ಕುರುಕುಂದಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯುತ್ ತಗುಲಿ 5ನೇ ತರಗತಿ ವಿದ್ಯಾರ್ಥಿನಿ ತನುಶ್ರೀ ಸಾವು!
ಕುರುಕುಂದಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯುತ್ ತಗುಲಿ 5ನೇ ತರಗತಿ ವಿದ್ಯಾರ್ಥಿನಿ ತನುಶ್ರೀ ಸಾವು! ತಾಲೂಕಿನ ಕುರುಕುಂದಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ತನುಶ್ರೀ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ 11:30ರ ವೇಳೆಗೆ ನಡೆದಿದೆ…
