Month: December 2025

GIO (Girls Islamic Organisation) ಸಿಂಧನೂರು – 2026ನೇ ಅವಧಿಗೆ ಅಧ್ಯಕ್ಷೆಯಾಗಿ ನೆಹಾ ಸಮ್ರೀನ್ ಮರು ಆಯ್ಕೆ

ಸಿಂಧನೂರು : ಜಮಾಅತೆ ಇಸ್ಲಾಮಿ ಹಿಂದ್ (JIH) ನ ವಿದ್ಯಾರ್ಥಿನಿಯರ ಅಂಗಸಂಸ್ಥೆಯಾಗಿರುವ Girls Islamic Organisation (ಜಿಐಒ) ಸಿಂಧನೂರು ಘಟಕದ ವತಿಯಿಂದ 2026ನೇ ಅವಧಿಗೆ ಅಧ್ಯಕ್ಷೆಯಾಗಿ ಸಹೋದರಿ ನೆಹಾ ಸಮ್ರೀನ್ (ಆಲಿಮಾ) ಅವರನ್ನು ಆಯ್ಕೆ ಮಾಡಲಾಗಿದೆ. Girls Islamic Organisation ಒಂದು…

ಸಹನಾ ಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪುರವರ 120 ನೇ ಜನ್ಮದಿನಾಚರಣೆ.

ನಾಡು ಕಂಡ ಸರ್ವಶ್ರೇಷ್ಠ, ರಾಷ್ಟ್ರಕವಿ, ಜಗದಕವಿ ಕುವೆಂಪು ಅವರ 120ನೇ ಜನ್ಮದಿನಾಚರಣೆಯನ್ನು, ಮುದುಗಲ್ ಪಟ್ಟಣದ ಕಿಲ್ಲಾದಲ್ಲಿರುವ ಸಹನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು ಹಮ್ಮಿಕೊಳ್ಳಲಾಯಿತು. ಕುವೆಂಪುರವರ ಭಾವಚಿತ್ರಕ್ಕೆ, ಶಾಲೆ ಶಿಕ್ಷಕಿಯರಾದ ಕವಿತಾ ಮತ್ತು ಪ್ರಿಯಾಂಕ ಪೂಜೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ…

3ನೇ ಹಂತದ ನಿರ್ಮಲ ತುಂಗಭದ್ರಾ ಅಭಿಯಾನ ಜಲಜಾಗೃತಿ – ಜನಜಾಗೃತಿ ಪಾದಯಾತ್ರೆ

ಕಾರಟಗಿ : ಭಾರತ ದೇಶದ ನೆಲ ಜಲ ಅರಣ್ಯವು ವಿಶೇಷ ಸ್ಥಾನಮಾನ ಪಡೆದಿದೆ, ಯುವಗಳಿಗೆ ತಾಯಿಯ ಸ್ಥಾನವನ್ನು ನೀಡಿ ಭಕ್ತಿ ಭಾವಕರಾಗಿ ಪೂಜೆ ಸಲ್ಲಿಸುತ್ತೇವೆ. ಆದರೆ ಇತ್ತೀಚಿನ ಕೈಗಾರಿಕೆಗಳಿಂದ ದೇಶದ ಅನೇಕ ನದಿಗಳು ಕಲುಷಿತಗೊಂಡು ಜನರ ಆರೋಗ್ಯದ ಮೇಲೆ ವ್ಯತರಿಕ್ತ ಪರಿಣಾಮ…

ವಶಿಷ್ಠಧಾಮದಿಂದ ನೂತನ ಕ್ಯಾಲೆಂಡರ್ ಬಿಡುಗಡೆ ಮತ್ತು ಸಾಧಕರಿಗೆ ಸನ್ಮಾನ

ಸಾಮಾಜಿಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸೇವೆಗಳು ಇಂದಿನ ದಿನಮಾನಗಳಲ್ಲಿ ಪ್ರಚಾರ ಪಡೆಯುವುದು ಹಾಗೂ ಪ್ರಸಿದ್ದಿ ಹೊಂದುವುದು ಆಗಿದೆ. ಆದರೆ ಯಶಸ್ವಿಯಾಗಿ ಜನಮಾನಸದಲ್ಲಿ ನಿರಂತರ ಬದಲಾವಣೆಗಳಿಗಾಗಿ ನಿಸ್ವಾರ್ಥ ಸಾಮಾಜಿಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸೇವೆಗಳಿಂದ ಯಶಸ್ವಿ ಕಾರ್ಯಕ್ರಮಗಳಾಗುತ್ತವೆ ಎಂದು ಬ್ರಾಹ್ಮಣ ಸಮಾಜದ ಮುಖಂಡರಾದ…

ಪಗಡದಿನ್ನಿ – ರಕ್ತದಾನ ಶಿಬಿರ ಕಾರ್ಯಕ್ರಮ.

ಪಗಡದಿನ್ನಿ – ರಕ್ತದಾನ ಶಿಬಿರ ಕಾರ್ಯಕ್ರಮ. ಸಿಂಧನೂರು : ಪಗಡದಿನ್ನಿ ಗ್ರಾಮ ಪಂಚಾಯತ್ ಅರಿವು ಕೇಂದ್ರ, ಹಾಗೂ ದೇವರಗುಡಿ ಗ್ರಾಮದಲ್ಲಿ ಅಜೀಮ್ ಪ್ರೆಮಜೀ ಫೌಂಡೇಶನ್ ರಾಯಚೂರು ಹಾಗೂ ಶ್ರೀ ಶಕ್ತಿ ರಕ್ತ ಕೇಂದ್ರ ಸಿಂಧನೂರು ರವರ ಸಹಯೋಗದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.…

ಜ.4ಕ್ಕೆ ಸಿದ್ದೇಶ್ವರ ಸ್ವಾಮೀಜಿಗೆ ಗುರುನಮನ

ಬಾಗಲಕೋಟೆ : ಗಾಯಕಿ ಅನಘಾ ಪಾಟೀಲ ಅವರಿಂದ ವಚನ ನಮನ, ಸಾಧಕರಿಗೆ, ಭಾರತೀಯ ರಕ್ಷಣಾ ಪಡೆ ನಿವೃತ್ತ ಯೋಧರಿಗೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ. ಬಾಗಲಕೋಟೆ: ಕುದರಿಕನ್ನೂರ ಲೇಔಟ್‌ನಲ್ಲಿ ಜ.4ರಂದು ಸಂಜೆ 5ಕ್ಕೆ ವಚನ ರಕ್ಷಕ ಗೆಳೆಯರ ಬಳಗದ ವತಿಯಿಂದ ಜ್ಞಾನ…

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಿಂದ ಸಾಧಕರಿಗೆ ಸನ್ಮಾನ

ಬಳ್ಳಾರಿ : ಡಿ 28 ದೆಹಲಿಯ ಎಫ್‍ಐಸಿಸಿಐನ ಸುಸ್ಥಿರ ಕೃಷಿ – 2025ರ ಪ್ರಶಸ್ತಿ ಪುರಸ್ಕøತರಾದ ಮಾತೃಭೂಮಿ ಸ್ಪೈಸಿ ಪ್ರೈವೇಟ್ ಲಿಮಿಟೆಡ್‍ನ ಸಂಸ್ಥಾಪಕರಾದ ಬ್ರಹ್ಮಯ್ಯನಾಯ್ಡು ತಮ್ಮಿನೇನಿ ಮತ್ತು ಸಹ ಸಂಸ್ಥಾಪಕರಾದ ಶಿವನಗೌಡ ಅವರನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು…

ಕಾಂಗ್ರೆಸ್ 141ನೇ ಸಂಸ್ಥಾಪನಾ ದಿನಾಚರಣೆ

ಕಾಂಗ್ರೆಸ್ 141ನೇ ಸಂಸ್ಥಾಪನಾ ದಿನಾಚರಣೆ ಬಳ್ಳಾರಿ : ಡಿ 28 ಕಾಂಗ್ರೆಸ್ ಪಕ್ಷದ 141ನೇ ಸಂಸ್ಥಾಪನ ದಿನಾಚರಣೆಯನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಆಚರಿಸಲಾಯಿತು. ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಲ್ಲಂ ಪ್ರಶಾಂತ್ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಬಳ್ಳಾರಿ ಮಹಾನಗರ…

ನವಜಾತ ಗಂಡು ಶಿಶುವನ್ನು ಜೀವ ರಕ್ಷಣೆಗಾಗಿ ಕೊಪ್ಪಳ ಕಿಮ್ಸ್ ನಿಂದ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ

ಕೊಪ್ಪಳ : ಡಿ 28 ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನವಜಾತ ಗಂಡು ಶಿಶುವನ್ನು ಜೀವ ರಕ್ಷಣೆಗಾಗಿ ಕೊಪ್ಪಳ ಕಿಮ್ಸ್ ನಿಂದ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ ಘಟನೆ ಡಿ.28ರ ರವಿವಾರ ನಡೆದಿದೆ. ಕೊಪ್ಪಳ ಜಿಲ್ಲೆಯ…

ಗವಿಮಠಕ್ಕೂ ಮೊದಲೇ ಹಟ್ಟಿಯಲ್ಲಿ (ಕೊಪ್ಪಳ) ಜಾತ್ರೆ

ಹಟ್ಟಿ (ಕೊಪ್ಪಳ) : ಡಿ 28 ದಕ್ಷಿಣ ಭಾರತದ ಕುಂಭಮೇಳ ಎನಿಸಿರುವ ಇಲ್ಲಿನ ಗವಿಸಿದ್ಧೇಶ್ವರ ಮಠದ ಮಹಾರಥೋತ್ಸವ ನಡೆಯಲು ಇನ್ನು ಎಂಟು ದಿನಗಳ ಕಾಲ ಸಮಯವಿದೆ. ಅದಕ್ಕೂ ಮೊದಲು ತಾಲ್ಲೂಕಿನ ಹಟ್ಟಿ ಗ್ರಾಮದಲ್ಲಿ ಭಕ್ತರು ಸಂಭ್ರಮದಿಂದ ‘ಜೋಳದ ರೊಟ್ಟಿ’ಯ ತೇರು ಎಳೆದಿದ್ದಾರೆ.…