Month: January 2026

ಶೈಕ್ಷಣಿಕ ಸಲುವಾಗಿ ಕಲಿಕೆಯ ಕಲ್ಯಾಣ ಅಭಿಯಾನ : ಅಬುಬಕರ್

ಲಿಂಗಸುಗೂರು : ಕಲ್ಯಾಣ ಕರ್ನಾಟಕದಲ್ಲಿ ೩೭೧ (ಜೆ) ಜಾರಿಯಾಗಿ ದಶಕಗಳು ಕಳೆದರು ಶೈಕ್ಷಣಿಕ ಸೌಲಭ್ಯಗಳಿಲ್ಲದೇ ಈ ಭಾಗದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ತುಂಬ ಹಿಂದುಳಿಯುವAತಾಗಿದೆ ಎಂದು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಅಬುಬಕರ್ ಸಿದ್ದಿಕಿ ಆರೋಪಿಸಿದರು. ಲಿಂಗಸುಗೂರು ಪಟ್ಟಣದ…

ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಮೌನೇಶ ಹಿರೇಮಠ ಆಯ್ಕೆ

ತಾಲೂಕು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನಿರಂತರವಾಗಿ ಶ್ರಮಿಸಿದ ಇಟಗಿಯ ಮುಖ್ಯ ಶಿಕ್ಷಕ ಮೌನೇಶ ಹಿರೇಮಠ ರವರಿಗೆ 2025-2026 ನೇ ಸಾಲಿನ ದೇವದುರ್ಗ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗುವ ಮೂಲಕ ತಾಲೂಕಿಗೆ…

ಎಂಎಸ್‌ಪಿ ಅಡಿ ಬಿಳಿ ಜೋಳ ಖರೀದಿ

ಬಳ್ಳಾರಿ : ‘2025-26ನೇ ಸಾಲಿನ ಮುಂಗಾರು ಋತುವಿನ ಬಿಳಿ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಖರೀದಿಸಲಾಗುವುದು’ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ‘ಜೋಳವನ್ನು ಮಾರಾಟ ಮಾಡಲು ರೈತರು ಮೊದಲು…

ಪಾಮ್ ಆಯಿಲ್ ಟ್ಯಾಂಕರ್ ಲಾರಿ ನಿಯಂತ್ರಣ ತಪ್ಪಿಅಪಘಾತ

ಬಳ್ಳಾರಿ : ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಅಪಘಾತಕ್ಕೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ದೇವಲಾಪುರ ಕಣಿವೆ ಪ್ರದೇಶದಲ್ಲಿ ನಡೆದಿದೆ. ಟ್ಯಾಂಕರ್ ಪಲ್ಟಿಯಾದ ಕೆಲವೇ ಕ್ಷಣಗಳಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಬಕೆಟ್‌, ಚೊಂಬು, ಬಿಂದಿಗೆ,…

ಸ್ನೇಹ ಬೆಸೆದ ಎಳ್ಳು ಬೆಲ್ಲ

ಸೂರ್ಯ ತನ್ನ ಪಥ ಬದಲಿಸಿ, ಮತ್ತೊಂದು ಪಥದಲ್ಲಿ ಚಲಿಸುವ ಕಾಲ ಸಂಕ್ರಮಣ ಪ್ರಯುಕ್ತ ದೇಗುಲಗಳಲ್ಲಿ ಅಭಿಷೇಕ ಹಾಗೂ ವಿಶೇಷ ಪೂಜೆ ನಡೆಯಿತು. ಜಿಲ್ಲೆಯ ತಂಗಭದ್ರಾ ಹಾಗೂ ಕೃಷ್ಣೆಯ ನದಿ ತಟಗಳಲ್ಲಿ ಭಕ್ತರು ಪುಣ್ಯ ಸ್ನಾನ ಮಾಡಿ ಸೂರ್ಯದೇವನಿಗೆ ನಮಸ್ಕರಿಸಿದ ನಂತರ ದೇಗುಲಗಳಲ್ಲಿ…

ಜಿಲ್ಲಾ ಕ್ರೀಡಾಂಗಣದಲ್ಲಿ ದೇಶಿ ಕ್ರೀಡೆಗಳ ಕಲರವ

ರಾಯಚೂರು : ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ದೇಶಿ ಕ್ರೀಡೆಗಳು ನಡೆದವು. ಸ್ಪರ್ಧೆಗಳಿಗೆ ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಚಾಲನೆ ನೀಡಿದರು. ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಯುವಜನರು ಲಗೋರಿ ಮತ್ತು ಚಿನ್ನಿದಾಂಡು ಸ್ಪರ್ಧೆಗಳಲ್ಲಿ ಸುಮಾರು…

ಶಿಕ್ಷಣದೊಂದಿಗೆ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ: ಪ್ರಭುಕುಮಾರ ಶ್ರೀ

ತಾಳಿಕೋಟಿ: ಇವತ್ತು ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಕೇವಲ ಗುಣಮಟ್ಟದ ಶಿಕ್ಷಣ ಕೊಟ್ಟರೆ ಸಾಲದು ಅವರಿಗೆ ಉತ್ತಮ ಸಂಸ್ಕಾರಗಳನ್ನೂ ಕೊಡುವ ಅಗತ್ಯವಿದೆ. ಬ್ರಿಲಿಯಂಟ್ ಸಂಸ್ಥೆ ಗುಣಮಟ್ಟದ ಶಿಕ್ಷಣದೊಂದಿಗೆ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಹಾಗೂ ಸಂಸ್ಕೃತಿಯನ್ನೂ ತಿಳಿಸಿಕೊಡುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಕೋಲಾರ-ಬೇಲೂರ…

ಹಬ್ಬಗಳು ಸಂಸ್ಕೃತಿಯ ಪ್ರತೀಕ: ಶಿಕ್ಷಕಿ ಕೋಳೂರ

ತಾಳಿಕೋಟಿ: ಹಬ್ಬಗಳು ನಮ್ಮ ಸಂಸ್ಕೃತಿಯ ಪ್ರತಿಕವಾಗಿವೆ ಎಲ್ಲಾ ಹಬ್ಬಗಳ ಹಿಂದೆ ಒಂದು ಶ್ರೇಷ್ಠ ಸಂದೇಶವಿದೆ ಅದನ್ನು ನಾವು ತಿಳಿದುಕೊಳ್ಳುವ ಅಗತ್ಯವಿದೆ.ಮಕರ ಸಂಕ್ರಾಂತಿ ಪರಸ್ಪರ ಬಾಂಧವ್ಯ ಬೆಸೆದು ಪ್ರೀತಿ ವಿಶ್ವಾಸವನ್ನು ಹೆಚ್ಚಿಸುವ ಹಬ್ಬವಾಗಿದೆ ಎಂದು ಬಿ.ಸಾಲವಾಡಗಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ,ಸಾಹಿತಿ ಸುಮಂಗಲಾ ಕೋಳೂರ…

ರಂಗಾಪೂರ ಶಾಲೆಯ ನೂತನ ಎಸ್‌ಡಿಎಂಸಿ ರಚನೆ

ಮಸ್ಕಿ: ತಾಲೂಕಿನ ರಂಗಾಪೂರು ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಎಸ್‌ಡಿಎಂಸಿಯನ್ನು ರಚಿಸಲಾಗಿದೆ ಎಂದು ಶಾಲೆಯ ಮುಖ್ಯ ಶಿಕ್ಷಕ ಗಂಗನಗೌಡ ತಿಳಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಯಾದ ಬಸವಲಿಂಗಪ್ಪ ನೂತನ ಎಸ್‌ಡಿಎಂಸಿ ಅಧ್ಯಕ್ಷರನ್ನಾಗಿ ತಿಮ್ಮಣ್ಣ ನಾಯಕ, ಉಪಾಧ್ಯಕ್ಷರನ್ನಾಗಿ ಗೀತಾ ಶರಣಪ್ಪ ಅವರನ್ನು ಆಯ್ಕೆ…

ಬಸವಜಯಂತಿ ಆಚರಿಸಿದ ಮೊದಲಿಗರು ಮಂಜಪ್ಪನವರು”: ಲೋಕೇಶ ಮಾನ್ವಿ

ಅರಕೇರಾ ರಾಷ್ಟ್ರವಾದಿ ಶರಣ ಹರ್ಡೇಕರ ಮಂಜಪ್ಪನವರು ಸಮ ಸಮಾಜದ ಕನಸ್ಸು ಕಂಡ ಧೀಮಂತ,ಮಾನವತಾವಾದಿ ಕಷ್ಟದಲ್ಲೂ ಹಸಿವಿನಲ್ಲು ಊಟವಿಲ್ಲದೆಯೊ ರಾಷ್ಟ್ರೀಯತೆಯನ್ನೆ ಉಸಿರಾರಾಗಿಸಿಕೊಂಡು ಬದುಕಿದವರು.ಮೊಟ್ಟಮೊದಲ ಸಾರ್ವಜನಿಕವಾಗಿ ಬಸವ ಜಯಂತಿ ಆಚರಿಸಿದ ಸ್ತ್ರೀ ಸಮಾಜದ ಜಾಗೃತಿಗಾಗಿ ಅಕ್ಕಮಾದೇವಿ ಜಯಂತಿಯನ್ನು ಆರಂಭಿಸಿದ ಮಹಾತ್ಮರು ಶ್ರೇಯಸ್ಸು ಹರ್ಡೇಕರ್ ಮಂಜಪ್ಪನವರಿಗೆ…