ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.
ಸಿಂಧನೂರು 2025 -26 ನೇ ಸಾಲಿನ ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಿಂಧನೂರು ಯೋಜನಾ ವ್ಯಾಪ್ತಿಯಲ್ಲಿ ಬರುವ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಿಂಧನೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಲಿಂಗನಗೌಡರು ಪತ್ರಿಕಾ…
