Month: January 2026

ಕೇಂದ್ರೀಯ ವಿದ್ಯಾಲಯ ಶಾಲೆಯಲ್ಲಿ ವಿವೇಕ ಸಪ್ತಾಹದ  ಕಾರ್ಯಕ್ರಮ

ಕೇಂದ್ರೀಯ ವಿದ್ಯಾಲಯ ಶಾಲೆಯಲ್ಲಿ ವಿವೇಕ ಸಪ್ತಾಹದ ಕಾರ್ಯಕ್ರಮ ಸಿಂಧನೂರಿನ ಕೇಂದ್ರೀಯ ವಿದ್ಯಾಲಯ ಶಾಲೆಯಲ್ಲಿ ವಿವೇಕ ಸಪ್ತಾಹದ ಅಂಗವಾಗಿ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಕ್ರಮವು ಜ್ಞಾನ, ಸಂಸ್ಕಾರ ಮತ್ತು ಆತ್ಮಪರಿಶೀಲನೆಯ ವಾತಾವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಪೂಜ್ಯ ಸ್ವಾಮೀಜಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ…

ಜಿಲ್ಲಾ ಘೋಷಣೆಗೂ ಮೊದಲು ಜನರ ಮೂಲಭೂತ ಸಮಸ್ಯೆಗಳಿಗೆ ಸ್ಪಷ್ಟ ಕಾರ್ಯಯೋಜನೆ ಪ್ರಕಟಿಸಿ. ಶಾಸಕರೇ ಅಭಿವೃದ್ಧಿ ಘೋಷಣೆಗಳು ಬೇಡ ಸ್ವಾಮಿ, ನಮಗೆ ನೆಲದ ಮೇಲೆ ಕೆಲಸ ಬೇಕು: ಎಂ.ಗಂಗಾಧರ

ಸಿಂಧನೂರು ನಗರ ಮತ್ತು ತಾಲೂಕು ಒಂದು ವಿಚಿತ್ರ ಸ್ಥಿತಿಯಲ್ಲಿ ನಿಂತಿದೆ. ಒಂದೆಡೆ, ಇಲ್ಲಿನ ಶಾಸಕರಾದ ಹಂಪನಗೌಡ ಬಾದರ್ಲಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಸನಗೌಡ ಬಾದರ್ಲಿ ಸಿಂಧನೂರನ್ನು ಜಿಲ್ಲಾ ಮಾಡಬೇಕೆಂದು ಸಭೆ, ಪುಸ್ತಕ, ವಿಡಿಯೋಗಳ ಮೂಲಕ ಜನ ಬೆಂಬಲ ಕೋರಿದ್ದಾರೆ. ಸಿಂಧನೂರು…

ಅಧಿಕಾರಿಗಳಿಗೆ ರಾಜಕಾರಣಿಗಳಿಗೆ ಪರಿಶುದ್ದ ಹಾಲು ಹಿಂಡುವ ಹಗಲು ದರೋಡೆ ನರೇಗಾ ಯೋಜನೆ: ಕೆ.ವಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊಟ್ಟ ಮನರೇಗಾ ಯೋಜನೆ ಬಡ ಕೂಲಿಕಾರ್ಮಿಕರಿಗೆ ಎಷ್ಟರಮಟ್ಟಿಗೆ ಉಪಯೋಗವಾಗಿದೆ. ಜನರು ಕೊಟ್ಟ ತೆರಿಗೆ ಹಣ ಖರ್ಚಾಗುತ್ತಿದೆ ಎಂದರೆ, ಈ ಮನರೇಗಾ ಯೋಜನೆ ಹಸಿರು ಹುಲ್ಲು ಗಾವಲಿನ ತಾಣವಾಗಿತ್ತು. ಕೂಲಿಕಾರರಿಂದ ಹಿಡಿದು, ರಾಜಕಾರಣಿಗಳವರೆಗೂ ಹಂಚಿ ತಿನ್ನುವ ಯೋಜನೆಯಾಗಿದೆ…

ಮೈಲೇಶ್ವರದ ಬ್ರಿಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಸೋಮವಾರ ಮಹಾಯೋಗಿ ಶ್ರೀ ವೇಮನ ಅವರ ಜಯಂತಿ ಆಚರಿಸಲಾಯಿತು

ತಾಳಿಕೋಟಿ ತಾಲೂಕಿನ ಮೈಲೇಶ್ವರದ ಬ್ರಿಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಸೋಮವಾರ ಮಹಾಯೋಗಿ ಶ್ರೀ ವೇಮನ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶ್ರೀ ಮಾರುತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎನ್‌.ಬಿ. ನಡುವಿನಮನಿ, ಉಪಾಧ್ಯಕ್ಷ ಆರ್ ಬಿ…

ಮಹಾರಾಣಾ ಪ್ರತಾಪ್ ದೇಶ ಕಂಡ ಅಪ್ರತಿಮ ವೀರ : ವಿಜಯಸಿಂಗ್

ತಾಳಿಕೋಟಿ: ಮಹಾರಾಣಾ ಪ್ರತಾಪ್ ಸಿಂಹ ಅವರು ಮಾತೃಭೂಮಿಯ ರಕ್ಷಣೆಗಾಗಿ ತನ್ನ ಸರ್ವವನ್ನೂ ತ್ಯಾಗ ಮಾಡಿದ ಮಹಾನ್ ನಾಯಕ,ಅವರ ದೇಶಪ್ರೇಮ ಹಾಗೂ ತ್ಯಾಗದ ಜೀವನ ನಮಗೆಲ್ಲರಿಗೂ ಮಾದರಿಯಾಗಿದೆ ಎಂದು ಯುವ ಮುಖಂಡ ವಿಜಯಸಿಂಗ್ ಹಜೇರಿ ಹೇಳಿದರು. ಸೋಮವಾರ ಪಟ್ಟಣದ ಮಹಾರಾಣಾ ಪ್ರತಾಪ್ ಸಿಂಹ…

ತೊಗರಿ ಕೇಂದ್ರಕ್ಕೆ ಶಾಸಕ ರಾಜುಗೌಡ ಪಾಟೀಲ ಚಾಲನೆ

ತಾಳಿಕೋಟಿ: ತಾಲೂಕಿನ ಅಸ್ಕಿ ಗ್ರಾಮದಲ್ಲಿ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಸ್ಥಾಪಿಸಲಾದ ತೊಗರಿ ಖರೀದಿ ಕೇಂದ್ರಕ್ಕೆ ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ (ಕು.ಸಾಲವಾಡಗಿ) ಸೋಮವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ ಒಕ್ಕಲುತನ ಹುಟ್ಟುವಳಿಗಳಿಗೆ ಮಾರುಕಟ್ಟೆಯಲ್ಲಿ…