ್ ಗಳ ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡುವ ಮೂಲಕ, ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಇದ್ದ ಆತಂಕ ನಿವಾರಣೆಗೆ ಮೊದಲ…