Month: December 2025

ಜವಳಗೆರೆ ಗ್ರಾಮದಲ್ಲಿ ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅವರಿಗೆ ಗೌರವ ಸನ್ಮಾನ

ಜವಳಗೆರೆ : ಡಿ 29 ಗ್ರಾಮದಲ್ಲಿ ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅವರಿಗೆ ಗೌರವ ಸನ್ಮಾನ ಕಾರ್ಯಕ್ರಮದ ನಿಮಿತ್ತ ರಾಯಚೂರಿಗೆ ಆಗಮಿಸಿ, ಸಿಂಧನೂರು ನಗರದ ಕಡೆಗೆ ಪ್ರಯಾಣ ಬೆಳೆಸುತ್ತಿದ್ದ ಕರ್ನಾಟಕ ಸರಕಾರದ ಅಬಕಾರಿ ಸಚಿವರಾದ ಆರ್. ಬಿ. ತಿಮ್ಮಾಪುರ ಅವರಿಗೆ…

ಯರಗೇರಾದ ಶ್ರೀ ದರ್ಗಾ ಹಜರತ್ ಬಡೇಸಾಹೇಬ್ ಉರುಸಿನಲ್ಲಿ ಶಾಸಕರು ಭಾಗಿ

ರಾಯಚೂರು ಡಿಸೆಂಬರ್ 29 (ಕರ್ನಾಟಕ ವಾರ್ತೆ): ರಾಯಚೂರು ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಯರಗೇರಾ ಗ್ರಾಮದಲ್ಲಿ ಸರ್ವಧರ್ಮ ಭಾವೈಕ್ಯತೆಯ ಸಂಕೇತವಾದ ಶ್ರೀ ದರ್ಗಾ ಹಜರತ್ ಬಡೇಸಾಹೇಬ್ ಉರುಸಿನಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬಸನಗೌಡ ದದ್ದಲ್ ಅವರು ಭಾಗವಹಿಸಿ…

ಡಿಸೆಂಬರ್ 31ರಂದು ವಿಶ್ವ ವಿಕಲಚೇತನರ ದಿನಾಚರಣೆ

ರಾಯಚೂರು ಡಿಸೆಂಬರ್ 29 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ…

ಆರ್‌ಸೇಟಿನಿಂದ ಮಹಿಳಾ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

ರಾಯಚೂರು ಡಿಸೆಂಬರ್ 29 (ಕರ್ನಾಟಕ ವಾರ್ತೆ): ಇಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಆರ್‌ಸೇಟಿ) ಇವರ ವತಿಯಿಂದ ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗಾಗಿ ಮಹಿಳಾ ಟೈಲರಿಂಗ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು 2026ರ…

ಜೆಸ್ಕಾಂನಿಂದ ಡಿಸೆಂಬರ್ 30ರಂದು ವಿದ್ಯುತ್ ವ್ಯತ್ಯಯ

ರಾಯಚೂರು ಡಿಸೆಂಬರ್ 29 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ ವ್ಯಾಪ್ತಿಗೆ ಬರುವ 110/11 ಕೆವಿ ಚಿಕ್ಕಸೂಗೂರು, ಶಕ್ತಿನಗರ, ಯಾಪಲದಿನ್ನಿ, ಕೆಐಎಡಿಬಿ ಯರಮರಸ್ ಮತ್ತು 33/11ಕೆವಿ ಮಾಮಡಿದೊಡ್ಡಿ ವಿದ್ಯುತ್ ಉಪ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ…

ಕೃಷಿ, ಪಶುವೈದ್ಯಕೀಯ ಮತ್ತು ಕೃಷಿಗೆ ಸಂಬಂಧಿತ ವಿಷಯಗಳ ಕುರಿತು ಅಂತರಾಷ್ಟ್ರೀಯ ಸಮ್ಮೇಳನ ಹತ್ತಿ ಬೆಳೆ ಕ್ಷೇತ್ರದಲ್ಲಿ ಹೊಸ ಸಂಶೋಧನೆ ನಡೆಯಲಿ: ಡಾ.ಶ್ರೀನಿವಾಸ ರಾವ್ ಸಲಹೆ

