ಮಹಾಪರಿನಿರ್ವಾಣ ದಿನ: ಸಂವಿಧಾನ ಶಿಲ್ಪಿಗೆ ಗಣ್ಯರಿಂದ ನಮನ
ರಾಯಚೂರು ಡಿಸೆಂಬರ್ 06 (ಕರ್ನಾಟಕ ವಾರ್ತೆ): ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವನ್ನು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಡಿಸೆಂಬರ್ 6ರಂದು ಆಚರಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ನಡೆದ ಕಾರ್ಯಕ್ರಮದಲ್ಲಿ…
