ಮಟಕಾ, ಗಾಂಜಾ, ಇಸ್ಪೀಟ್, ಲಿಕ್ಕರ್ ಮಾಫಿಯ ದಂದೆ ಜೋರು ; ರಾಜ್ಯ ಮಹಿಳಾ ಆಯೋಗಕ್ಕೆ ದೂರು
ಲಿಂಗಸಗೂರು :- ಡಿ.05 ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ರಾಜಾರೋಷವಾಗಿ ಹೆಚ್ಚುತ್ತಿರುವ ಮಟಕಾ, ಕ್ರಿಕೆಟ್ ಬೆಟ್ಟಿಂಗ್, ಇಸ್ಪೀಟ್, ಗಾಂಜಾ ಮಾರಾಟ ಹಾಗೂ ಲಿಕ್ಕರ್‌ಮಾಫಿಯಾ ಚಟುವಟಿಕೆಗಳು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿರುವುದರಿಂದ ಕೂಡಲೇ ಕಡಿವಾಣ ಹಾಕಿ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ…
