Month: December 2025

ರಾಯಚೂರು ಜಿಲ್ಲಾ ವ್ಯಾಪ್ತಿಯ ಎಲ್ಲ ರಸ್ತೆಗಳಲ್ಲಿನ ತಗ್ಗು ಗುಂಡಿ ಮುಚ್ಚಲು ಕ್ರಮವಹಿಸಿ: ಜಿಲ್ಲಾಧಿಕಾರಿ ನಿತೀಶ್ ಕೆ ಸೂಚನೆ

ರಾಯಚೂರು ಡಿಸೆಂಬರ್ 08 (ಕ.ವಾ.): ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 6ರಂದು ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಸಾರ್ವಜನಿಕರಿಗೆ ಸುಗಮ ಸಾರಿಗೆ ಕಲ್ಪಿಸುವ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ…

ಡಿಸೆಂಬರ್ 10ರಂದು ಕೈಗಾರಿಕೋದ್ಯಮಿಗಳಿಗೆ ಅರಿವು ಕಾರ್ಯಗಾರ

ರಾಯಚೂರು ಡಿಸೆಂಬರ್ 08 (ಕರ್ನಾಟಕ ವಾರ್ತೆ): ಇಲ್ಲಿನ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ 2025-26ನೇ ಸಾಲಿನ ರಾಂಪ್ ಯೋಜನೆಯಡಿಯಲ್ಲಿ ಬೆಂಗಳೂರಿನ ಭಾರತೀಯ ರಫ್ತು ಸಂಸ್ಥೆಯ ರಫ್ತು ಉತ್ತೇಜನ ಮತ್ತು ಸೌಲಭ್ಯ ಒಕ್ಕೂಟ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ…

ಹಟ್ಟಿ ಚಿನ್ನದ ಗಣಿ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೆಳಕು ಯೂಥ್ ಫೌಂಡೇಶನ್ ಸಂಸ್ಥೆ ವತಿಯಿಂದ ಪಠ್ಯಪುಸ್ತಕ ಕ್ರೀಡಾ ಸಾಮಗ್ರಿ ವಿತರಣೆ.

ಹಟ್ಟಿ ಚಿನ್ನದ ಗಣಿ: ಬೆಳಕು ಯೂತ್ ಫೌಂಡೇಶನ್ ವತಿಯಿಂದ ಹಟ್ಟಿ ಚಿನ್ನದ ಗಣಿ (ಕ್ಯಾಂಪ್)ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ನೋಟ್ ಬುಕ್ ಕೊಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮ ಕುರಿತು ಮಾತನಾಡಿದ ಎಐಟಿಯುಸಿ ಮುಖಂಡರಾದ ಚಂದ್ರಶೇಖರ್ ಮಾತನಾಡಿ ಸರ್ಕಾರ ಶಾಲೆಯಲ್ಲಿ ವಿದ್ಯಾಭ್ಯಾಸ…

ರಾಷ್ಟ್ರ ಮಟ್ಟಕ್ಕೆ ಆಯ್ಕೆ

ತಾಳಿಕೋಟೆ :ತಾಲ್ಲೂಕಿನ ಮಿಣಜಗಿ ಸರ್ಕಾರಿ ಪ್ರೌಢಶಾಲೆಯ 9ನೆಯ ತರಗತಿ ವಿದ್ಯಾರ್ಥಿನಿ ಅಕ್ಷತಾ ಹಳ್ಳೂರ ಇವಳು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯ ಪೋಲ್ ವಾಲ್ಟ್ ( ಕೋಲು ನೆಗೆತ ) ಸ್ಪರ್ಧೆಯಲ್ಲಿ ದ್ವಿತೀಯಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ…

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ನಿವೇಶನ ನೀಡುವಂತೆ ಶಾಸಕರಿಗೆ ಮನವಿ

ಮಾನ್ವಿ:ಪಟ್ಟಣದಲ್ಲಿ ಪ್ರಗತಿಪರ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಯೂನಿಯನ್ ತಾಲೂಕು ಘಟಕದಿಂದ ಶಾಸಕ ಹಂಪಯ್ಯನಾಯಕ ರವರಿಗೆ ರಾಜ್ಯ ಸಮಿತಿ ಸದಸ್ಯರಾದ ಸದಾನಂದ ಮನವಿ ಸಲ್ಲಿಸಿ ಮಾತನಾಡಿ ಮಾನ್ವಿ ಪಟ್ಟಣದಲ್ಲಿ 10 ಸಾವಿರ ಕ್ಕೂ ಹೆಚ್ಚು ನೊಂದಾಯಿತ ಕಟ್ಟಡ ಮತ್ತು…

ಬೆಕಿನಾಳ ಗ್ರಾಮದ ಡಾ ಪ್ರವೀಣ್ ಬಿರಾದಾರ್ ಗೆ “ಶಿಕ್ಷಣ ಸಿರಿ ” ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ

ತಾಳಿಕೋಟೆ :ಜ್ಞಾನ ಶಾರದೆ ಅಕಾಡೆಮಿಯ ಅಧ್ಯಕ್ಷರು ಮತ್ತು” ಭಾರತೀಯ ಶಿಕ್ಷಣ ರತ್ನ ರಾಷ್ಟ್ರ ಪ್ರಶಸ್ತಿ ” ವಿಜೇತರಾದ ಡಾ ಪ್ರವೀಣ್ ಬಿರಾದಾರ ಅವರಿಗೆ ಬೆಂಗಳೂರಿನ ಅನ್ವೇಷಣೆ ಸಾಂಸ್ಕೃತಿಕ ಪ್ರತಿಷ್ಠಾನದ” ಶಿಕ್ಷಣ ಸಿರಿ ರಾಜ್ಯೋತ್ಸವ ” ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮೂಲತ: ತಾಳಿಕೋಟಿ ತಾಲೂಕಿನ…

ಪ್ರಾಧ್ಯಾಪಕ ಸೈಯದ್ ಮಿನಾಜುಲ್ ಹಸನ್ ಅವರ ಸೇವೆ, ಸಾಧನೆ ಶ್ಲಾಘನೀಯ- ಡಾ.ರಝಾಕ್ ಉಸ್ತಾದ್

ಮಾನ್ವಿ: ಡಿ 08 ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉತ್ತಮ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವಲ್ಲಿ ಪ್ರಾಧ್ಯಾಪಕರ ಜವಾಬ್ದಾರಿ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ನೂರಾರು ಯುವಕರಿಗೆ ವೃತ್ತಿ ಬದುಕು ಕಟ್ಟಿಕೊಟ್ಟ ಪ್ರಾಧ್ಯಾಪಕ ಸೈಯದ್ ಮಿನಾಜುಲ್ ಹಸನ್ ಅವರ ಸೇವೆ, ಸಾಧನೆ ಶ್ಲಾಘನೀಯ’ ಎಂದು…

ಮಾನ್ವಿ ಮತ್ತು ಸಿರವಾರ ತಾಲೂಕಿನ ಕಾರ್ಮಿಕರ ಮಕ್ಕಳಿಗಾಗಿ ಕಾರ್ಮಿಕ ವಸತಿಯುತ ಶಾಲೆಯನ್ನು ಮಂಜೂರು ಮಾಡಿಸಲಾಗುವುದು: ಹಂಪಯ್ಯನಾಯಕ

ಮಾನ್ವಿ : ಡಿ 08 ತಾಲೂಕಿನ ಬಲ್ಲಟ್ಟಗಿ ಗ್ರಾಮದ ಶಾಸಕರ ನಿವಾಸದ ಅವರಣದಲ್ಲಿ ಶಾಸಕ ಹಂಪಯ್ಯನಾಯಕ ಕಾರ್ಮಿಕ ಇಲಾಖೆಯಿಂದ ಫಲಾನುಭವಿ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಟೂಲ್ ಕೀಟ್ ಹಾಗೂ ಸೇಪ್ಟಿ ಕೀಟ್ ಗಳನ್ನು ವಿತರಿಸಿ ಮಾತನಾಡಿ ರಾಜ್ಯ ಸರ್ಕಾರವು ಕಾರ್ಮಿಕ ಇಲಾಖೆ…

ಮಸ್ಕಿ – ಗುಡದೂರು ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆ

ಮಸ್ಕಿ: ಡಿ 8 ತಾಲೂಕಿನ ಗುಡದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡದೂರು ಗ್ರಾಮ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರದಂದು ಮಕ್ಕಳ ಗ್ರಾಮ ಸಭೆ ನಡೆಸಲಾಯಿತು. ಈ ವೇಳೆ ಪಿಡಿಓ ಕೃಷ್ಣ ಹುನಗುಂದ ಮಾತನಾಡಿ, ಸಂವಿಧಾನ ಮೂಲ ಆಶಯದಂತೆ ಸ್ಥಳೀಯ…

ಮಾದರ ಚೆನ್ನಯ್ಯ ಜಯಂತಿ ಪ್ರತಿಭಾ ಪುರಸ್ಕಾರ

ಲಿಂಗಸುಗೂರು : ಡಿ 08 ಕುಲತಿಲಕ ಶಿವಶರಣ ಮಾದರ ಚೆನ್ನಯ್ಯ ಜಯಂತಿ ಅಂಗವಾಗಿ ಡಿ.14 ರಂದು ಬೆಳಿಗ್ಗೆ 11.00 ಘಂಟೆಗೆ ಪ್ರತಿಭಾ ಪುರಸ್ಕಾರ ಹಾಗೂ ಅಭಿವಂದನಾ ಸಮಾರಂಭವನ್ನು ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನೌಕರರ ಸಂಘದ ಅಧ್ಯಕ್ಷ ಬಸವರಾಜ ಕೆ.ಇ.ಬಿ. ತಿಳಿಸಿದರು.…