ಬಳ್ಳಾರಿ ಜಿಲ್ಲೆಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಮೂರ್ತಿ ಅನಾವರಣ ನೆನೆಗುದಿಗೆ
ಬಳ್ಳಾರಿ ಜಿಲ್ಲೆಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಮೂರ್ತಿ ಅನಾವರಣ ನೆನೆಗುದಿಗೆ ಬಿದ್ದ ಕಾರಣವಾಗಿ ಇಂದು ಕವಿತಾಳ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ಮಹಾಸಭಾ ಉಪಾಧ್ಯಕ್ಷರಾದ ಭೀಮಣ್ಣ ನಾಯಕ್ ಕಾಚಾಪುರ್ ಬಳ್ಳಾರಿ…