ರಾಯಚೂರು ಡಿಸೆಂಬರ್ 29 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಹತ್ತಿ ಬೆಳೆಯು ಯೆಥೇಚ್ಛವಾಗಿದ್ದು, ಈ ಭಾಗದ ಹತ್ತಿ ಬೆಳೆಗಾರರಿಗೆ ಅನುಕೂಲವಾಗುವ ರೀತಿಯಲ್ಲಿ ಹೊಸ ಸಂಶೋಧನೆಗಳು ನಡೆಯಬೇಕಿದೆ ಎಂದು ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಶ್ರೀನಿವಾಸ ರಾವ್ ಅವರು…

ಮಸ್ಕಿಯಲ್ಲಿ ಕೆ.ಶಿವನಗೌಡ ನಾಯಕ ಅಭಿಮಾನಿ ಬಳಗದಿಂದ ಹೊಸ ವರ್ಷದ ಕ್ಯಾಲೆಂಡರ್ ಹಂಚಿಕೆ

ಮಸ್ಕಿ : ದೇವದುರ್ಗ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಶಿವನಗೌಡ ನಾಯಕ ಅವರ ಅಭಿಮಾನಿ ಬಳಗದಿಂದ 2026ರ ಹೊಸ ವರ್ಷದ ಕ್ಯಾಲೆಂಡರನ್ನು ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಲ್ಲಿ ಹಂಚಿಕೆ ಮಾಡಲಾಗುತ್ತಿದೆ ಎಂದು ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಶಿವಣ್ಣ ನಾಯಕ ವೆಂಕಟಾಪೂರು…

ಸರ್ವಜ್ಞ ವಿದ್ಯಾಪೀಠ: ರಾಷ್ಟ್ರಕವಿ ಕುವೆಂಪುರವರ ಜನ್ಮದಿನಾಚರಣೆ.

ತಾಳಿಕೋಟಿ :ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಸೋಮವಾರ ರಾಷ್ಟ್ರಕವಿ ಕುವೆಂಪು ರವರ ಜನ್ಮದಿನದ ಸ್ಮರಣಾರ್ಥವಾಗಿ ವಿಶ್ವ ಮಾನವ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷ ಸಿದ್ಧನಗೌಡ ಬ.ಮಂಗಳೂರ, ಮುಖ್ಯ ಗುರುಗಳಾದ ಸಂತೋಷ ಪವಾರ,ರಾಜು…

ಸನ್ ರೈಸ್ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆ

ಸಿಂಧನೂರು: ಡಿ 29 ನಾಡಿನ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆಯನ್ನು ಸನ್ ರೈಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ಸಿಂಧನೂರಿನಲ್ಲಿ ಭಕ್ತಿಭಾವದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕುವೆಂಪು ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸುವ ಮೂಲಕ ಗೌರವ ನಮನ…

ಸನ್ ರೈಸ್ ಕಾಲೇಜಿನಲ್ಲಿ ನಾಯಿ ಕಚ್ಚು, ಹಾವು ಕಚ್ಚು ಹಾಗೂ ಡೆಂಗ್ಯೂ ಕುರಿತು ಜಾಗೃತಿ ಕಾರ್ಯಕ್ರಮ

ಸಿಂಧನೂರು : ಡಿ 29 ತಾಲ್ಲೂಕು ಆರೋಗ್ಯ ಕಚೇರಿಯ ಮಾರ್ಗದರ್ಶನದಲ್ಲಿ ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್, ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ನಾಯಿ ಕಚ್ಚು ಮತ್ತು ಹಾವು ಕಚ್ಚು ತಡೆ ಹಾಗೂ ಚಿಕಿತ್ಸೆ ಕುರಿತು ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಜಾಗೃತಿ…