ಮೇವಿನ ಬಣವೆಗೆ ಆಕಸ್ಮಿಕ ಬೆಂಕಿ
ತಾಲೂಕಿನ ಕುಣಿಕೇರಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಇಬ್ಬರು ರೈತರಿಗೆ ಸೇರಿದ ಲಕ್ಷಾಂತರ ರೂಪಾಯಿ ಮೌಲ್ಯದ ಮೇವಿನ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಗ್ರಾಮದ ರೈತರಾದ ರುದ್ರಪ್ಪ ಏಣಿಗಿ ಹಾಗೂ ಬೆಟ್ಟದಪ್ಪ ಮೂಲಿಮನಿ ಅವರಿಗೆ ಸೇರಿದ ಜೋಳದ…
