Month: December 2025

*ರಾಯಚೂರು ಜಿಲ್ಲೆಯ ನ್ಯಾಯಾಲಯಗಳಲ್ಲಿ ಶುಚಿಗೊಳಿಸುವ ವ್ಯಕ್ತಿಗಳ ನೇಮಕಕ್ಕೆ ಅಧಿಸೂಚನೆ*

ರಾಯಚೂರು ಡಿಸೆಂಬರ್ 03 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಸೇವಾ ಏಜೆನ್ಸಿಗಳ ಮೂಲಕ, ಶುಚಿಗೊಳಿಸುವ ವ್ಯಕ್ತಿಗಳನ್ನು ನೇಮಿಸಿಕೊಳ್ಳಲು ಇ-ಟೆಂಡರ್ ಅಧಿಸೂಚನೆ ಹೊರಡಿಸಲಾಗಿದೆ. ಇ-ಟೆಂಡರ್ ಅಧಿಸೂಚನೆಯ ಸಂಖ್ಯೆಯು ಎಚ್‌ಸಿಕೆ/2025-26/ಎಸ್‌ಇಒ115 ದಿ.02.12.2025 ಇದ್ದು, ಅರ್ಜಿಗಳನ್ನು 2025ರ ಡಿಸೆಂಬರ್…

ತಾ. ವಕೀಲರ ಸಂಘದ ವತಿಯಿಂದ ವಕೀಲರ ದಿನಾಚರಣೆ ಕಾರ್ಯಕ್ರಮ ಮಾನ್ವಿ.

ಪಟ್ಟಣದ ವಕೀಲರ ಸಂಘದ ಸಭಾಂಗಣದಲ್ಲಿ ನಡೆದ ವಕೀಲರ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಶಿವರಾಜ .ವಿ. ಸಿದ್ದೇಶ್ವರ ಉದ್ಘಾಟಿಸಿ ಮಾತನಾಡಿ ಭಾರತ ದೇಶದ ಪ್ರಥಮ ರಾಷ್ಟçಪತಿಗಳಾದ ಡಾ.ರಾಜೇಂದ್ರ ಪ್ರಸಾದ್ ರವರು ವಕೀಲರಾಗಿದ್ದರು ಅದ್ದರಿಂದ ಅವರ ಜನ್ಮದಿನವನ್ನು ವಕೀಲರ ದಿನಾಚರಣೆಯಾಗಿ…

ರಾಯಚೂರಲ್ಲಿ ದಾಖಲೆಯ 2419 ಮನೆಗಳನ್ನು ನಿರ್ಮಿಸಿ ಬಡವರಿಗೆ ವಿತರಿಸುತ್ತಿರುವುದು ಮಹತ್ತರ ಕಾರ್ಯ: ಬೈರತಿ ಸುರೇಶ*

ರಾಯಚೂರು ಡಿಸೆಂಬರ್ 03 ( ಕ.ವಾ.): ಜಿ+3 ಮಾದರಿಯಲ್ಲಿ ಅನುಮೋದನೆಗೊಂಡು, ಪ್ರಧಾನಮಂತ್ರಿ ಆವಾಸ್ ಯೋಜನೆಯ ಉಪ ಘಟಕ ಎಎಚ್‌ಪಿ ಯೋಜನೆಯಡಿ ರಾಯಚೂರು ಮಹಾನಗರ ಪಾಲಿಕೆಗೆ 54ನೇ ಸಿಎಸ್‌ಎಂಸಿಯಲ್ಲಿ, ಯರಮರಸ್ ಹತ್ತಿರದ ವಿಮಾನ ನಿಲ್ದಾಣ ಬಳಿಯಲ್ಲಿ ನಿರ್ಮಾಣ ಹಂತದಲ್ಲಿರುವ 2419 ವಸತಿ ಸಮುಚ್ಛಯದ…

ಮೂಕಿಹಾಳ ಗ್ರಾಮ ಪಂಚಾಯತಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ

ತಾಳಿಕೋಟೆ: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕೊಡಲ್ಪಡುವ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾಗಿರುವ ತಾಳಿಕೋಟಿ ತಾಲೂಕಿನ ಮೂಕಿಹಾಳ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀ ಆರ್ ಎಚ್ ಮೇಟಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀದೇವಿ ಗುಂಡಾಪೂರ ಇವರು…

ರಸ ಪ್ರಶ್ನೆ ಸ್ಪರ್ಧೆ: ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ತಾಳಿಕೋಟೆ: ಇಂಗಳೇಶ್ವರ ಗ್ರಾಮದಲ್ಲಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮೈಲೇಶ್ವರದ ಬ್ರಿಲಿಯಂಟ್ ಪ್ರೌಢಶಾಲೆ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ಜಗದ್ಗುರು ಶ್ರೀ ರೇವಣಸಿದ್ಧೇಶ್ವರ ಜಾತ್ರಾ ನಿಮಿತ್ಯವಾಗಿ ಶಿಕ್ಷಕರ ಬಳಗದ ವತಿಯಿಂದ ನ.30 ರಂದು ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ…

ವಿದ್ಯಾರ್ಥಿಗಳು ಪಠ್ಯಪುಸ್ತಕದ ಜೊತೆಗೆ ಕ್ರೀಡೆಗಳಿಗೂ ಮಹತ್ವ ನೀಡಿ ಶಾಸಕ ಹಂಪನಗೌಡ ಬಾದರ್ಲಿ

ಸಿಂಧನೂರು : ಎಫ್.ಆರ್.ಸಿ.ಎಸ್. ಕ್ಲಬ್, ಸಿಂಧನೂರನಲ್ಲಿ ಶಾಲಾ ಶಿಕ್ಷಣ ಇಲಾಖೆ, (ಪದವಿ ಪೂರ್ವ) ಬೆಂಗಳೂರು, ಉಪ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ರಾಯಚೂರು. ಆರ್.ಜಿ.ಎಂ. ಪದವಿ ಪೂರ್ವ ಕಾಲೇಜು, ಆಕ್ಸ್‌ಫರ್ಡ್ ಪದವಿ ಪೂರ್ವ ಕಾಲೇಜು, ಎಫ್.ಆರ್.ಸಿ.ಎಸ್ ಕ್ಲಬ್ ಸಿಂಧನೂರು,…

ನಾಳೆ ದಿ. O4.12.2025ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ವಯಕ್ತಿಕ ಕ್ರೀಡಾಕೂಟಕ್ಕೆ ತೆರಳುತ್ತಿರುವ ಶ್ರೀ ಬಸವೇಶ್ವರ ಸಂಯುಕ್ತ ಪ್ರೌಢ ಶಾಲೆಯ ಇಬ್ಬರು 1)ಅಮರೇಶ್ ತಂದಿ ಅಯ್ಯಾಳೆಪ್ಪಾ ಒಣಿಕೇರಿ ಹಾಗೂ 2)ಲಕ್ಷ್ಮಿ ತಂದಿ ಮಲ್ಲಪ್ಪ ಜಗ್ಗಿನ ವಿದ್ಯಾರ್ಥಿಗಳಿಗೆ ಶುಭವಾಗಲಿ ಒಳ್ಳೆಯ…

ಕಲ್ಮಠ ವಿದ್ಯಾಸಂಸ್ಥೆಯಲ್ಲಿ ವಿಶ್ವ ವಿಕಲಚೇತನರ ಹಾಗೂ ವಕೀಲ ದಿನಾಚರಣೆ

ವಕೀಲರ ವೃತ್ತಿ ಎಂದರೆ ಅದು ಒಂದು ಅನ್ವೇಷಣೆ – ಜಿ. ಚೇತನ್ ಕುಮಾರ್ ವಕೀಲರು ಮಾನವಿ:- ವಕೀಲ ವೃತ್ತಿ ಎಂದರೆ ಅದು ಒಂದು ಸತ್ಯದ ಅನ್ವೇಷಣೆ, ವಕೀಲರು ಸತ್ಯದ ಪರವಾಗಿ ಕಾರ್ಯನಿರ್ವಹಿಸಬೇಕು ಎಂದು ಕಲ್ಮಠ ವಿದ್ಯಾಸಂಸ್ಥೆಯ ಹಳೆಯ ವಿದ್ಯಾರ್ಥಿ ಮತ್ತು ವಕೀಲರಾದ…

ತುಂಗಭದ್ರಾ ನೀರಾವರಿ ಕಾರ್ಮಿಕರ ಬೇಡಿಕೆಗಳು: ಮನವಿ ಸಲ್ಲಿಕೆ

ಮಾನ್ವಿ : ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘ (ಎಐಸಿಸಿಟಿಯು) ಉಪ ವಿಭಾಗದ ಸಮಿತಿಯು ಮಾನ್ವಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಸಲ್ಲಿಸುವ ಮೂಲಕ ಪ್ರತಿಭಟನೆ ನಡೆಸಿತು. ಕಾರ್ಮಿಕರಿಗೆ ಉದ್ಯೋಗ ಭದ್ರತೆ ಮತ್ತು ವರ್ಷಪೂರ್ತಿ ಕೆಲಸ ನೀಡಬೇಕೆಂಬುದು ಇವರ ಪ್ರಮುಖ ಒತ್ತಾಯವಾಗಿದೆ. ಯರಮರಸ್…

ಮಹಿಳೆಯರ ಸಾಧನೆ ಸಮಾಜಕ್ಕೆ ಸ್ಪೂರ್ತಿ : ಶಾಸಕ ಮಾನಪ್ಪ ವಜ್ಜಲ್

ಲಿಂಗಸುಗೂರು : ಮಹಿಳೆಯರ ಜೀವನದಲ್ಲಿ ಹಲವು ಪಾತ್ರಗಳನ್ನು ನಿಭಾಯಿಸುವ ಮೂಲಕ ಸಮಾಜದ ಸ್ಪೂರ್ತಿಯಾಗಿದ್ದು, ಕುಟುಂಬದ ಜವಬ್ದಾರಿ ಹೊತ್ತು ಸಂಸಾರ ನಿರ್ವಹಣೆಯಲ್ಲಿ ಅತಿಮುಖ್ಯ ಪಾತ್ರ ವಹಿಸುರುತ್ತಾಳೆ ಎಂದು ಶಾಸಕ ಮಾನಪ್ಪ ವಜ್ಜಲ್ ಹೇಳಿದರು. ಪಟ್ಟಣದ ಆರ್ ಎಂ ಎಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ…