Month: January 2026

ಮಾರುತೇಶ್ವರ ಜಾತ್ರಾ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ

ಯಲಬುರ್ಗಾ : ತಾಲ್ಲೂಕಿನ ಚಿಕ್ಕವಂಕಲಕುಂಟಾದಲ್ಲಿ ಗ್ರಾಮದ ಮಾರುತೇಶ್ವರ ಜಾತ್ರಾ ಮಹೋತ್ಸವದ ಪ್ರಯುಕ್ತ ಶನಿವಾರ ಪೂರ್ವಭಾವಿ ಸಭೆ ನಡೆಯಿತು. ನೇತೃತ್ವ ವಹಿಸಿದ್ದ ದೇವಸ್ಥಾನ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಹಾಗೂ ಉಪ ತಹಶೀಲ್ದಾರ್ ವಿಜಯಕುಮಾರ ಗುಂಡೂರ ಮಾತನಾಡಿ, ‘ಫೆ.7ರಿಂದ9ರವರೆಗೆ ಜರುಗಲಿರುವ ಮಾರುತೇಶ್ವರ ಜಾತ್ರೋತ್ಸವವನ್ನು ಅದ್ದೂರಿಯಾಗಿ…

ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ 2 ದಿನ ಚಳಿ ಮುಂದುವರುವ ಸಂಭವ

ಕರ್ನಾಟಕದಲ್ಲಿ (Karnataka ) ಕಳೆದೆರೆಡು ದಿನಗಳಿಂದ ಚಳಿ (Winter ) ಹೆಚ್ಚಿದ್ದು, ಮೈ ಕೊರೆಯುವ ಥಂಡಿಗೆ ಜನರು ಗಢ ಗಢ ನಡುಗುತ್ತಿದ್ದಾರೆ.ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ 2 ದಿನ ಚಳಿ ಮುಂದುವರಿಯಲಿದ್ದು, ಇವತ್ತು ಸಹ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಮೋಡ…

ಆಡಳಿತಾತ್ಮಕ ತರಬೇತಿ ಕಾರ್ಯಾಗಾರ

ಆಡಳಿತಾತ್ಮಕ ತರಬೇತಿ ಕಾರ್ಯಾಗಾರಗಳು ಕೇವಲ ನಿಯಮಗಳ ಕಲಿಕೆಯಲ್ಲ, ಅವು ಸ್ಥಿರವಾದ ಆಡಳಿತ ನೀಡಲು ಮತ್ತು ಶಿಕ್ಷಣ ವ್ಯವಸ್ಥೆಯ ವಿವಿಧ ಸ್ತರಗಳ ನಡುವೆ ಉತ್ತಮ ಬಾಂಧವ್ಯ ವೃದ್ಧಿಸಲು ಸಹಕಾರಿಯಾಗುತ್ತವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಿ.ಎಚ್.ಜಗದೀಶ ಅವರು ತಿಳಿಸಿದರು.ಜಿಲ್ಲೆಯ ಪದವಿ…

ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿಯಿಂದ ವಿವಿಧ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ

ಕೊಪ್ಪಳ: ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿಯಿಂದ ವಿವಿಧ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಕೊಪ್ಪಳ ಜಿಲ್ಲಾಧಿಕಾರಿ ಭವನದಲ್ಲಿನ ಸಂಸದರ ಕಚೇರಿಯಲ್ಲಿ ಸಂಸದ ರಾಜಶೇಖರ್ ಹಿಟ್ನಾಳ್ ಅವರಿಗೆ ಮನವಿ ಸಲ್ಲಿಸಲಾಯಿತು.ಆಶಾ ಕಾರ್ಯಕರ್ತೆಯರು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ತಳಮಟ್ಟದಲ್ಲಿ ಪ್ರಮುಖ ಸೇವೆ…

ರಾಜ್ಯಕ್ಕೆ ಮಾದರಿಯಾದ ಕೊಪ್ಪಳ ಜಿಲ್ಲೆಯ ಯೋಜನೆ

ಕೊಪ್ಪಳ: ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಅಗತ್ಯವೆನ್ನುವ ಕಾರಣಕ್ಕೆ ಮಕ್ಕಳಿಗೆ ನೀರು ಕುಡಿಯುವಂತೆ ಜ್ಞಾಪಿಸಲು ಶಾಲೆಗಳಲ್ಲಿ ‘ನೀರಿನ ಗಂಟೆ’ (ವಾಟರ್‌ ಬೆಲ್‌) ಬಾರಿಸುವುದನ್ನು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆಯ ‘ಪಿ.ಎಂ ಪೋಷಣ್‌ ಶಕ್ತಿ ನಿರ್ಮಾಣ್‌’ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಮೂರೂವರೆ…

ಶಿಕ್ಷಣದ ಪ್ರಾಮುಖ್ಯತೆ ಪ್ರತಿಯೊಬ್ಬರೂ ಅರಿತುಕೊಳ್ಳುವುದು ಅಗತ್ಯ – ಯಾಳಗಿ

ಮಾನ್ವಿ – ಶಿಕ್ಷಣದ ಪ್ರಾಮುಖ್ಯತೆಯನ್ನು ಒತ್ತಿ ಹೇಳುವ ದುರ್ಗತಿ ಯಾವ ದೇಶಕ್ಕೂ ಬರಬಾರದು. ಪ್ರತಿಯೊಬ್ಬರೂ ಶಿಕ್ಷಣದ ಮಹತ್ವ ಅರಿತು ಸಮಾಜಕ್ಕೆ ತಕ್ಕ ನ್ಯಾಯ ಒದಗಿಸಬೇಕು ಎಂದು ಸಾಹಿತಿ ರಮೇಶಬಾಬು ಯಾಳಗಿ ಅವರು ಹೇಳಿದರು.ಅವರು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ ಸರಕಾರಿ ಮೆಟ್ರಿಕ್ ನಂತರ (ಪಿಯುಸಿ)…

ಅಲೆಮಾರಿ ಸಮುದಾಯಗಳಿಗೆ ಒಳ ಮೀಸಲಾತಿ ನೀಡುವಲ್ಲಿ ಅನ್ಯಾಯವಾಗುವುದಿಲ್ಲ:ಎನ್.ಎಸ್.ಬೋಸರಾಜು

ಮಾನ್ವಿ: ಪಟ್ಟಣದ ಶ್ರೀ ಸತ್ಯಸಾಯಿ ಗಾರ್ಡನ್‌ನಲ್ಲಿ ಕರ್ನಾಟಕ ರಾಜ್ಯ ಅಲೆಮಾರಿ ಪ.ಜಾ. ಚನ್ನದಾಸರ್, ಹೊಲೆಯಾದಾಸರ್, ಮಾಲದಾಸರಿ ಕ್ಷೇಮಾಭಿವೃದ್ದಿ ಸಂಘ ಬೆಂಗಳೂರು ವತಿಯಿಂದ ನಡೆದ ಅಲೆಮಾರಿಗಳ ಬೃಹತ್ ಸಾಂಸ್ಕೃತಿಕ ಕಲಾ ಪ್ರದರ್ಶನ ಮತ್ತು ಸ್ವಾಭಿಮಾನ ಸಮಾವೇಶವನ್ನು ರಾಜ್ಯ ಸಣ್ಣ ನೀರಾವರಿ ಮತ್ತು ವಿಜ್ಞಾನ…

ಬಲ್ಡೋಟ ತೊಲಗಿಸಿ ಕೊಪ್ಪಳ ಉಳಿಸಿ ಸಹಿ ಜಾಗೃತಿ ಆಂದೋಲನ

ಕೊಪ್ಪಳ : ನಗರಸಭೆ ವಾಣಿಜ್ಯ ಸಂಕೀರ್ಣ ಮುಂದೆ ಬಲ್ಡೋಟ ತೊಲಗಿಸಿ ಕೊಪ್ಪಳ ಉಳಿಸಿ ಸಹಿ ಜಾಗೃತಿ ಆಂದೋಲನ ಶನಿವಾರ ಆರಂಭವಾಯಿತು.ವಾಣಿಜ್ಯೋದ್ಯಮಿ ಬಸವರಾಜ ಬಳ್ಳೊಳ್ಳಿ ಅವರು ಪರಿಸರ ಜಾಗೃತಿ ಸಹಿ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿ ‘ಕೊಪ್ಪಳ ಹಾಗೂ ಸುತ್ತಲಿನ ಹಳ್ಳಿಗಳಿಗೆ ಕಾರ್ಖಾನೆ…

6 ಲಕ್ಷ ರು. ಖರ್ಚು ಮಾಡಿ ಕೊಟ್ಟ ಮಾತಿನಂತೆ ಅಪ್ಪ- ಅಮ್ಮರನ್ನು ಹೆಲಿಕ್ಯಾಪ್ಟರ್‌ನಲ್ಲಿ ಸುತ್ತಾಡಿಸಿದ ಸುಪುತ್ರ

ಸಿಂಧನೂರು : 6 ಲಕ್ಷ ರು. ಖರ್ಚು ಮಾಡಿ ಕೊಟ್ಟ ಮಾತಿನಂತೆ ಅಪ್ಪ- ಅಮ್ಮರನ್ನು ಹೆಲಿಕ್ಯಾಪ್ಟರ್‌ನಲ್ಲಿ ಸುತ್ತಾಡಿಸಿದ ಸುಪುತ್ರ ಎಲ್ಲರ ಗಮನ ಸೆಳೆದಿದ್ದಾರೆ. ಸ್ಥಳೀಯ ಅಬ್ದುಲ್ ಜನತಾ ಕಾಲೋನಿಯ ಯುವಕ ತಮ್ಮ ತಂದೆ ತಾಯಿಯವರು ಹಿಂದೆ ನಾವು ಬೆಂಗಳೂರು ಮುಖಾಂತರ ಸಿಂಧನೂರಿನಲ್ಲಿ…

ಪಕ್ಷಿಗಳು ಪೂರಕ ವಾತಾವರಣ ನಿರ್ಮಿಸುವಲ್ಲಿ ಮಹತ್ತರ ಪಾತ್ರ – ವಲಯ ಅರಣ್ಯ ಅಧಿಕಾರಿ ರಾಜೇಶ್ ನಾಯಕ

ರಾಯಚೂರು: ‘ಪಕ್ಷಿಗಳು ಉತ್ತಮ ಪರಿಸರದ ಸಂಕೇತವಾಗಿವೆ. ಅವು ಪೂರಕ ವಾತಾವರಣ ನಿರ್ಮಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತವೆ’ ಎಂದು ವಲಯ ಅರಣ್ಯ ಅಧಿಕಾರಿ ರಾಜೇಶ್ ನಾಯಕ ಅಭಿಪ್ರಾಯಪಟ್ಟರು.ಪ್ರಯತ್ನ ವೆಲ್‌ಫೇರ್ ಟ್ರಸ್ಟ್ ವತಿಯಿಂದ ನಗರದ ಟ್ಯಾಗೋರ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಈರಣ್ಣ ಬೆಂಗಾಲಿ ಅವರು ತಮ್ಮ…