Month: December 2025

ಮಕ್ಕಳ ಪ್ರತಿಭೆಯನ್ನು ಅನಾವರಣ ಮಾಡುವ ವೇದಿಕೆ ಪ್ರತಿಭಾ ಕಾರಂಜಿ – ಶಿವರಾಜ ಪೂಜಾರಿ

ಅರಕೇರಾ ಡಿ 09 – ಮಕ್ಕಳಲ್ಲಿ ಪ್ರತಿಭೆಯೆನ್ನುವುದು ಪಠ್ಯವಿಷಯವನ್ನು ಹೊರತು ಪಡಿಸಿಯು ಸೂಕ್ತವಾಗಿ ಅಡಗಿರಬಹುದು. ಅದು ಸಂಗೀತ, ಚಿತ್ರಕಲೆ, ನೃತ್ಯ, ಮಿಮಿಕ್ರಿ, ಭಾಷಣ, ಹೀಗೆ ಯಾವುದೇ ರೂಪದಲ್ಲಿಯೂ ಮಕ್ಕಳ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸುವುದೇ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ದೇಶ ಮತ್ತು…

(ಡಿ.9) ಸಹಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮ

ತಾಳಿಕೋಟಿ: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ನಡೆಸಲಾಗುವ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳು ಇಂದು ನಡೆಯಲಿವೆ. ತಾಳಿಕೋಟಿ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಬೆಳಿಗ್ಗೆ 10-30 ಘಂಟೆಗೆ ನಡೆಯಲಿರುವ…

ಸಾಮಾಜಿಕ ಪರಿಶೋಧನಾ ಶಾಲಾ ಸಭೆ ತಾಳಿಕೋಟಿ

ಜಿಲ್ಲಾ ಪಂಚಾಯತ,ವಿಜಯಪುರ ಮತ್ತು ತಾಲೂಕ ಪಂಚಾಯತ, ತಾಳಿಕೋಟಿ, ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ ಬೆಂಗಳೂರು,ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ,ವಿಜಯಪುರ 2025-2026ನೇ ಸಾಲಿನ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಮತ್ತು ಕ್ಷೀರ ಭಾಗ್ಯ ಯೋಜನೆಗಳ ಸಾಮಾಜಿಕ ಪರಿಶೋಧನಾ ಶಾಲಾಸಭೆ ಶ್ರೀ ಬ್ರಹ್ಮಲಿಂಗೇಶ್ವರ…

ರಾಮಲಿಂಗಯ್ಯ ಶ್ರೀಗಳಿಗೆ ಗೌರವ ಸಮರ್ಪಣೆ

ತಾಳಿಕೋಟಿ ತಾಲೂಕಿನ ಚಬನೂರ ಹಿರೇಮಠದ ಪೀಠಾಧಿಪತಿ ಜ್ಯೋತಿಷ್ಯ ರತ್ನ ಪರಮ ಪೂಜ್ಯ ರಾಮಲಿಂಗಯ್ಯ ಮಹಾಸ್ವಾಮಿಗಳಿಗೆ ಅವರ ಧಾರ್ಮಿಕ ಸೇವಾ ಕಾರ್ಯಗಳಿಗಾಗಿ ಸುರಪೂರ ತಾಲೂಕಿನ ನಗನೂರು ಗುಡ್ಡದ ಗುರುಲಿಂಗೇಶ್ವರ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಧರ್ಮಸಭೆ ಕಾರ್ಯಕ್ರಮದಲ್ಲಿ ಗೌರವ ಸಮರ್ಪಣೆ ಸಲ್ಲಿಸಲಾಯಿತು.…

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸಿಂಧನೂರು ಅಧ್ಯಕ್ಷ ಮಂಜುನಾಥ್ ಗಾಣಿಗೇರ ಅವರಿಂದ ನಾಗಲಕ್ಷ್ಮಿ ಚೌಧರಿ ಅವರಿಗೆ ಮನವಿ

ಬಾಣಂತಿಯರ ಸರಣಿ ಸಾವು ಪ್ರಕರಣ, ಸಂತ್ರಸ್ತ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರಕ್ಕೆ ಆಗ್ರಹಿಸಿ ಮಹಿಳಾ ಆಯೋಗಕ್ಕೆ ಮಂಜುನಾಥ ಗಾಣಗೇರ ಮನವಿ ಸಿಂಧನೂರು, ಡಿಸೆಂಬರ್ 8 ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಯಾದ ನಂತರ 2024ರ ಅಕ್ಟೋಬರ್ ತಿಂಗಳಿನಲ್ಲಿ ರಿಮ್ಸ್ಗೆ ಚಿಕಿತ್ಸೆಗೆ ದಾಖಲಾದ…

