Month: January 2026

ಉತ್ತಮ ಶಿಕ್ಷಕರಾಗಿ ದೇಶಕ್ಕೆ ಸಂಸ್ಕಾರ, ಸನ್ನಡತೆಯ ಮಾನವ ಸಂಪನ್ಮೂಲ ಕೊಡುಗೆಯಾಗಿ ನೀಡಿ – ಶಾಸಕಿ ಕರೆಮ್ಮ ಜಿ.ನಾಯಕ

ದೇವದುರ್ಗ : ‘ಒಬ್ಬ ಶಿಕ್ಷಕ ಮನಸ್ಸು ಮಾಡಿದರೆ ಜಗತ್ತು ಬದಲಾವಣೆ ಮಾಡಬಹುದು. ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಉತ್ತಮ ಶಿಕ್ಷಕರಾಗಿ ದೇಶಕ್ಕೆ ಸಂಸ್ಕಾರ, ಸನ್ನಡತೆಯ ಮಾನವ ಸಂಪನ್ಮೂಲ ಕೊಡುಗೆಯಾಗಿ ನೀಡಿ’ ಎಂದು ಶಾಸಕಿ ಕರೆಮ್ಮ ಜಿ.ನಾಯಕ ಹೇಳಿದರು.ತಾಲ್ಲೂಕಿನ ಹೂವಿನಹೆಡಗಿಯ ಗಡ್ಡೆಗೂಳಿ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ…

ಬೆಸ್ಟ್‌ ಪಬ್ಲಿಕ್‌ ಶಾಲೆಯಲ್ಲಿ ಸುಗ್ಗಿ ಉತ್ಸವ ಆಚರಣೆ

ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಹಾಲಾಪುರ ಗ್ರಾಮದ ಬೆಸ್ಟ್‌ ಪಬ್ಲಿಕ್‌ ಶಾಲೆಯಲ್ಲಿ ಸುಗ್ಗಿ ಉತ್ಸವ ಆಚರಿಸಲಾಯಿತು. ಜಂಗಮರಹಳ್ಳಿಯ ದಂಡಗುಂಡಪ್ಪ ತಾತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,’ನಾಡಿನ ಸಂಸ್ಕೃತಿ, ಸಂಪ್ರದಾಯ ಬಿಂಬಿಸುವ ಆಚರಣೆಗಳು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಹತ್ವ ಪಡೆದಿವೆ.ಆಧುನಿಕ ಕಾಲದಲ್ಲಿ ಗ್ರಾಮೀಣ ಪರಂಪರೆಯನ್ನು…

ಕೋಲಾರ ಪಟ್ಟದೇವರು ಹಿರೇಮಠದ ಪರಮ ಪೂಜ್ಯ ಶೀ ಪ್ರಭುಕುಮಾರ ಶಿವಾಚಾರ್ಯ ಮಹಾಸ್ವಾಮಿಗಳಿಗೆ ಗೌರವ ಸಮರ್ಪಣೆ

ತಾಳಿಕೋಟಿ : ತಾಲೂಕಿನ ಮೈಲೇಶ್ವರದ ಬ್ರಿಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಕಲಾ ವೈಭವ ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಕೋಲಾರ ಪಟ್ಟದೇವರು ಹಿರೇಮಠದ ಪರಮ ಪೂಜ್ಯ ಶೀ ಪ್ರಭುಕುಮಾರ ಶಿವಾಚಾರ್ಯ ಮಹಾಸ್ವಾಮಿಗಳಿಗೆ ಗೌರವ ಸಮರ್ಪಣೆ ಸಲ್ಲಿಸಲಾಯಿತು. ಸಂಸ್ಥೆಯ…

ದಾರುಸ್ಸಲಾಮ್ ಫೌಂಡೇಷನ್ ಟ್ರಸ್ಟ್ ವತಿಯಿಂದ 111 ಜೋಡಿ ಉಚಿತ ಸಾಮೂಹಿಕ ವಿವಾಹ

ಮಾನ್ವಿ: ಪಟ್ಟಣದ ಅಕ್ಬರಿ ಮಸ್ಜಿದ್ ಹಿಂದಿನ ಅವರಣದಲ್ಲಿ ದಾರುಸ್ಸಲಾಮ್ ಫೌಂಡೇಷನ್ ಟ್ರಸ್ಟ್ ವತಿಯಿಂದ 111 ಜೋಡಿ ಮುಸ್ಲಿಂ ಸಮುದಾಯದವರ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು, ದಾರುಸ್ಸಲಾಮ್…

ಪ್ಲಾಸ್ಟಿಕ್ ಚೀಲಕ್ಕೆ ಹೊಸ ರೂಪ ನೀಡಿದ ಮಸ್ಕಿ ಅಂಗನವಾಡಿ ಸಹಾಯಕಿಯರು

ಮಸ್ಕಿ ಕಸದಿಂದ ರಸ ಹೇಗೆ ತೆಗೆಯಬೇಕು ಎಂಬುದನ್ನು ಚೆನ್ನಾಗಿ ಕರಗತ ಮಾಡಿಕೊಂಡಿರುವ ಮಸ್ಕಿ ಪಟ್ಟಣದ ಅಂಗನವಾಡಿ ಸಹಾಯಕಿಯರು, ಸ್ಥಳೀಯವಾಗಿ ಅಂಗನವಾಡಿ ಕೇಂದ್ರದಲ್ಲಿ ಲಭ್ಯವಿರುವ ಉಪಯೋಗಕ್ಕೆ ಬಾರದ ಪ್ಲಾಸ್ಟಿಕ್ ಚೀಲದಿಂದ ಆಕರ್ಷಕ ಪರಿಸರಸ್ನೇಹಿ ದಿನಬಳಕೆಯ ವಸ್ತುಗಳನ್ನು ತಯಾರಿಸಿ ಎಲ್ಲರು ಗಮನ ಸೆಳೆದಿದ್ದಾರೆ.ಇದೀಗ ಮತ್ತೊಂದು…

ಪಾದಪೂಜೆ ಸಂಸ್ಕೃತಿಯ ಪ್ರತೀಕ:ಜಾಲಹಳ್ಳಿ ಶ್ರೀ

ತಾಳಿಕೋಟಿ: ತಂದೆ ತಾಯಿಗಳಿಗೆ ಪಾದ ಪೂಜೆಯನ್ನು ಅರ್ಪಿಸುವುದು ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದೆ ಇದು ಭಾರತದಲ್ಲಿ ಹುಟ್ಟಿದರೂ ಇಂದು ಇಂಡೋನೇಷ್ಯಾದಲ್ಲಿ ಹೆಚ್ಚು ಪ್ರಸಿದ್ಧಿಯನ್ನು ಪಡೆದಿದೆ ಎಂದು ಜಾಲಹಳ್ಳಿ ಸಂಸ್ಥಾನ ಬ್ರಹನ್ಮಠದ ಪೂಜ್ಯ ಶ್ರೀ ಷ.ಬ್ರ.ಜಯಶಾಂತಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಶನಿವಾರ ಮೈಲೇಶ್ವರದ ಕನ್ನಡ…

ಕೇಮಶೆಟ್ಟಿಗೆ ಯುವ ನಾಯಕ ಪುರಸ್ಕಾರ

ತಾಳಿಕೋಟೆ: ದೃಶ್ಯಬಿಂಬ ಕಲಾ ಪ್ರತಿಷ್ಠಾನ (ರಿ) ಸಂಸ್ಥೆಯ ಅಧ್ಯಕ್ಷ ಸತೀಶ ಕೇಮಶೆಟ್ಟಿ ಅವರಿಗೆ “ಯುವ ನಾಯಕ ಪುರಸ್ಕಾರ – 2026” ದೊರೆತಿದೆ. ‘ರಾಷ್ಟ್ರೀಯ ಯುವ ದಿನಾಚರಣೆ’ ಅಂಗವಾಗಿ ನಾಗರಮುನ್ನೊಳ್ಳಿಯ ಕವಿತ್ತ ಕರ್ಮಮಣಿ (ರಿ) ಫೌಂಡೇಶನ್ ವತಿಯಿಂದ ಪ್ರತಿ ವರ್ಷ ಕಲೆ, ಸಾಹಿತ್ಯ,…

ಅಯ್ಯಪ್ಪ ಸ್ವಾಮಿ ಪ್ರಸಾದದಿಂದ ಜೀವನ ಪಾವನ: ಯಡಿಯಾಪುರ

ತಾಳಿಕೋಟಿ: ಅಯ್ಯಪ್ಪ ಸ್ವಾಮಿಯ ಮಹಾಪೂಜೆಗೆ ನನ್ನನ್ನು ಆಮಂತ್ರಿಸುವುದರ ಜೊತೆಗೆ ಇದೀಗ ಸನ್ನಿಧಿ ಅವರ ಮಹಾಪ್ರಸಾದವನ್ನು ನನಗೆ ತಂದು ಕೊಟ್ಟಿರುವುದು ನನ್ನ ಸೌಭಾಗ್ಯವೆಂದು ಭಾವಿಸುತ್ತೇನೆ ಎಂದು ಬಿಜೆಪಿ ಮುಖಂಡ ಬಸನಗೌಡ ಪಾಟೀಲ ಎಡಿಯಾಪೂರ ಹೇಳಿದರು. ಶನಿವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಯ್ಯಪ್ಪ ಸ್ವಾಮಿಯ…

ಇಂದು(ಜ.19)ಪೂರ್ವ ಭಾವಿ ಸಭೆ

ತಾಳಿಕೋಟಿ: ಪಟ್ಟಣದ ತಹಸೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ವಿವಿಧ ಕಾರ್ಯಕ್ರಮಗಳ ಸಿದ್ಧತೆಗಾಗಿ ಪೂರ್ವಭಾವಿ ಸಭೆ ತಹಸಿಲ್ದಾರ್ ಡಾ.ವಿನಯಾ ಹೂಗಾರ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಯಲಿದೆ. ಜನೆವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವದ ಕುರಿತು ಚರ್ಚಿಸಲು ಪಟ್ಟಣದ ಗಣ್ಯರ ಸಭೆ ಬೆಳಿಗ್ಗೆ 11 ಗಂಟೆಗೆ…

ಗುರಿ ತಲುಪಲು ಆತ್ಮವಿಶ್ವಾಸವೇ ದಾರಿದೀಪ’: ಜ್ಞಾನಜ್ಯೋತಿ ಕಾಲೇಜಿನಲ್ಲಿ ಹೃದಯಸ್ಪರ್ಶಿ ಬೀಳ್ಕೊಡುಗೆ

ಸಿಂಧನೂರು: “ಬದುಕಿನ ಪಯಣದಲ್ಲಿ ನಾವು ಎದುರಿಸುವ ಸವಾಲುಗಳಿಗಿಂತ ನಮ್ಮಲ್ಲಿರುವ ಆತ್ಮವಿಶ್ವಾಸ ದೊಡ್ಡದಾಗಿರಲಿ. ಸಮಯಪ್ರಜ್ಞೆ ಮತ್ತು ಕಠಿಣ ಪರಿಶ್ರಮವನ್ನು ಮೈಗೂಡಿಸಿಕೊಂಡರೆ ಜಗತ್ತನ್ನೇ ಗೆಲ್ಲಬಹುದು,” ಎಂದು ಗಂಗಾವತಿಯ ಎಸ್‌ಕೆಆರ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಶಿವಾನಂದ ಮೇಟಿ ಹೇಳಿದರು. ನಗರದ ಜ್ಞಾನಜ್ಯೋತಿ ವಿಜ್ಞಾನ ಪದವಿ…