ಡಿ.9ರಂದು ರಾಯಚೂರು ಆಕಾಶವಾಣಿಯಲ್ಲಿ ನೇರ ಫೋನ್-ಇನ್ ಕಾರ್ಯಕ್ರಮ

ರಾಯಚೂರು ಡಿಸೆಂಬರ್ 08 (ಕರ್ನಾಟಕ ವಾರ್ತೆ): ಆಕಾಶವಾಣಿ ರಾಯಚೂರು ಕೇಂದ್ರವು ಡಿಸೆಂಬರ್ 09ರ ಸಂಜೆ 6.51ರಿಂದ 7.34ರವರೆಗೆ ತುಂಗಭದ್ರ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತಕ್ಕೆ ಪರ್ಯಾಯ ಬೆಳೆಪದ್ದತಿ ಮತ್ತು ಹಿಂಗಾರು ಬೆಳೆಗಳಲ್ಲಿ ಕೀಟಗಳ ನಿರ್ವಹಣೆ ಕುರಿತು ನೇರ ಫೋನ್-ಇನ್ ಕಾರ್ಯಕ್ರಮವನ್ನು ಪ್ರಸಾರ ಮಾಡಲಿದೆ.…

ಡಿಸೆಂಬರ್ 12ರಂದು ಮಾನವಿಯಲ್ಲಿ ಶಿಕ್ಷಣ ಮೇಳ

ರಾಯಚೂರು ಡಿಸೆಂಬರ್ 08 (ಕರ್ನಾಟಕ ವಾರ್ತೆ): ಜಿಲ್ಲೆಯ ಮಾನವಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2025-26ನೇ ಪಿಎಮ್‌ಎನ್‌ಎಎಮ್ ಯೋಜನೆಯಡಿಯಲ್ಲಿ ಶಿಕ್ಷಣ ಮೇಳವನ್ನು ಮಾನವಿ ಪಟ್ಟಣದ ಬಸವ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ್ 12ರ ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ. ಈ ಶಿಕ್ಷಣ…

ಡಿಸೆಂಬರ್ 10ರಂದು ಯರಗೇರಾ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ರಾಯಚೂರು ಡಿಸೆಂಬರ್ 08 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ-ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ಯರಗೇರಾ ವಿದ್ಯುತ್ ಉಪ-ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಫ್-3 ಯರಗೇರಾ ಎನ್‌ಜೆವೈ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ…

ಕಾನೂನು ಪದವೀಧರರಿಂದ ಆಡಳಿತ ನ್ಯಾಯಧೀಕರಣ ತರಬೇತಿಗೆ ಅರ್ಜಿ ಆಹ್ವಾನ

ರಾಯಚೂರು ಡಿಸೆಂಬರ್ 08 (ಕರ್ನಾಟಕ ವಾರ್ತೆ): ಇಲ್ಲಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ 2025-26ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಾನೂನು ಪದವೀಧರರನ್ನು ಆಡಳಿತ ನ್ಯಾಯಧೀಕರಣ ತರಬೇತಿಗೆ ಆಯ್ಕೆ ಮಾಡಲು ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು, ಇಲಾಖೆಯ…

ಡಾ. ಚನ್ನಬಸಯ್ಯಸ್ವಾಮಿ ಹಿರೇಮಠ ಅವರಿಗೆ “ಕರುನಾಡ ಅನಾಥ ರಕ್ಷಕ” ಪ್ರಶಸ್ತಿ ಪ್ರದಾನ

ಬೆಂಗಳೂರು : ಬೆಟ್ಟ ಹಲಸೂರಿನಲ್ಲಿರುವ ಹಸಿರೇ ಉಸಿರು ಟ್ರಸ್ಟ್ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾನವೀಯ ಸೇವೆಯನ್ನು ಪ್ರತಿಬಿಂಬಿಸುವ ವಿಶೇಷ ಗೌರವ ವಿತರಣೆ ಕಾರ್ಯಕ್ರಮ ಜರುಗಿತು. ರಾಯಚೂರು ಜಿಲ್ಲೆಯ ಸಿಂಧನೂರಿನ ಕಾರುಣ್ಯ ನೆಲೆ ವೃದ್ದಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದ ಕಾರ್ಯಾಧ್ಯಕ್ಷರಾದ…